New Ration card Big update | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಹೊಸ ಅಪ್ಡೇಟ್ ಇಲ್ಲಿದೆ ಸಂಪೂರ್ಣ ಮಾಹಿತಿ

New Ration card Big update:- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ ಒಂದು ಹೊಸ ಅಪ್ಡೇಟ್ ಬಂದಿದೆ ಹಾಗೂ ನಿಮ್ಮ ರೇಷನ್ ಕಾರ್ಡ್ ಕಳೆದು ಹೋಗಿದೆಯಾ ಅದನ್ನು ಯಾವ ರೀತಿ ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ ಅದನ್ನು ಯಾವ ರೀತಿ ಡೌನ್ಲೋಡ್ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಲಾಕರ್ ನಿಂದ ನೀವು ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳುವ ವಿಧಾನವನ್ನು ಈ ಲೇಖನ ಮೂಲಕ ತಿಳಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಲೆಕ್ಕವನ್ನು ಪೂರ್ತಿಯಾಗಿ ಓದಿ

ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ₹50000 ರಿಂದ 1 ಲಕ್ಷ ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇರುತ್ತದೆ ಸಂಪೂರ್ಣ ಮಾಹಿತಿ

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಮಾಹಿತಿ ಮತ್ತು ಯೋಜನೆಗಳ ಕುರಿತು ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ವೆಬ್ಸೈಟ್ ಮತ್ತು ಪ್ರತಿದಿನವೂ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಬಗ್ಗೆ ಮಾಹಿತಿ ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & telegram ಗ್ರೂಪ್ ಗಳಿಗೆ ಜಾಯಿನ್ ಆಗಲು ಪ್ರಯತ್ನ ಮಾಡಿ ಇದರಿಂದ ನಿಮಗೆ ಪ್ರತಿ ತಿನ್ನಲು ಹೊಸ ಸುದ್ದಿಗಳು ಹಾಗೂ ಖಾಸಗಿ ನೌಕರಿ ಮತ್ತು ಸರಕಾರಿ ನೌಕರಿ ಕುರಿತು ಬೇಗ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರಯತ್ನ ಮಾಡಿ ಮತ್ತು ಈ ಲೇಖನವನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ

ಗೃಹಲಕ್ಷ್ಮಿ ಯೋಜನೆಯ 8 ಮತ್ತು 9ನೇ ಕಂತಿನ ಹಣ ಬೇಕಾದರೆ ಕೂಡಲೇ ಈ ಮೂರು ಕೆಲಸ ಮಾಡೋದು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

(New Ration card Big update) ಹೊಸ ರೇಷನ್ ಕಾರ್ಡ್ ಬಿಗ್ ಅಪ್ಡೇಟ್ ?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ನೀವೇನಾದರೂ 2020 ಮತ್ತು 2024ರ ಒಳಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆ (New Ration card Big update)  ಈಗಾಗಲೇ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತ ಎಚ್ ಮುನಿಯಪ್ಪನವರು ತಿಳಿಸಿರುವ ಪ್ರಕಾರ ಸುಮಾರು 3,26,000 ಹೊಸ

ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದ್ದು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ (New Ration card Big update)  ಶುಭಸುದ್ದಿ ಎಂದು ಹೇಳಬಹುದು ಏನಪ್ಪಾ ಅಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದವರು ಆನ್ಲೈನ್ ಮೂಲಕ ಸುಲಭವಾಗಿ ನಿಮ್ಮ ರೇಷನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

ಇಷ್ಟೇ ಅಲ್ಲದೆ ನೀವು ನಿಮ್ಮ ರೇಷನ್ ಕಾರ್ಡ್ ಅನಿವಾರ್ಯ ಕಾರಣದಿಂದ ಕಳೆದು ಹೋದರೆ ಅದನ್ನು ಕೂಡ ಆಹಾರ ಇಲಾಖೆಯ NFSA ಅಥವಾ ರಾಜ್ಯ ಸರ್ಕಾರದ ರೇಷನ್ ಪೋರ್ಟಲ್ ಮೂಲಕ ನಿಮ್ಮ ರೇಷನ್ ಕಾರ್ಡನ್ನು (New Ration card Big update)  ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಇನ್ನೊಂದು ಮಾರ್ಗ ಅಂದರೆ ಅದು ಡಿಜಿ ಲಾಕರ್ ಇದರ ಮೂಲಕ ನಿಮ್ಮ ರೇಷನ್ ಕಾರ್ಡನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು ಈ ವಿಧಾನಗಳ ಬಗ್ಗೆ ತಿಳಿಯಲು ಈ ಕೆಳಗಡೆ ಮಾಹಿತಿಯನ್ನು ನಿಮಗೆ ನೀಡಲಾಗಿದೆ

New Ration card Big update
New Ration card Big update

 

(New Ration card Big update) ಹೊಸ ರೇಷನ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ ?

WhatsApp Group Join Now
Telegram Group Join Now       

ನೀವು ಮೊದಲು ಹೊಸ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಲು ರಾಜ್ಯ ಸರ್ಕಾರದ ಆಹಾರ ವೆಬ್ಸೈಟ್ ಅಥವಾ NFSA ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡು

 

         👉 ಅಧಿಕೃತ ವೆಬ್ಸೈಟ್ ಲಿಂಕ್ 👈

 

  • ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಕೇಂದ್ರ ಸರ್ಕಾರದ ಪೋರ್ಟಲ್ ಓಪನ್ ಆಗುತ್ತೆ ಇಲ್ಲಿ ವಿವಿಧ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲಿಂಕ್ ಗಳು ಕಾಣುತ್ತವೆ ನೀವು ಅದರಲ್ಲಿ
  • ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಪೋರ್ಟಲನ್ನು ಆಯ್ಕೆ ಮಾಡಿಕೊಳ್ಳಿ ನಂತರ ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ನಮ್ಮ ಕರ್ನಾಟಕದಲ್ಲಿರುವ ಎಲ್ಲಾ ರಾಜ್ಯಗಳ ಲಿಸ್ಟ್ ಕಾಣುತ್ತದೆ
  • ಈ ಲಿಸ್ಟ್ ನಲ್ಲಿ ನಿಮ್ಮ ಜಿಲ್ಲೆಯ ಹೆಸರನ್ನು ಸೆಲೆಕ್ಟ್ ಮಾಡಿಕೊಳ್ಳಿ ನಂತರ ತಾಲೂಕು ಹಾಗೂ ಹೋಬ್ಳಿಗಳನ್ನು ಸೆಲೆಕ್ಟ್ ಮಾಡಲು ಕೇಳುತ್ತದೆ ಅಲ್ಲಿ ನಿಮಗೆ ಸಂಬಂಧಪಟ್ಟಂತ ತಾಲೂಕು ಮತ್ತು ಹೋಬಳಿಗಳನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯಿತಿ ಹಾಗೂ ನಿಮ್ಮ ಊರನ್ನು ಆಯ್ಕೆ ಮಾಡಲು ಕೇಳುತ್ತದೆ ಅಲ್ಲಿ ನೀವು ವಾಸ ಮಾಡುವಂತ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪಂಚಾಯತಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ
  • ಇಲ್ಲಿ ನೀವು ಅಂತಿಮವಾಗಿ ನಿಮ್ಮ ತಹಸೀಲ್ ಅಥವಾ ನಿಮ್ಮ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ
  • ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ಅಥವಾ ನೀವು ಅರ್ಜಿ ಹಾಕಿದ ಸಂಖ್ಯೆಯನ್ನು ಹಾಕಿ ನಿಮ್ಮ ರೇಷನ್ ಕಾರ್ಡನ್ನು ನೋಡಿಕೊಳ್ಳಬಹುದು
  • ಅಥವಾ ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿದ ನಂತರ ನಿಮ್ಮ ರೇಷನ್ ಕಾರ್ಡ್ ವೀಕ್ಷಿಸಲು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡ್ ಅಥವಾ ನಿಮ್ಮ ಕಳೆದು ಹೋದ ರೇಷನ್ ಕಾರ್ಡನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಸ್ವಯಂ ಉದ್ಯೋಗಕ್ಕಾಗಿ ರಾಜ್ಯ ಸರ್ಕಾರ ಕಡೆಯಿಂದ ಮೂರು ಲಕ್ಷದವರೆಗೆ ನೀವು ಸಾಲ ಪಡೆಯಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

(New Ration card Big update) ಡಿ ಜಿ ಲಾಕರ್ ಲಿಂಗ ರೇಷನ್ ಕಾರ್ಡ್ ಡೌನ್ಲೋಡ್ ಮಾಡುವ ವಿಧಾನ ?

  • ಹೌದು ಸ್ನೇಹಿತರೆ ನಿಮಗೆ ಇದು ಹೊಸ ವಿಧಾನ ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಪ್ಲೇ ಸ್ಟೋರ್ ಹೋಗಿ ಡಿಜಿ ಲಾಕರ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಈ ಅಪ್ಲಿಕೇಶನ್ ಓಪನ್ ಮಾಡಿಕೊಂಡ ನಂತರ ನಿಮ್ಮ ಎಲ್ಲ ದಾಖಲಾತಿಗಳನ್ನು ಕೊಟ್ಟು ರೆಜಿಸ್ಟರ್ ಮಾಡಿಕೊಳ್ಳಿ
  • ನಂತರ ನೀವು ಅಲ್ಲಿ ಸರ್ಚ್ ಬಾರ್ ನಲ್ಲಿ ರೇಷನ್ ಕಾರ್ಡ್ ಎಂದು ಸರ್ಚ್ ಮಾಡಿ ನಂತರ ಅಲ್ಲಿ ನಿಮಗೆ ನಿಮ್ಮ ರಾಜ್ಯ ಹಾಗೂ ಜಿಲ್ಲೆ ಮತ್ತು ತಾಲೂಕು ಕೇಳಲಾಗುತ್ತದೆ
  • ಅಲ್ಲಿ ನೀವು ಸರಿಯಾಗಿ ನಿಮ್ಮ ರಾಜ್ಯ ಮತ್ತು ಜಿಲ್ಲೆ ಹಾಗೂ ತಾಲೂಕನ್ನು ನಮೂದಿಸಿ ನಂತರ ಅಲ್ಲಿ ನಿಮ್ಮ ಗ್ರಾಮ ವನ್ನು ಆಯ್ಕೆ ಮಾಡಿಕೊಳ್ಳಿ ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯತಿಯಲ್ಲಿರುವಂತ ರೇಷನ್ ಕಾರ್ಡಿನ ಎಲ್ಲಾ ಲಿಸ್ಟ್ ಗಳು ಕಾಣುತ್ತವೆ
  • ಅಲ್ಲಿ ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಕೆಳಗಡೆ ನೀಡಿರುವ ಕ್ಯಾಪ್ಚ ಕೋಡನ್ನು ಎಂಟರ್ ಮಾಡಿ ನಂತರ ಸುಲಭವಾಗಿ ನಿಮ್ಮ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

Leave a comment