new Ration card apply online | ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಈ ದಿನಾಂಕದಂದು ಅವಕಾಶ..! ಬೇಗ ಅರ್ಜಿ ಸಲ್ಲಿಸಿ

new Ration card apply online :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದರು ಅಂತವರಿಗೆ ಸರಕಾರ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ದಿನಾಂಕ ನಿಗದಿ ಮಾಡಿದೆ ಹಾಗಾಗಿ ಯಾವ ದಿನಾಂಕದಂದು ಅರ್ಜಿ ಹಾಕಬಹುದು ಮತ್ತು ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೆಕ್ಕದಲ್ಲಿ ತಿಳಿಸಿಕೊಡುತ್ತೇನೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಉಚಿತ ಹೊಲಿಗೆ ಯಂತ್ರ ಪಡೆಯಲು ಇನ್ನು ಕೇವಲ ಆರು ದಿನಗಳ ಕಾಲ ಮಾತ್ರ ಅವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳಾದ WhatsApp & Telegram ಗ್ರೂಪ್ ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಸಿಗುತ್ತದೆ

ನಿಮ್ಮ ಪಾಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಬೆಳೆ ಪರಿಹಾರ ಹಣ 22000 ಪಡೆಯರಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(new Ration card apply online) ಹೊಸ ರೇಷನ್ ಕಾರ್ಡ್ ಅರ್ಜಿ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆ ಸರಕಾರ ಅನ್ನಾಪಿಸಲಾಗಿ ಕೇವಲ ಒಂದು ದಿನಗಳ ಕಾಲ ಮಾತ್ರ ಅವಕಾಶ ಕೊಡುತ್ತಿದ್ದು ಅದೇ ರೀತಿ ನಿನ್ನೆ ಅಂದರೆ ಮೇ 21ನೇ ತಾರೀಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಆಗು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟ ಕೊಡಲಾಗಿತ್ತು. ಇದರ ಬಗ್ಗೆ ನಾವು ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಅಪ್ ಡೇಟ್ ಕೂಡ ಮಾಡಿದ್ದೇವೆ ಇದಕ್ಕೆ ಸಾಕ್ಷಿ ಎಂಬಂತೆ ನಾವು ಕೆಳಗಡೆ ಒಂದು ಅಪ್ಲಿಕೇಶನ್ ಅನ್ನು ಸ್ಕ್ರೀನ್ಶಾಟ್ ಹಾಕಿದ್ದೇವೆ ನೋಡಿಕೊಳ್ಳಬಹುದು

new Ration card apply online
new Ration card apply online

 

ಮೇಲೆ ನಿಮಗೆ ಅಪ್ಲಿಕೇಶನ್ ಸ್ಕ್ರೀನ್ಶಾಟ್ ನಲ್ಲಿ ಕ್ಲಿಯರ್ ಆಗಿ ಡೇಟ್ ಕೂಡ ಮೆನ್ಷನ್ ಮಾಡಲಾಗಿದೆ, ಹೌದು ಸ್ನೇಹಿತರೆ ನಿನ್ನೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು ಹಾಗೂ ಸರ್ಕಾರ ಅನ್ಯಫೀಸಲಾಗಿ ಸುಮಾರು ಸಲ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಬಿಡುತ್ತಿದೆ ಅದಕ್ಕಾಗಿ ಯಾವುದೇ ರೇಷನ್ ಕಾರ್ಡ್ ಅವಕಾಶ ಬಿಟ್ಟಾಗ ನಮ್ಮ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ವಾಟ್ಸಾಪ್ & telegram ಗ್ರೂಪ್ಗೆ  ಜಾಯಿನ್ ಆಗಲು ಪ್ರಯತ್ನ ಮಾಡಿ ಏಕೆಂದರೆ ಯಾವಾಗ ಅವಕಾಶ ಕೊಡುತ್ತೆ ಎಂಬ ಮಾಹಿತಿ ಸಿಕ್ಕ ತಕ್ಷಣ ನಾವು ವಾಟ್ಸಪ್ ಗ್ರೂಪ್ ನಲ್ಲಿ ಅಪ್ಡೇಟ್ ಮಾಡುತ್ತೇವೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಮೇ 21ನೇ ತಾರೀಕು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದರು ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ಸರ್ವರ್ ಸಮಸ್ಯೆ ಮತ್ತೆ ಕಾಡುತ್ತಿದೆ ಮೇ 21ನೇ ತಾರೀಕು ಅವಕಾಶ ಮಾಡಿಕೊಟ್ಟಿದ್ದು ಕೇವಲ ತುರ್ತು ಪರಿಸ್ಥಿತಿಗಾಗಿ ರೇಷನ್ ಕಾರ್ಡ್ ಮಾಡಿಸುವವರಿಗೆ ಅವಕಾಶವಿತ್ತು ಆದ್ದರಿಂದ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಬಿಟ್ಟ ನಂತರ ನಾವು ವಾಟ್ಸಪ್ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಬೇಗ ಜಾಯಿನ್ ಆಗಿ

 

(new Ration card apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಅವಕಾಶ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡುತ್ತಾರೆ ಪೂರ್ತಿಯಾಗಿ ಯಾವುದೇ ಸಮಸ್ಯೆ ಇಲ್ಲದೆ ಅಂತ ಜನರು ಕಾಯುತ್ತಿದ್ದಾರೆ ಅಂತವರಿಗೆಲ್ಲ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಅಂತ ಹೇಳಬಹುದು ಏನಪ್ಪಾ ಅಂದ್ರೆ ಜೂನ್ 6ನೇ ತಾರೀಕು ಅಥವಾ ಅಥವಾ ಹತ್ತನೇ ತಾರೀಕು ಅಂದರೆ ಜೂನ್ ತಿಂಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಆಗು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗುತ್ತೆ ಎಂಬ ಮಾಹಿತಿ ಇತರ ಖಾಸಗಿ ಮಾಧ್ಯಮಗಳು ವರದಿ ಮಾಡುತ್ತಿವೆ ಅದರಂತೆ ನಿಮಗೆ ಯಾವುದೇ ಅಪ್ಡೇಟ್ ಬೇಕಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಬೇಗ ಅಪ್ಡೇಟ್ ಸಿಗುತ್ತವೆ

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಆಗು ತಿದ್ದುಪಡಿಗೆ ಜೂನ್ ತಿಂಗಳಲ್ಲಿ ಅವಕಾಶ ಮಾಡಿಕೊಡುತ್ತಾರೆ ಆವಾಗ ಸರ್ವರ್ ಯಾವುದೇ ಸಮಸ್ಯೆ ಇರಲಾರದೆ ಅವಕಾಶ ಬರುತ್ತೆ ಎಂದು ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

 

(new Ration card apply online) ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಕುಟುಂಬದ ಒಬ್ಬ ಸದಸ್ಯರಿಗೂ ಮಾತ್ರ)
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)
  • ಇತ್ತೀಚಿನ ಫೋಟೋ

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮಒನ್,  ಕರ್ನಾಟಕ ಒನ್, ಬೆಂಗಳೂರು ಒನ್, SCS ಕೇಂದ್ರ, ಇವುಗಳಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟ ದಿನಾಂಕದಂದು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಿಟ್ಟ ದಿನಾಂಕದಂದು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ, ಅದರ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಈ ಲೇಖನೆಯ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಯಾವಾಗ ಅವಕಾಶ ಬಿಡುತ್ತಾರೆ ಎಂಬ ಮಾಹಿತಿ ತಿಳಿದುಕೊಂಡಿದ್ದೀರ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ಶೇರ್ ಮಾಡಿಕೊಳ್ಳಿ ಮತ್ತು ಹೊಸ ರೇಷನ್ ಕಾರ್ಡಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ನಮ್ಮ ವಾಟ್ಸಪ್ ನಲ್ಲಿ ಸಿಗುತ್ತೆ ಹಾಗಾಗಿ ಬೇಗ ಜಾಯಿನ್ ಆಗಲು ಪ್ರಯತ್ನ ಮಾಡಿ

Leave a comment