New ration Card apply | ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತೆ ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

New ration Card apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ಸರ್ಕಾರ ಕಡೆಯಿಂದ ಈ ದಿನಾಂಕದಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಯಾವ ದಿನಾಂಕ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಬರ ಪರಿಹಾರ ಮೂರನೇ ಕಂತಿನ ಹಣ ಬಿಡುಗಡೆ ನಿಮಗೆ ಹಣ ಬೇಕಾದರೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮಾಹಿತಿ ಬೇಕಾದರೆ ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗುವುದರಿಂದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ..! 10 ಮತ್ತು ಐಟಿಐ ಪಾಸಾದವರಿಗೆ ಉದ್ಯೋಗ ಅವಕಾಶ ಬೇಗ ಅರ್ಜಿ ಸಲ್ಲಿಸಬೇಕು ಏಕೆಂದರೆ ಕೊನೆಯ ದಿನಾಂಕವಿದೆ

WhatsApp Group Join Now
Telegram Group Join Now       

 

(New ration Card apply) ಹೊಸ ರೇಷನ್ ಕಾರ್ಡ್ ಅರ್ಜಿ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದು ಸರ್ಕಾರ ಈಗಾಗಲೇ ಎರಡು ಮೂರು ಸಲ ಅವಕಾಶ ಕೊಟ್ಟಿದೆ ಆದರೂ ಸರ್ವರ್ ಇಸುವಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರ್ಕಾರ ಈ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡಲು ನಿರ್ಧಾರ ಮಾಡಿದೆ

ಹೌದು ಸ್ನೇಹಿತರೆ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ಇದೇ ಜೂನ್ 10ನೇ ತಾರೀಕು ಹಾಗೂ 21ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತೆ ಎಂಬ ಮಾಹಿತಿ ಕೆಲವು ಖಾಸಗಿ ಮಾಧ್ಯಮಗಳಿಂದ ದೊರೆತಿದೆ ಈ ದಿನಾಂಕದಂದು ಅವಕಾಶಕೊಟ್ಟರೆ ಕೊಡಬಹುದು

ಹೀಗೆ ಸರ್ಕಾರ ಎರಡು ಮೂರು ಸಲ ಯಾವುದೇ ಮುನ್ಸೂಚನೆ ಇಲ್ಲದೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಇದರ ಬಗ್ಗೆ ನೀವು ಬೇಗ ಮಾಹಿತಿ ತಿಳಿಯಬೇಕು ಅಂದುಕೊಂಡರೆ ನಮ್ಮ WhatsApp ಗ್ರೂಪ್ಗಳಿಗೆ ಜೋನ್ ಆಗಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಬೇಗ ಅಪ್ಡೇಟ್ ಸಿಗುತ್ತದೆ

New ration Card apply
New ration Card apply
WhatsApp Group Join Now
Telegram Group Join Now       

 

(New ration Card apply) ಹೊಸ ರೇಷನ್ ಕಾರ್ಡ್ ಗೆ ಅರ್ಜೆ ಹಾಕಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಫೋಟೋ
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)

 

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಬಿಟ್ಟ ದಿನ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು

 

(New ration Card apply) ಹೊಸ ರೇಷನ್ (ration Card) ಕಾರ್ಡ್ ಗೆ ಅರ್ಜಿ ಎಲ್ಲಿ ಸಲ್ಲಿಸಬೇಕು..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಅನುಮಾನ ಕಾಡುತ್ತಿರುತ್ತದೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಲ್ಲಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಗಮನಿಸಿ :- ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಾಗ ಮಾತ್ರ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಓಪನ್ ಮಾಡಬಹುದು ಮತ್ತು ಬೇರೆ ಸಮಯದಲ್ಲಿ ಈ ಲಿಂಕ್ ಓಪನ್ ಆಗುವುದಿಲ್ಲ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ಕೇಳಿದ ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ದಯವಿಟ್ಟು ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟ ದಿನ ಬೇಗ ಮಾಹಿತಿ ಪಡೆಯಬೇಕು ಅಂದುಕೊಂಡರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ