New ration card online application | ಗುಡ್‌ನ್ಯೂಸ್‌ ಜೂನ್‌ನಿಂದ ಎಪಿಎಲ್‌ ಪಡಿತರ ಚೀಟಿ ವಿತರಣೆ..! ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನ

New ration card online application:-ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ, ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಜೂನ್ ತಿಂಗಳಿಂದ ಹೊಸ ಎಪಿಎಲ್ ಪಡಿತರ ಚೀಟಿ ವಿತರಣೆ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಆಹ್ವಾನಿಸಲಾಗುತ್ತದೆ. ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಕೇಂದ್ರ ಸರ್ಕಾರದ ಹೊಸ ಯೋಜನೆ ಪ್ರತಿಯೊಬ್ಬರಿಗೂ ಹದಿನೈದು ಸಾವಿರ ಉಚಿತವಾಗಿ ಸಿಗುತ್ತದೆ ಈ ರೀತಿ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp  & Telegram ಗ್ರೂಪಿಗೆ ಜೈನ್ ಆಗಬಹುದು

 

New ration card online application

WhatsApp Group Join Now
Telegram Group Join Now       

ಬಹು ನಿರೀಕ್ಷಿತ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ, ಜೂನ್ ನಿಂದ ಕಾರ್ಡ್ ವಿತರಣೆ ಮರು ಚಾಲನೆ ನೀಡಲಾಗುವುದು ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ, ಚುನಾವಣೆ ಮುಗಿದ ನಂತರ ಅರ್ಹರು ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಬಹುದು, ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ,

ಈ ದಿನದಂದು ಹತ್ತನೇ ತರಗತಿ ಫಲಿತಾಂಶ ಬಿಡುತ್ತಾರೆ. ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಈ ರೀತಿ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಏಪ್ರಿಲ್ ಕಾರ್ಡ್ ವಿತರಣೆಗೆ ಮರುಚಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಲಾಗಿದೆ ಇದೇ ಜೂನ್ ತಿಂಗಳಲ್ಲಿ ಹೊಸ ಅರ್ಜಿಗಳು ಆಹ್ವಾನಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಹೊಸ ಕಾರ್ಡ್ ಗಾಗಿ ಆನ್ಲೈನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ, ಈ ವೆಬ್ ಪೋರ್ಟಲ್ ಅನ್ನು ಕಳೆದ ಒಂದುವರೆ ವರ್ಷದಿಂದ ಸ್ಥಗಿತಗೊಳಿಸಲಾಗಿತ್ತು,ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ ಮೊದಲ ವಾರದಲ್ಲಿ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದರು.

WhatsApp Group Join Now
Telegram Group Join Now       

 

(New ration card online application) ಒಂದುವರೆ ವರ್ಷದಿಂದಲೂ ಬಂದ್

ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಪಡಿಸಲಾಗಿತ್ತು, ಅದಕ್ಕೂ ಮೊದಲು ಚುನಾವಣೆಯ ಎಲ್ಲಾ ತಯಾರಿ ನಡೆಸಲಾಗಿತ್ತು, ಅದರ ಜೊತೆಗೆ ಆಗ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ಅವಧಿ ಮುಗಿದಿತ್ತು ಹೀಗಾಗಿ ಕಳೆದ ಒಂದುವರೆ ವರ್ಷದಿಂದಲೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಸಾಧ್ಯವಾಗಲಿಲ್ಲ. ಅದು ಇವಾಗ ವೆಬ್ ಪೋರ್ಟಲ್ ಓಪನ್ ಮಾಡಲಾಗುತ್ತಿದೆ ಹಾಗಾಗಿ ಜೂನ್ ತಿಂಗಳಲ್ಲಿ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿ.

New ration card online application
New ration card online application

 

(New ration card online application) ಲಕ್ಷಾಂತರ ಜನ ಎಪಿಎಲ್ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ,

ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರವು ರೇಷನ್ ಕಾರ್ಡ್ ಫಲಾನುಭವಿಗಳಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ, ಇನ್ನು ಮುಂತಾದ ಯೋಜನೆಗಳನ್ನು ಜಾರಿಗೆ ತಂದಿತು, ಇವುಗಳ ಲಾಭ ಪಡೆಯಲು ಲಕ್ಷಾಂತರ ಜನ ಕಾಯುತ್ತಿದ್ದಾರೆ, ಆದರೆ ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ಹರಿತ ಸರ್ಕಾರ ಈಗಲೂ ಆನ್ಲೈನ್ಪೋರ್ಟಲ್ ಅನ್ನೆ ಬಿಡಲಿಲ್ಲ ಹೀಗಾಗಿ ಅಂದಿನಿಂದಲೂ ಲಕ್ಷಾಂತರ ಜನರು ಈ ಒಂದು ಕಾಡಿಗಾಗಿ ಕಾಯುತ್ತಿದ್ದಾರೆ.

 

ಚುನಾವಣೆ ಮುಗಿದ ಬಳಿಕ ಅವಕಾಶ..?

ಲೋಕಸಭಾ(mp) ಚುನಾವಣೆಯ ಫಲಿತಾಂಶ ಜೂನ್‌ 4 ರಂದು ಇದೆ. ಜೂನ್‌ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿವೆ. ಅಂದರೆ ನೀತಿ ಸಂಹಿತೆ ಇನ್ನು ಮುಂತಾದ ನಿರ್ಬಂಧನೆಗಳು ತೆರೆಯಲಿವೆ ಆ ಬಳಿಕ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಣೆ ಕಾರ್ಯ ನಡೆಯಲಿದೆ.

 

(New ration card online application) ಪದೇ ಪದೇ ಸರ್ವರ್ ಸಮಸ್ಯೆ

ಕಳೆದ ವರ್ಷ ಮಧ್ಯಭಾಗದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸಾಕಷ್ಟು ಬಾರಿ ಅವಕಾಶ ಕಲ್ಪಿಸಿಕೊಟ್ಟಿತ್ತು, ಆದರೆ ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳಿಗೆ ತಿದ್ದುಪಡಿ ಅವಕಾಶವಾಗುತ್ತಿರಲಿಲ್ಲ, ಇನ್ನೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಕ್ಕೂ ಸಾಕಷ್ಟು ಮಂದಿ ಕಾಯುತ್ತಿದ್ದರು ಸರ್ಕಾರ ಅವಕಾಶ ನೀಡಿರಲಿಲ್ಲ.

 

ರೇಷನ್ ಕಾರ್ಡ್ ಸ್ಥಿತಿ ತಿಳಿಯಲು ಈ ವೆಬ್ಸೈಟ್ ಗೆ ಭೇಟಿ ನೀಡಿ

ಇದರ ಮೇಲೆ ಕ್ಲಿಕ್ ಮಾಡಿ

 

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಂಬಂಧಿಸಿದ ಮಾಹಿತಿಗಳು ಬೇಕಾದರೆ ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ

 

https://ahara.kar.nic.in/Home/EServices

Leave a comment