ಹೊಸ ರೇಷನ್ ಕಾರ್ಡ್ 2025: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆರಂಭ.! ಈ ರೂಲ್ಸ್ ಪಾಲಿಸಿದವರಿಗೆ ಸಿಗುತ್ತೆ ಹೊಸ ರೇಷನ್ ಕಾರ್ಡ್

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆರಂಭ.! ಈ ರೂಲ್ಸ್ ಪಾಲಿಸಿದವರಿಗೆ ಸಿಗುತ್ತೆ ಹೊಸ ರೇಷನ್ ಕಾರ್ಡ್

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ವತಿಯಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ಹೊಸ ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದ್ದು ಈ ಒಂದು ನಿಯಮಗಳು ಪಾಲಿಸಿದವರಿಗೆ ತಕ್ಷಣ ಹೊಸ ರೇಷನ್ ಕಾರ್ಡ್ ಸಿಗುತ್ತದೆ.! ಹೌದು ಸ್ನೇಹಿತರೆ, ಹೊಸ ರೇಷನ್ ಕಾರ್ಡ್ ಪಡೆಯಬೇಕು ಎಂದು ಸಾಕಷ್ಟು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ

WhatsApp Group Join Now
Telegram Group Join Now       

ಬಂತು ನೋಡಿ ರಾಜ್ಯ ಸರ್ಕಾರ ಕಡೆಯಿಂದ ಗೃಹಲಕ್ಷ್ಮಿ ಹಣ ಪಡೆಯಲು ಹೊಸ ರೂಲ್ಸ್.! ನಿಮಗೆ ಬೇಕಾ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದರೆ ನೀವು ಇದರ ಮೇಲೆ ಕ್ಲಿಕ್ ಮಾಡಿ

ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಹೊಸ ರೂಲ್ಸ್ ಜಾರಿಗೆ ತಂದಿದೆ ಮತ್ತು ಈ ಒಂದು ರೂಲ್ಸ್ ಪಾಲಿಸಿದವರಿಗೆ ಹೊಸ ರೇಷನ್ ಕಾರ್ಡ್ ತಕ್ಷಣ ನೀಡಲಾಗುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಹೊಸ ರೇಷನ್ ಕಾರ್ಡ್ ಪಡೆಯಲು ಇರುವ ರೂಲ್ಸ್ ಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವವರಿಗೆ ಶೇರ್ ಮಾಡಿ

 

(ಹೊಸ ರೇಷನ್ ಕಾರ್ಡ್ 2025) ಹೊಸ ರೇಷನ್ ಪಡೆಯಲು ಅರ್ಜಿ ಆರಂಭ..?

ಹೌದು ಸ್ನೇಹಿತರೆ ತುಂಬಾ ಜನರು ಇದೀಗ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುತ್ತಿದ್ದಾರೆ ಇದಕ್ಕೆ ಕಾರಣವೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಾಗೂ ಸರಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಮತ್ತು ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ರೇಷನ್ ಕಾರ್ಡ್ ಬೇಕಾಗುತ್ತದೆ ಆದ್ದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ

ಹೊಸ ರೇಷನ್ ಕಾರ್ಡ್ 2025
ಹೊಸ ರೇಷನ್ ಕಾರ್ಡ್ ಅರ್ಜಿ

 

ಹಾಗಾಗಿ ರಾಜ್ಯ ಸರ್ಕಾರ ವತಿಯಿಂದ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ..! ಹೌದು ಸ್ನೇಹಿತರೆ, ನೀವು ಅತ್ಯಂತ ಬಡವರ್ಗದ ಜನರಾಗಿದ್ದಾರೆ ಹಾಗೂ ಕೂಲಿ ಕಾರ್ಮಿಕರಾಗಿದ್ದಾರೆ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದರೆ ನಿಮಗೆ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ನೀವು ಕಡ್ಡಾಯವಾಗಿ ಎರಡು ವರ್ಷದ ಹಿಂದೆ ಈ ಶ್ರಮ ಕಾರ್ಡು ಮಾಡಿಸಿದರೆ ನಿಮಗೆ ಒಂದೇ ಒಂದು ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ನೀಡಲಾಗುತ್ತಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಎರಡು ವರ್ಷಗಳ ಹಿಂದೆ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಿ, ಕಾರ್ಡ್ ಹೊಂದಿದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ದಿನಾಂಕ 30 ಜೂನ್ 2025 ರವರೆಗೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಅರ್ಜಿದಾರರು ಕೆಳಗಡೆ ನೀಡಿದ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ರೂಲ್ಸ್ ಗಳು (ಹೊಸ ರೇಷನ್ ಕಾರ್ಡ್ 2025)..?

  • ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ರೂಪಾಯಿ ಮೀರಬಾರದು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರ ಕುಟುಂಬ ಅಥವಾ ಅರ್ಜಿದಾರರ ಜಮೀನು 2 ಹೆಕ್ಟರ್ ಗಿಂತ ಕಡಿಮೆ ಇರಬೇಕು
  • ಅರ್ಜಿದಾರರು ನಗರ ಪ್ರದೇಶದಲ್ಲಿ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಮೀಟರ್ ಗಿಂತ ಕಡಿಮೆ ವಿಸ್ತೀರ್ಣದ ಜಾಗ ಅಥವಾ ಪ್ಲಾಟ್ ಹೊಂದಿರಬೇಕು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾರು ಸರಕಾರಿ ನೌಕರಿದಾರರು ಇರಬಾರದು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಹೊಂದಿರಬೇಕು

 

ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಯಾವು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಈ ಶ್ರಮ ಕಾರ್ಡ್
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ (6 ವರ್ಷದ ಮಕ್ಕಳಿಗೆ ಮಾತ್ರ)
  • ಗುರುತಿನ ಚೀಟಿ
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?

ಹೊಸದಾಗಿ ರೇಷನ್ ಕಾರ್ಡ್ ಅಥವಾ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ನೀವು ಬಯಸುತ್ತಿದ್ದರೆ ಮೊದಲು ಮೇಲೆ ತಿಳಿಸಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ದಿನಾಂಕ ಜೂನ್ 30 2025 ರ ವರೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ಹೊಸ ರೇಷನ್ ಕಾರ್ಡಿಗೆ ಅಥವಾ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ನಿಮಗೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಪ್ರತಿ ಕ್ಷಣ ಹೊಸ ಮಾಹಿತಿಗಳು ಸಿಗುತ್ತವೆ

gruha lakshmi 2025 status: ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವ 3 ತಿಂಗಳ ಹಣ ಇವತ್ತಿನಿಂದ ಬಿಡುಗಡೆ, ಈ ರೀತಿ ಸ್ಟೇಟಸ್ ಚೆಕ್ ಮಾಡಿ

1 thought on “ಹೊಸ ರೇಷನ್ ಕಾರ್ಡ್ 2025: ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆರಂಭ.! ಈ ರೂಲ್ಸ್ ಪಾಲಿಸಿದವರಿಗೆ ಸಿಗುತ್ತೆ ಹೊಸ ರೇಷನ್ ಕಾರ್ಡ್”

Leave a Comment

?> ?>