New Ration Card apply | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ

New Ration Card apply:– ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮತ್ತು ತಿದ್ದುಪಡಿಗೂ ಕೂಡ ಅವಕಾಶ ಮಾಡಿಕೊಡಲಾಗಿದೆ ಇದು ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಬಂದ ಅಧಿಕೃತ ದಿನಾಂಕವಾಗಿದೆ ಈ ದಿನಾಂಕದಿಂದ ಆಸಕ್ತಿ ಉಳ್ಳವರು ಹೊಸ ರೇಷನ್ ಕಾರ್ಡಿಗೆ ಮತ್ತು ರೇಷನ್ ಕಾರ್ಡಿನ ಸದಸ್ಯರ ಹೆಸರು ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ಮಾಡಿಕೊಟ್ಟಿದೆ ಯಾವ ದಿನಾಂಕವೆಂದು ತಿಳಿಯಲು ಮತ್ತು ಬೇಕಾಗುವ ದಾಖಲಾತಿಗಳನ್ನು ತಿಳಿಯಬೇಕಾದರೆ ಈ ಲೇಖನನ್ನು ಪೂರ್ತಿಯಾಗಿ ಓದಿ.

ನಮ್ಮ ಪ್ರೀತಿಯ ಓದುಗರಿಗೆ ಈ ಮೂಲಕ ತಿಳಿಸುವುದೇನೆಂದರೆ, ಇದೇ ರೀತಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಹಾಗೂ ಅವುಗಳಿಗೆ ಯಾವ ರೀತಿ ಅಪ್ಲೈ ಮಾಡಬೇಕು ಮತ್ತು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿನಿತ್ಯ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಹಾಗಾಗಿ ಪ್ರತಿದಿನ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಹೊಸ ಮಾಹಿತಿಯನ್ನು ತಿಳಿಯಬಹುದು ಅಥವಾ ನಮ್ಮ ಅಧಿಕೃತ ಸೋಷಿಯಲ್ ಮೀಡಿಯಾ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು.

free gas cylinder apply online 2024 | ಉಚಿತ ಗ್ಯಾಸ್ ಸಿಲೆಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಿ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ BPL Ration ಕಾರ್ಡ್ ನೀಡಲು ಸರಕಾರ ಮುಂದಾಗಿದೆ ಇವಾಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ಅದಕ್ಕೆ ಇರಬೇಕಾದ ಅರ್ಹತೆಗಳು ಹಾಗೂ ಬೇಕಾಗುವ ದಾಖಲಾತಿಗಳು ಏನು ಮಾಹಿತಿಯನ್ನು ಈ ಕೆಳಗಡೆ ನೀಡಿದ್ದೇನೆ.

(New Ration Card apply) ಹೊಸ ರೇಷನ್ ಕಾರ್ಡ್ ಅರ್ಜಿ

WhatsApp Group Join Now
Telegram Group Join Now       

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುಂಚೆ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಮತ್ತು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಒಂದು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಯಿತು.

ಈ ರೇಷನ್ ಕಾರ್ಡ್ ಪಡೆಯಲು ತುಂಬಾ ಜನರು ಕಾಯುತ್ತಿದ್ದಾರೆ ಮತ್ತು ಹೊಸದಾಗಿ ಸದಸ್ಯರ ಸೇರ್ಪಡೆ ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ತುಂಬಾ ಜನರು ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಕಾಯುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಬಂದಿದೆ ಎಂದು ಹೇಳಬಹುದು.

Anganwadi recruitment 2024 ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ | 513 ಹುದ್ದೆಗಳು ಈಗಲೇ ಅರ್ಜಿ ಸಲ್ಲಿಸಿ.

ಇದೇ ಮಾರ್ಚ್ 31ರ ಒಳಗಡೆಯಾಗಿ ಸುಮಾರು 295000 ಲಕ್ಷ ಕಾಡುಗಳನ್ನು ವಿತರಣೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಘೋಷಣೆ ಮಾಡಿದೆ ಮತ್ತು ಏಪ್ರಿಲ್ ಒಂದರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ನೀಡಲಾಗುತೆಂದು ತನ್ನ ಅಧಿಕೃತ ಟ್ವಿಟ್ಟರ್ (X) ಖಾತೆಯಲ್ಲಿ ಪೋಸ್ಟ್ ಮಾಡಿದೆ ಅದನ್ನು ಈ ಕೆಳಗಡೆ ನೀಡಿದ್ದೇನೆ ನೋಡಬಹುದು

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿರುವವರು ಏಪ್ರಿಲ್ 1 ನಂತರ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಹಾಕಬಹುದು ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ಸದಸ್ಯರ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶವಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

ಮಾರ್ಚ್ 31ರ ಒಳಗಡೆ ಹಾಕಿ ನೀವು ಈಗಾಗಲೇ ಅರ್ಜಿ ಸಲ್ಲಿಸಿದರೆ ಅಂದರೆ 2020 ರಲ್ಲಿ ಅರ್ಜಿ ಸಲ್ಲಿಸಿದರೆ ನೀವು ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಇಲಾಖೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡನ್ನು ಪಡೆಯಬಹುದು.

(New Ration Card apply) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ಈ ಮೇಲೆ ನೀಡಿದ ಎಲ್ಲಾ ದಾಖಲೆಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುತ್ತದೆ

new Ration Card apply
New Ration Card apply

 

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಇರಬೇಕಾದ ಅರ್ಹತೆಗಳು

BPL Ration Card:

  • ನಿಮ್ಮ ವಾರ್ಷಿಕ ಆದಾಯ 2 ಲಕ್ಷ ಕ್ಕಿಂತ ಕಡಿಮೆ ಇರಬೇಕು
  • ಹೊಸದಾಗಿ ಮದುವೆಯಾದ ದಂಪತಿಗಳು ಬೇರೆ ಕುಟುಂಬ ಮಾಡಿ ವಾಸ ಮಾಡುತ್ತಿದ್ದರೆ ಅಂತವರು ಕೂಡ ಅರ್ಜಿ ಸಲ್ಲಿಸಬಹುದು.
  • ನಿಮ್ಮ ಹತ್ತಿರ ಈಗಾಗಲೇ ಒಂದು ರೇಷನ್ ಕಾರ್ಡ್ ಇದ್ದರೆ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ
  • ಅಂಗವಿಕಲರು ಮತ್ತು ವಿದೆಯರಿಗೆ ಮೊದಲ ಆದ್ಯತೆ ಇರುತ್ತದೆ.

APL Ration Card:- ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವವರು ತಮ್ಮ ಬಳಿ ಇರುವ ಒಂದು ಆಧಾರ್ ಕಾರ್ಡ್ ಮತ್ತು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಒಂದು ಮೊಬೈಲ್ ನಂಬರ್ ಇದ್ದರೆ ಈ ಕಾಡಿಗೆ ಅರ್ಜಿ ಸಲ್ಲಿಸಬಹುದು.

(New Ration Card apply) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ?

  • ಗ್ರಾಮ ಒನ್
  • ಬೆಂಗಳೂರು ಒನ್
  • ಕರ್ನಾಟಕ ಒನ್
  • ಇತರ ಆನ್ಲೈನ್ ಸೆಂಟರ್

ಮೇಲೆ ನೀಡಿದ ಆನ್ಲೈನ್ ಸೆಂಟರ್ಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಬರುತ್ತದೆ ಮತ್ತು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಆದರೆ ಅಲ್ಲಿ ಸರ್ವರ್ ಸಮಸ್ಯೆ ಕಾಣುತ್ತದೆ ಹಾಗಾಗಿ ಮೇಲೆ ನೀಡಿದ ಆನ್ಲೈನ್ ಸೆಂಟರ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ ಒಂದು ವೇಳೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ.

  👉ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ👈

ಗಮನಿಸಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದರ ನಂತರ ಮಾತ್ರ ಅವಕಾಶವಿರುತ್ತದೆ ಎಂದು ನೆನಪಿರಲಿ.

ಈ ಮೇಲೆ ನೀಡಿರುವ ಎಲ್ಲಾ ಮಾಹಿತಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಮತ್ತು ದಾಖಲಾತಿಗಳು ಏನೆಂಬುದು ನಿಮಗೆ ತಿಳಿದಿದೆ ಎಂದು ಅಂದುಕೊಂಡಿದ್ದೇನೆ ಆದ್ದರಿಂದ ಈ ಲೇಖನನ್ನು ನಿಮ್ಮ ಹತ್ತಿರದ ಕುಟುಂಬದ ಸದಸ್ಯರಿಗೆ ಮತ್ತು ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ.

ಇದೇ ರೀತಿ ನಮ್ಮ ವೆಬ್ಸೈಟ್ ನಲ್ಲಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ ವೆಬ್ಸೈಟ್ಗೆ ವಿಸಿಟ್ ಮಾಡಿ ಮತ್ತು ಸೋಶಿಯಲ್ ಮೀಡಿಯಾ ವಾಟ್ಸಾಪ್ ಮತ್ತು ಟೆಲಿಗ್ರಾಂ ಗೆ ಜಾಯಿನ್ ಆಗಿ  

Leave a comment