new ration Card apply one hour | ಹೊಸ ರೇಷನ್ ಕಾರ್ಡಿಗೆ ಅರ್ಜಿ ಕೇವಲ ಎರಡು ಗಂಟೆಗಳ ಕಾಲಾವಕಾಶ

new ration Card apply one hour :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದರೆ ಕೇವಲ ಎರಡು ಗಂಟೆಗಳ ಮಾತ್ರ ಅವಕಾಶ ಹಾಗಾಗಿ ಪ್ರತಿಯೊಬ್ಬರೂ ಅರ್ಜಿ ಸಲ್ಲಿಸಲು ಬಯಸಿ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ತಿಳಿಸಿಕೊಡಲಾಗಿದೆ

ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಗೆ ಹೊಸ ರೂಲ್ಸ್ | ಹಣ ಬೇಕಾದರೆ ಕಡ್ಡಾಯವಾಗಿ ರೂಲ್ಸ್ ಪಾಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ತಿಳಿಯಲು ಮತ್ತು ಸರಕಾರಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತ ಮಾಹಿತಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ನಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

 

(new ration Card apply one hour) ಹೊಸ ರೇಷನ್ ಕಾರ್ಡ್ ಗೆ ಅರ್ಜಿ …?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ಇವತ್ತು ಅಂದರೆ 31 ನೇ ತಾರೀಖಿನಂದು 10 ಗಂಟೆಯಿಂದ 12 ಗಂಟೆಗಳ ಕಾಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶವಿದೆ ಈ ಸಮಯದಲ್ಲಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿಟ್ಟುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮೇ 31 ರಂದು 10:00 AM ರಿಂದ 12:00 PM ಅರ್ಜಿ ಹಾಕಲು ಅವಕಾಶವಿದ್ದು ಇದು ತುರ್ತು ಸಂದರ್ಭಗಳಿಗೆ ಮಾತ್ರ ಅನ್ವಯಿಸಲಾಗುತ್ತದೆ ಹಾಗಾಗಿ ಎಮರ್ಜೆನ್ಸಿ ಸರ್ವಿಸ್ ಗಳಿಗೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿ ಪಡೆಯಬಹುದು

new ration Card apply one hour
new ration Card apply one hour

 

(new ration Card apply one hour) ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು…?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (ಆರು ಆರು ವರ್ಷದ ಒಳಗಿನ ಮಕ್ಕಳಿಗೆ)
  • ಮೊಬೈಲ್ ನಂಬರ್

 

WhatsApp Group Join Now
Telegram Group Join Now       

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

(new ration Card apply one hour) ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ…?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

ಗಮನಿಸಿ:- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸರ್ವ ಸಮಸ್ಯೆ ಇರುತ್ತದೆ ಹಾಗಾಗಿ ಕೆಳಗಡೆ ನೀಡಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮತ್ತು ಹೊಸ ರೇಷನ್ ಕಾರ್ಡ್ ಗೆ ಯಾವುದೇ ರೀತಿ ಅಪ್ಡೇಟ್ ಬಿಟ್ಟಾಗ ಬೇಗ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿ

ಅಥವಾ ಕೆಳಗಡೆ ನೀಡಲಾದ ಆನ್ಲೈನ್ ಸೆಂಟರ್ ಗಳ ಮೂಲಕ ಹೊಸ ರೇಷನ್ ಕಾರ್ಡ್

  • ಗ್ರಾಮ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್
  • CSC ಕೇಂದ್ರ

ಈ ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳು ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಈ ಮಾಹಿತಿಯನ್ನು ಆದಷ್ಟು ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುವಂತಹ ಅಭ್ಯರ್ಥಿಗಳಿಗೆ ಶೇರ್ ಮಾಡಿ

Leave a comment