ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ | PM Awas Yojana 2025
PM Awas Yojana 2025:ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ ನಮ್ಮ ಭಾರತ ದೇಶದಲ್ಲಿ ಇಂದಿಗೂ ಕೂಡ ಸಾಕಷ್ಟು ಜನರು ಸ್ವಂತ ಮನೆ ಇಲ್ಲದೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರ ಬಡ ಜನರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಂತವರಿಗೆ ಹಾಗೂ ಸ್ವಂತ ಮನೆ ಮಾಡಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರ ಪಿಎಂ…
