Mathru Vandana Yojana : ರೇಷನ್ ಕಾರ್ಡ್ ಇರುವ ಮಹಿಳೆಯರಿಗೆ 11,000 ರುಪಾಯಿಯ ಹೊಸ ಯೋಜನೆ ! ಬೇಗ ಅರ್ಜಿ ಸಲ್ಲಿಸಿ.

Mathru Vandana Yojana :- ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಮತ್ತೊಮ್ಮೆ ಸ್ವಾಗತ ಈ ಲೇಖನದ ಮೂಲಕ ತಮ್ಮಗಳಿಗೆ ತಿಳಿಸುವ ವಿಷಯವೇನೆಂದರೆ. ರೇಷನ್ ಕಾರ್ಡ್ ಇರುವ ಫಲಾನುಭವಿಗಳಿಗೆ 11000ಗಳನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ. ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಈ ಎಲ್ಲಾ ಸಂಪೂರ್ಣ ಮಾಹಿತಿಗಳು ಇಲ್ಲಿ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇವೆ ಆದ ಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಪ್ರಾರಂಭ ಈ ಯೋಜನೆಗೆ ಅರ್ಜಿ ಸಲ್ಲಿಸಿ, ಕೇವಲ 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್ ಪಡೆಯಿರಿ

ಕೇಂದ್ರ ಸರಕಾರವು ಮಹಿಳೆಯರನ್ನು ಆರ್ಥಿಕವಾಗಿ ಬಲಪಡಿಸಲು ಹೊಸ ಯೋಜನೆಯಲ್ಲಿ ಅರ್ಹ ಮಹಿಳೆಯರಿಗೆ 11000 ಹಣ ನೀಡುತ್ತಿದೆ ಯಾವುದು ಈ ಯೋಜನೆ ? ಯೋಜನೆಗೆ ಅರ್ಜಿ ಸಲ್ಲಿಸುವ ಯಾರು ಅರ್ಹರು ? ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಮೋದಿ ಸರ್ಕಾರ ಕಡೆಯಿಂದ ಭರ್ಜರಿ ಗಿಫ್ಟ್ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

(Mathru Vandana Yojana)  ಯೋಜನೆಯ ವಿವರ

ಸ್ನೇಹಿತರೆ ಕೇಂದ್ರ (central government) ಸರ್ಕಾರದಿಂದ ಜಾರಿಯಲ್ಲಿರುವ ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಮಾತ್ರವಂದನ (pm Matru Vandana) ಯೋಜನೆಯಾಗಿದೆ. ಈ ಯೋಜನೆ ಅಡಿ ಈಗಾಗಲೇ ದೇಶಾದ್ಯಂತ ಲಕ್ಷಾಂತರ ಮಹಿಳೆಯರು ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಗರ್ಭಿಣಿ ಮಹಿಳೆಯರು ಮತ್ತು ನವಜಾತ ಶಿಶುಗಳ ಆರೋಗ್ಯವನ್ನು ಉತ್ತಮವಾಗಿಸಲು ಸೇವೆಗಳನ್ನು ಒದಗಿಸುವ ಉದ್ದೇಶವನ್ನು ಯೋಜನೆ ಹೊಂದಿರುತ್ತದೆ.

Mathru Vandana Yojana
Mathru Vandana Yojana

 

(Mathru Vandana Yojana)

ಯೋಜನೆಯ ಸೌಲಭ್ಯಗಳು ಪ್ರಧಾನಮಂತ್ರಿ ಮಾತ್ರ ವಂದನ ಯೋಜನೆಯ ಇದರ ಅಡಿಯಲ್ಲಿ ಅರ್ಹ ಗರ್ಭಿಣಿ ಮಹಿಳೆಯರಿಗೆ ಗರ್ಭಧಾರಣೆಯ ಪೂರ್ವದಲ್ಲಿ ಉಚಿತ ಔಷಧಿ ಸೌಲಭ್ಯ ಮತ್ತು ಗರ್ಭಧಾರಣೆಯ ನಂತರ ವೈದ್ಯಕೀಯ ತಪಾಸಣೆಗಳನ್ನು ಉಚಿತವಾಗಿ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದನ್ನು ಹೊರತುಪಡಿಸಿ ತಾಯಂದಿರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಹಿಳೆಯರಿಗೆ ಪ್ರಥಮ ಗರ್ಭವ್ಯವಸ್ಥೆಯಲ್ಲಿರುವಾಗ 5000 ಆರ್ಥಿಕ ನೆರವನ್ನು ನೀಡಲಾಗುತ್ತದೆ.

WhatsApp Group Join Now
Telegram Group Join Now       

ದ್ವಿತೀಯ ಮಗುವಿನ ಜನನಕ್ಕಾಗಿ ಮಹಿಳೆಯರಿಗೆ 6000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಅರ್ಹರಾದ ಫಲಾನುಭವಿಗಳಿಗೆ ಮೊದಲ 5000

ರೂಪಾಯಿಯನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ ಹಾಗೂ ಎರಡನೇ ಮಗುವಿನ ಜನನ ಹೆಣ್ಣು ಮಗುವಾಗಿದ್ದರೆ ಆರು ಸಾವಿರ ರೂಪಾಯಿ ಹಣವನ್ನು ಒಂದೇ ಕಂತಿನಲ್ಲಿ ನೇರವಾಗಿ ಫಲ ಅನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

 

(Mathru Vandana Yojana) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

ಪ್ರಧಾನ ಮಂತ್ರಿ ಮಾತ್ರವಂದನ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಮಹಿಳೆಯ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ನಿಮ್ಮ ಹತ್ತಿರ ಹೊಂದಿರಬೇಕಾಗುತ್ತದೆ.

  • ಅರ್ಜಿದಾರರ ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ವಿವರ
  • ಜನುಮದ ಪ್ರಮಾಣ ಪತ್ರ.

 

(Mathru Vandana Yojana) ಹೇಗೆ ಅರ್ಜಿ ಸಲ್ಲಿಸಬೇಕು ?

ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಮತ್ತು ಆಫ್ಲೈನ್ ಮುಖಾಂತರ ಎರಡು ವಿಧಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಆನ್ಲೈನ್ ಮುಖಾಂತರ ಅಂದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ. ಒಂದು ವೇಳೆ ನಿಮ್ಮ ಫೋನಿನಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗೆ ನೀಡಲಾದ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಂದು ವೇಳೆ ನೀವು ಏನಾದರೂ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಹೋದರೆ ನಿಮ್ಮ ಹತ್ತಿರದ ಆರೋಗ್ಯ ಕೇಂದ್ರ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

 

ಅರ್ಜಿ ಸಲ್ಲಿಸಲು ಇಲ್ಲಿ ಒತ್ತಿ.

 

ಗಮನಿಸಿ :- ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಚಾರ ಮಾಡುವುದಿಲ್ಲ ಇದರಲ್ಲಿ ನಿಖರ ಮತ್ತು ಖಚಿತ ಮಾಹಿತಿಯಾಗಿರುತ್ತದೆ. ಆದಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.