New ration Card application | ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ದಿನಾಂಕ ಬಿಡುಗಡೆ..! ಈ ರೀತಿ ಅರ್ಜಿ ಸಲ್ಲಿಸಿ

New ration Card application :- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದು ಅಂತವರಿಗೆ ಈ ಲೇಖನೆಯಲ್ಲಿ ನಾವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಇವತ್ತಿನಿಂದ ವಾಹನ ಚಾಲಕರಿಗೆ ಶಾಕಿಂಗ್ ನ್ಯೂಸ್ ರಾಜ್ಯ ಸರ್ಕಾರ ಕಡೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ. ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಆಗುವ ಸರ್ಕಾರಿ ಯೋಜನೆಗಳ ಕುರಿತು ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಈ ರೀತಿ ಅನೇಕ ಮಾಹಿತಿಗಳನ್ನು ನೀವು ಬೇಗ ತಿಳಿಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಬಹುದು

ರೇಷನ್ ಕಾರ್ಡ್ ಇದ್ರೆ ಸಾಕು ಈ ಯೋಜನೆಗೆ ಅರ್ಜಿ ಸಲ್ಲಿಸಿ ಮಹಿಳೆಯರು 11,000 ಹಣ ಪಡೆಯಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(New ration Card application) ಹೊಸ ರೇಷನ್ ಕಾರ್ಡ್ ಅರ್ಜಿ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಎಂದು ಕಾಯುತ್ತಿದ್ದಾರೆ ಆದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಯಾವುದೇ ಮುನ್ಸೂಚನೆ ಇರಲಾರದೆ ಈಗಾಗಲೇ ಎರಡರಿಂದ ಮೂರು ಸಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟಿದೆ ಹಾಗಾಗಿ ನಿಮಗೆ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮಾಹಿತಿ ಬಿಟ್ಟ ತಕ್ಷಣ ಬೇಕು ಅಂದರೆ ನೀವು ನಮ್ಮ WhatsApp ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ರೇಷನ್ ಕಾರ್ಡ್ ಗೆ ಬಿಟ್ಟಾಗ ಮಾಹಿತಿ ಸಿಗುತ್ತದೆ

ಉಚಿತ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಹಾಗು ಸ್ಟೌವ್ ಪಡೆಯಲು ಅರ್ಜಿ ಪ್ರಾರಂಭ ಹಿಂದೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಎಂಬುದು ಎಷ್ಟು ಮುಖ್ಯವಾಗಿದೆ ಅಂದರೆ ಒಂದು ರೇಷನ್ ಕಾರ್ಡ್ ನಿಮ್ಮ ಮನೆಯಲ್ಲಿ ಇದ್ದರೆ ಈ ರೇಷನ್ ಕಾರ್ಡ್ ನಿಂದ ನೀವು ಪ್ರತಿ ತಿಂಗಳು 5000 ವರೆಗೆ ಹಣವನ್ನು ಸರ್ಕಾರ ಕಡೆಯಿಂದ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಮಾಡಿಸಬೇಕು ಎಂದು ಕಾಯುತ್ತಿದ್ದಾರೆ ಆದ್ದರಿಂದ ಸರಕಾರ ಯಾವುದೇ ಮುನ್ಸೂಚನೆ ನೀಡಲಾರದೆ ಹೊಸ ರೇಷನ್ ಕಾರ್ಗೆ ಅರ್ಜಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡುತ್ತಿದೆ ಇದರ ಬಗ್ಗೆ ಯಾವುದೇ ಜನರಿಗೆ ಮಾಹಿತಿ ಗೊತ್ತಿರುವುದಿಲ್ಲ ಹಾಗಾಗಿ ನಿಮಗೆ ರೇಷನ್ ಕಾರ್ಡ್ ಅರ್ಜಿ ಆಕಳು ಬಿಟ್ಟ ದಿನ ಮಾಹಿತಿ ಪಡೆಯಲು ನೀವು ನಮ್ಮ WhatsApp ಗ್ರೂಪುಗಳಿಗೆ ಜಾಯಿನ್ ಆಗಿ

WhatsApp Group Join Now
Telegram Group Join Now       

bpl & AAY ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಬಂಪರ್ ಕೊಡಿಗೆ, ಇಲ್ಲಿದೆ ಸಂಪೂರ್ಣ ಮಾಹಿತಿ

 

(New ration Card application) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವ ದಿನಾಂಕ ಬಿಡುಗಡೆ..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ರಾಜ್ಯ ಸರ್ಕಾರ ಕಡೆಯಿಂದ ಆದೇಶ ಮಾಡಲಾಗಿದ್ದು. ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯಾಗಿದೆ ಅಂತ ಫಲಾನುಭವಿಗಳು ಅಂದರೆ 2023 ರಲ್ಲಿ ಸುಮಾರು 1 ಲಕ್ಷದ 90 ಸಾವಿರಕ್ಕಿಂತ ಹೆಚ್ಚು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದು ಆ ರೇಷನ್ ಕಾರ್ಡ್ ಗಳನ್ನು ಪ್ರಸ್ತುತ ದಿನದಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು ಈ ರೇಷನ್ ಕಾರ್ಡ್ ಗಳ ವಿಲೇವಾರಿ ಮುಗಿದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ಅಧಿಕೃತ ಮಾಹಿತಿ ಬಂದಿದೆ

New ration Card application
New ration Card application

 

ಹೌದು ಸ್ನೇಹಿತರೆ ಈ ಹೊಸ ರೇಷನ್ ಕಾರ್ಡ್ ಡೆಲಿವರಿಯನ್ನು ಜೂನ್ 20ನೇ ತಾರೀಖಿನ ಒಳಗಡೆ ಹಾಕಿ ಮಾಡಲಾಗುತ್ತದೆ ಎಂಬ ಮಾಹಿತಿ ಕೆಲವೊಂದು ಖಾಸಗಿ ಮಾಧ್ಯಮಗಳಿಂದ ದೊರೆತಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜೂನ್ 21ನೇ ತಾರೀಕು ಅಥವಾ ಈ ಜೂನ್ ತಿಂಗಳಲ್ಲಿ ಯಾವಾಗಲಾದರೂ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ

ಒಟ್ಟಾರೆ ಹೇಳುವುದಾದರೆ ಸರಕಾರ ಜೂನ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಕು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಕೆಲವೊಂದು ಖಾಸಗಿ ಮೂಲಗಳಿಂದ ಮಾಹಿತಿ ದೊರೆತಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ತಿದ್ದುಪಡಿ ಮಾಡಲು ಯಾವ ದಾಖಲಾತಿಗಳು ಬೇಕು ಎಂಬುದನ್ನು ಈಗ ನೋಡೋಣ

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು (New ration Card application) ಬೇಕಾಗುವ ದಾಖಲೆಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

ಈ ಮೇಲೆ ನಡೆದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

 

ಹೊಸ ರೇಷನ್ ಕಾರ್ಡ ಗೆ (New ration Card application) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಕೆಳಗಡೆ ನೀಡಲಾದಂತ ಆನ್ಲೈನ್ ಸೆಂಟರ್ ಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

  • ಗ್ರಾಮ ಒನ್
  • ಬೆಂಗಳೂರು ಒನ್
  • ಕರ್ನಾಟಕ ಒನ್
  • ಬಾಪೂಜಿ ಸೇವ ಕೇಂದ್ರ
  • CSC ಕೇಂದ್ರಗಳಲ್ಲಿ

 

ಈ ಮೇಲೆ ನೀಡಿದಂತಹ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಕೆಲವೊಂದು ಸಲ ರಾಜ್ಯ ಸರ್ಕಾರ ಕಡೆಯಿಂದ ನೇರವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತದೆ ಅದನ್ನು ನಿಮ್ಮ ಮೊಬೈಲ್ ಮೂಲಕ ಮಾಡಬಹುದು

 

ಅಧಿಕೃತ ವೆಬ್ಸೈಟ್ ಲಿಂಕ್ :ಅರ್ಜಿ ಇಲ್ಲಿ ಸಲ್ಲಿಸಿ

ಈ ಮೇಲೆ ಕೊಟ್ಟಿರುವಂತಹ ಲಿಂಕ್ ನಿಮಗೆ ಅಧಿಕೃತವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಿಟ್ಟ ದಿನ ಮಾತ್ರ ಓಪನ್ ಆಗುತ್ತೆ ಹೊರತಾಗಿ ಬೇರೆ ದಿನ ಈ ಲಿಂಕ್ ಓಪನ್ ಆಗುವುದಿಲ್ಲ ಹಾಗಾಗಿ ಆದಷ್ಟು ಮೇಲೆ ನೀಡಿದಂತಹ ಆನ್ಲೈನ್ ಸೆಂಟರ್ ಗಳ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಪ್ರಯತ್ನ ಮಾಡಿ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು