New guarantee scheme: ಮೋದಿ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

New guarantee scheme: ಮೋದಿ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ದಿನಗಳಲ್ಲಿ ಸರ್ಕಾರಗಳು ಜನರಿಗೆ ಉಪಯೋಗವಾಗುವಂತೆ ಯೋಜನೆಗಳನ್ನು ಗ್ಯಾರಂಟಿ ಸ್ಕೀಮ್ ಗಳೆಂದು ಕರೆಯುತ್ತಿದ್ದಾವೆ. ಅದೇ ರೀತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ, ಆದರೆ ಇದೀಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಸಿಗುತ್ತೆ. ಆದ್ದರಿಂದ ಪ್ರತಿಯೊಬ್ಬರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯ ಲಾಭ ಪಡೆದುಕೊಳ್ಳಿ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆ ಯಾವುದು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಈ ಯೋಜನೆಯಿಂದ ಆಗುವಂಥ ಉಪಯೋಗಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಪ್ರತಿಯೊಬ್ಬರೂ ಈ ಒಂದು ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಆಪ್ತಮಿತ್ರರಿಗೆ ಶೇರ್ ಮಾಡಿ

 

ಹೊಸ ಗ್ಯಾರಂಟಿ ಯೋಜನೆ (New guarantee scheme).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಡವರ ಉದ್ಧಾರಕ್ಕಾಗಿ ಹಾಗೂ ರೈತರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಸಹಾಯ ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಕೇಂದ್ರ ಸರ್ಕಾರ ಇದೀಗ ಅಸಂಘಟಿತ ವಲಯದ ಕೂಲಿಕಾರ್ಮಿಕರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ರೈತ ಕುಟುಂಬಗಳಿಗೆ ಹಾಗೂ ಇತರ ಕೂಲಿ ಕಾರ್ಮಿಕರಿಗಾಗಿ ಶ್ರಮಿಕ ಯೋಜನೆ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಹಣ ನೀಡಲಾಗುತ್ತದೆ

New guarantee scheme
New guarantee scheme

 

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಶ್ರಮಿಕ ಯೋಜನೆ ಅಥವಾ ಈ ಶ್ರಮ ಕಾರ್ಡ್ ಎಂಬ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಗ್ಯಾರೆಂಟಿಯಾಗಿ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡಲು ಕೇಂದ್ರ ಸರಕಾರ ನಿರ್ಧಾರ ಮಾಡಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆ ಲಾಭ ಪಡೆದುಕೊಳ್ಳಿ ಮತ್ತು ಆದಷ್ಟು ಈ ಒಂದು ಯೋಜನೆಯ ಬಗ್ಗೆ ಮಾಹಿತಿ ತಿಳಿಸಲು ನಿಮ್ಮ ಸ್ನೇಹಿತರು ಮತ್ತು ಆಪ್ತರಿಗೆ ಶೇರ್ ಮಾಡಿ

 

WhatsApp Group Join Now
Telegram Group Join Now       

ಏನಿದು ಇ- ಶ್ರಮ್ ಕಾರ್ಡ್ ಯೋಜನೆ (New guarantee scheme).?

ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂಥ ಕೂಲಿ ಕಾರ್ಮಿಕರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಹಾಗೂ ರೈತ ಕುಟುಂಬಗಳಿಗೆ ಮತ್ತು ರೈತ ಕಾರ್ಮಿಕರಿಗೆ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ 60 ವರ್ಷ ದಾಟಿದ ನಂತರ ಅಥವಾ ತಮ್ಮ ವೃದ್ಧಾಪ್ಯ ಜೀವನದಲ್ಲಿ ಜೀವನವನ್ನು ಸುಖಕರವಾಗಿ ಜೀವಿಸಲು ಕೇಂದ್ರ ಸರ್ಕಾರ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಯೋಜನೆ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗ್ಯಾರಂಟಿಯಾಗಿ ಪ್ರತಿ ತಿಂಗಳು 3000 ಹಣವನ್ನು 60 ವರ್ಷ ದಾಟಿದ ನಂತರ ಪಿಂಚಣಿ ರೂಪದಲ್ಲಿ ನೀಡಲಾಗುತ್ತದೆ

ಹೌದು ಸ್ನೇಹಿತರೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದ ಪಾಲನಾಭವಿಗಳು ಪಡೆಯಬಹುದು ಮತ್ತು ಒಂದು ಕುಟುಂಬದಲ್ಲಿ ಗಂಡ ಹಾಗೂ ಹೆಂಡತಿ ಒಟ್ಟಿಗೆ ಸುಮಾರು 6 ಸಾವಿರ ವರೆಗೆ ಈ ಶ್ರಮ ಕಾರ್ಡ್ ಯೋಜನೆ ಮೂಲಕ ಪ್ರತಿ ತಿಂಗಳು ಹಣವನ್ನು ಪಡೆಯಬಹುದು ಆದರೆ ಈ ಹಣ ಪಡೆಯಲು ಅರ್ಜಿದಾರರು ಪ್ರತಿ ತಿಂಗಳು ಇಂತಿಷ್ಟು ಹಣ ಅಂದರೆ ಸುಮಾರು 50 ರೂಪಾಯಿಯಿಂದ ಹೂಡಿಕೆ ಮಾಡಬೇಕು ಹಾಗೂ ಹಣ ಹೂಡಿಕೆ ಹೆಚ್ಚಾದಂತೆ ಹೆಚ್ಚಿಗೆ ಪಿಂಚಣಿ ಹಣ ಸಿಗುತ್ತದೆ ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

 

ಈ ಶ್ರಮ ಕಾರ್ಡ್ ಉಪಯೋಗಗಳು (New guarantee scheme) & ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?

  • 60 ವರ್ಷ ದಾಟಿದ ನಂತರ ವೃದ್ಧಾಪ್ಯ ಜೀವನದಲ್ಲಿ ಪ್ರತಿ ತಿಂಗಳು 3000 ಹಣ ಸಿಗುತ್ತೆ
  • ಈ ಶ್ರಮ ಕಾರ್ಡ್ ಯೋಜನೆಯ ಮೂಲಕ ಗಂಡ ಮತ್ತು ಹೆಂಡತಿ ಇಬ್ಬರು ಪ್ರತಿ ತಿಂಗಳು 3000 + 3000 ಒಟ್ಟು 6,000 ಹಣವನ್ನು ಪಡೆಯಬಹುದು
  • ಈ ಶ್ರಮ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ 40 ವರ್ಷದ ನಡುವಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಶ್ರಮ ಕಾರ್ಡು ಹೊಂದಿದವರಿಗೆ ಒಂದು ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಸಿಗುತ್ತದೆ ಮತ್ತು ಮರಣ ಹೊಂದಿದ್ದರೆ ಎರಡು ಲಕ್ಷ ರೂಪಾಯಿ ಕುಟುಂಬದ ಸದಸ್ಯರಿಗೆ ಸಿಗುತ್ತದೆ
  • ಈ ಶ್ರಮ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಮಾಸಿಕ ಆದಾಯ 15000 ರೂಪಾಯಿಗಿಂತ ಕಡಿಮೆ ಇರಬೇಕು

 

 

ಈ ಶ್ರಮ್ ಕಾರ್ಡ್ ಅರ್ಜಿ ಸಲ್ಲಿಸಲು (New guarantee scheme) ಬೇಕಾಗುವ ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್ ವಿವರಗಳು
  • ಮೊಬೈಲ್ ನಂಬರ್
  • ಗುರುತಿನ ಚೀಟಿ
  • ರೇಷನ್ ಕಾರ್ಡ್
  • ಕಾರ್ಮಿಕ ಕಾರ್ಡ್ ಅಥವಾ ಜಾಬ್ ಕಾರ್ಡ್
  • ಆಧಾರ್ ಕಾರ್ಡ್
  • ವಿಳಾಸದ ಪುರಾವೆಗಳು
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?

ಈ ಶ್ರಮ ಕಾರ್ಡ್ ಯೋಜನೆಗೆ ನೀವು ಅರ್ಜಿ ಸಲ್ಲಿಸಿ ನಿಮಗೆ ವಯಸ್ಸಾದಂತ ಸಂದರ್ಭದಲ್ಲಿ ಅಥವಾ ಅರವತ್ತು ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣ ಪಿಂಚಣಿ ರೂಪದಲ್ಲಿ ನೀವು ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಶ್ರಮಿಕ ಪೋರ್ಟಲ್ ಅಥವಾ ಈ ಶ್ರಮ ಕಾರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ:- 14434

 

ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ಟೆಲಿಗ್ರಾಂ ಚಾನೆಲ್ ಗಳು ಮತ್ತು ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Jio New Recharge Plan: ಜಿಯೋ ಗ್ರಾಹಕರಿಗೆ ಪ್ರತಿ ದಿನ 2 GB ಡೇಟಾ & ಅನ್ಲಿಮಿಟೆಡ್ ಕರೆಗಳು ನೀಡುವ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

1 thought on “New guarantee scheme: ಮೋದಿ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ”

Leave a Comment

?> ?>