new online application for ration card: ರೇಷನ್ ಕಾರ್ಡ್ (Ration card) ಪಡೆಯಲು ಅರ್ಜಿ ಆಹ್ವಾನ..! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ…
ಪಡಿತರ ಚೀಟಿ ಪಡೆಯಲು ಬಯಸುವಂಥವರಿಗೆ ಹಾಗೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವವರಿಗೆ ಇದೀಗ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್.! ಹೌದು ಸ್ನೇಹಿತರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ಬಡವರಿಗೆ ಇದೀಗ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯೋಣ
ಇದರ ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ಲಿಂಕ್ ಹಾಗೂ ರೇಷನ್ ಕಾರ್ಡ್ ಗೆ ಅರ್ಜಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಆದಷ್ಟು ಈ ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ ಮತ್ತು ಹೊಸ ರೇಷನ್ ಕಾರ್ಡ್ ಅಗತ್ಯ ಇರುವವರಿಗೆ ಈ ಲೇಖನಿಯನ್ನು ಶೇರ್ ಮಾಡಿ
ಹೊಸ ರೇಷನ್ ಕಾರ್ಡ್ (new online application for ration card)..?
ನಮ್ಮ ಕರ್ನಾಟಕದಲ್ಲಿ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ಪಡೆಯಲು ಹಾಗೂ ಸರಕಾರದಿಂದ ಜಾರಿ ಮಾಡುವಂತಹ ವಿವಿಧ ಸಬ್ಸಿಡಿ ಯೋಜನೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಕಡ್ಡಾಯವಾಗಿ ರೇಷನ್ ಕಾರ್ಡ್ ಒಂದು ಅಗತ್ಯ ದಾಖಲಾತಿಯಾಗಿ ಪರಿಗಣಿಸಲಾಗುತ್ತದೆ ಆದ್ದರಿಂದ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಹೊಂದುವುದು ಅತ್ಯಗತ್ಯವಾಗಿದೆ. ಹಾಗಾಗಿ ನಮ್ಮ ರಾಜ್ಯದಲ್ಲಿ ಇರುವಂತ ಸಾಕಷ್ಟು ಜನರು ಈಗ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹಾಗೂ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ

ಅಂತವರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕರಿಗೆ ಹಾಗೂ ಈ ಶ್ರಮ ಕಾರ್ಡು ಹೊಂದಿದವರಿಗೆ ಮತ್ತು ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಹೊಸ ರೇಷನ್ ಕಾರ್ಡ್ ಪಡೆಯಲು ಅಥವಾ ಪಡಿತರ ಚೀಟಿ ಪಡೆಯಲು ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ (new online application for ration card).?
ನಮ್ಮ ರಾಜ್ಯ ಸರ್ಕಾರ ಇದೀಗ ಕೂಲಿ ಕಾರ್ಮಿಕರಿಗೆ ಹಾಗೂ ಬಡವರ್ಗದ ಜನರಿಗೆ ಮತ್ತು ಬಡ ಕುಟುಂಬಗಳಿಗೆ ಹಾಗೂ ವಾರ್ಷಿಕವಾಗಿ 1.50 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿದ ಕುಟುಂಬಗಳಿಗೆ ಹಾಗೂ ಈ ಶ್ರಮ ಕಾರ್ಡ್ ಹೊಂದಿದವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದಿನಾಂಕ 30 ಜೂನ್ 2025 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಹಾಗಾಗಿ ಹೊಸದಾಗಿ ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂಥ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು CSC ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹೊಸದಾಗಿ ಪಡಿತರ ಚೀಟಿ ಪಡೆಯಲು ಅಥವಾ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ವಿಶೇಷ ಸೂಚನೆ:- ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಹಾಗೂ ಈ ಶ್ರಮ ಕಾರ್ಡ್ ಹೊಂದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನೀವು ದಿನಗೂಲಿ ಮಾಡುವವರು ಅಥವಾ ಕೂಲಿ ಕಾರ್ಮಿಕರಾಗಿದ್ದರೆ ಅಥವಾ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹಾಗೂ ಅರ್ಜಿ ಸಲ್ಲಿಸಿದ ಒಂದು ತಿಂಗಳ ಒಳಗಡೆ ಹೊಸ ರೇಷನ್ ಕಾರ್ಡ್ ನಿಮಗೆ ವಿತರಣೆ ಮಾಡಲಾಗುತ್ತದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದೇ..?
ಹೌದು ಸ್ನೇಹಿತರೆ ಪ್ರಸ್ತುತ ರಾಜ್ಯ ಸರ್ಕಾರ ಇನ್ನೂ ಕೂಡ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮಾಡಲು ಇರುವ ಸದಸ್ಯರ ಹೆಸರು ತೆಗೆದುಹಾಕಲು ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಇತರ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡಿಗೆ ಸಂಬಂಧಿಸಿದ ಯಾವುದೇ ತಿದ್ದುಪಡಿ ಮಾಡಲು ಬಯಸುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ದಿನಾಂಕ 30 ಜೂನ್ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಈ ಶ್ರಮ ಕಾರ್ಡ್/ ಕಾರ್ಮಿಕ ಕಾರ್ಡ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರಗಳು
- ಕುಟುಂಬದ ಸದಸ್ಯರ ಎಲ್ಲಾ ಆಧಾರ್ ಕಾರ್ಡ್ ಗಳು
- ವಿಳಾಸದ ಪುರಾವೆಗಳು
- ಇತರೆ ಅಗತ್ಯ ದಾಖಲಾತಿಗಳು
ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ರೇಷನ್ ಕಾರ್ಡ್ ಪಡೆಯಲು ಅಥವಾ ಹೊಸದಾಗಿ ಪಡಿತರ ಚೀಟಿ ನೀವು ಪಡೆಯಲು ಬಯಸುತ್ತಿದ್ದರೆ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು CSC ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಬ್ಸಿಡಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳು ಮತ್ತು ಸರಕಾರದ ಉದ್ಯೋಗಿಗಳ ಕುರಿತು ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ಕೇಂದ್ರಗಳಲ್ಲಿ ಖಾಲಿ ಇರುವ ಉದ್ಯೋಗ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ನೀವು ನಮ್ಮ ಟೆಲಿಗ್ರಾಂ ಚಾನಲ್ ಗಳನ್ನು ಸೇರಿಕೊಳ್ಳಬಹುದು ಹಾಗೂ ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
1 thought on “ಹೊಸ ರೇಷನ್ ಕಾರ್ಡ್ ಅರ್ಜಿ: ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! new online application for ration card”