PDO Job recruitment 2024 Karnataka | PDO ಹುದ್ದೆಗೆ ನೇಮಕಾತಿ ಅರ್ಜಿ ಸಲ್ಲಿಸಲು ಅವಕಾಶ..! ಇಲ್ಲಿದೆ ಡೈರೆಕ್ಟಾಗಿ ಲಿಂಕ್

PDO recruitment 2024 Karnataka:– ನಮಸ್ಕಾರ ಸ್ನೇಹಿತರೆ ಈ ನಮ್ಮ ಕರ್ನಾಟಕ ಪಬ್ಲಿಕ್ ವೀಕ್ಷಕರ ತಿಳಿಸುವುದೇನೆಂದರೆ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯಲ್ಲಿ 247 ಖಾಲಿ ಇರುವ PDO ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದೆ ಹಾಗಾಗಿ ಆಸಕ್ತಿವುಳ್ಳ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕೊನೆಯ ದಿನಾಂಕ ಯಾವಾಗ ಎಂದು ತಿಳಿಯಲು ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಗ ಪಡೆಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಸರಕಾರಿ ನೌಕರಿ ಮತ್ತು ಯೋಜನೆಗಳ ಕುರಿತು ಮಾಹಿತಿ ದೊರೆಯುತ್ತದೆ

Post office Recruitment 2024 | ಅಂಚೆ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ..! ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ

(PDO Job recruitment 2024 Karnataka) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯಲ್ಲಿ ಖಾಲಿ ಇರುವ (PDO) ಹುದ್ದೆಗಳಿಗೆ ಈಗಾಗಲೇ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು  ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಮತ್ತು ಬೇಕಾಗುವ ದಾಖಲಾತಿಗಳು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಪೂರ್ತಿ ವಿವರವನ್ನು ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

WhatsApp Group Join Now
Telegram Group Join Now       

Today LPG Gas Cylinder price | ಏಕಾಏಕಿ ಇಳಿಕೆಯಾದ ಗ್ಯಾಸ್ ಸಿಲೆಂಡರ್ ನ ಬೆಲೆ ನಿಟ್ಟುಸಿರು ಬಿಟ್ಟ ಗ್ರಾಹಕರು

(PDO Job recruitment 2024 Karnataka) ಹುದ್ದೆಗಳ ವಿವರ ?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ( PDO) ಖಾಲಿ ಹುದ್ದೆಗಳ ನೇಮಕಾತಿ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಅಡಿಯಲ್ಲಿ (PDO Job recruitment 2024 Karnataka) ಈ ಹುದ್ದೆಗಳಿಗೆ ಅರ್ಜಿ ಕರಿಯಲಾಗಿದ್ದು ಪೂರ್ತಿ ವಿವರ ಈ ಕೆಳಗಿನಂತಿದೆ

PDO:- ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಸರು ಆಗಿದೆ.

WhatsApp Group Join Now
Telegram Group Join Now       

ಉದ್ಯೋಗ ಸ್ಥಳ:- ಈ ಹುದ್ದೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜ್ಯದ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ

ಖಾಲಿ ಹುದ್ದೆಗಳು ಸಂಖ್ಯೆ ಎಷ್ಟು ?

ಪಂಚಾಯತ್ ಅಭಿವೃದ್ಧಿ ಅಧಿಕಾರಿ

(HK) 97 :- ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯ ಸಂಖ್ಯೆ 97

(Non HK) 150:- ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ 150 ಹುದ್ದೆಗಳು ಖಾಲಿ ಇವೆ.

ಒಟ್ಟು ಹುದ್ದೆಗಳ ಸಂಖ್ಯೆ  :- 247

ಶೈಕ್ಷಣಿಕ ಅರ್ಹತೆ ಏನು ?

(PDO Job recruitment 2024 Karnataka) ಪಂಚಾಯತ್ ಗ್ರಾಮೀಣ ಅಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪೂರ್ಣಗೊಳಿಸಿದರೆ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

PDO Job recruitment 2024 Karnataka
PDO Job recruitment 2024 Karnataka

ವಯಮಿತಿ ಎಷ್ಟು ?

ಕರ್ನಾಟಕ ಲೋಕಸೇವಾ ಆಯೋಗದ ಆದಿಶೂಚನೆಯ ಪ್ರಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ದಾಟಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿನ ಎಲ್ಲಾ ಅಭ್ಯರ್ಥಿಗಳು ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ವಯೋಮಿತಿ ಸಡಲಿಕ್ಕೆ:– ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿದ ವರ್ಗಗಳಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಹಿಂದುಳಿದ ವರ್ಗದವರಿಗೆ:- 3 ವರ್ಷ

ST ಮತ್ತು SC ಹಾಗೂ ಪ್ರವರ್ಗ-1 :- 5 ವರ್ಷ

ಅರ್ಜಿ ಶುಲ್ಕ ಎಷ್ಟು ನೀಡಬೇಕು ?

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಪ್ರವರ್ಗಗಳ ಆಧಾರದ ಮೇಲೆ ಈ ಕೆಳಕಂಡಂತೆ ವರ್ಗೀಕರಣ ಮಾಡಲಾಗಿದೆ ಎಂದು ಹೇಳಬಹುದು

SC & ST ಹಾಗೂ ಪ್ರವರ್ಗ್-೧ :- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ್-೧ ಅಭ್ಯರ್ಥಿಗಳು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನೀಡುವ ಅವಶ್ಯಕತೆ ಇಲ್ಲ

ಸಾಮಾನ್ಯ ವರ್ಗ:- ₹600/- ಅರ್ಜಿ ಶುಲ್ಕ

ಹಿಂದುಳಿದ ವರ್ಗ:- ₹300/- ಅರ್ಜಿ ಶುಲ್ಕ

ಮಾಜಿ ಸೈನಿಕ:- ₹50 ಅರ್ಜಿ ಶುಲ್ಕ ನೀಡಬೇಕು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಆದ್ದರಿಂದ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ

(PDO Job recruitment 2024 Karnataka) ಈ ಹುದ್ದೆಗಳಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ?

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ  ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಅಥವಾ ತಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅಧಿಕೃತ ವೆಬ್ಸೈಟ್ ಲಿಂಕ್ ಕೆಳಗಡೆ

         👉ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 👈

ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮೊದಲು ಕರ್ನಾಟಕ ಲೋಕಸೇವ ಆಯೋಗ ಹೊರಡಿಸಿರುವಂತಹ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 15 ಏಪ್ರಿಲ್ 2024 ರಿಂದ 15 ಮೇ 2024ರ ಒಳಗಡೆಯಾಗಿ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ?

ಪ್ರಾರಂಭ ದಿನಾಂಕ:- 15 ಏಪ್ರಿಲ್ 2024 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತದೆ

ಕೊನೆಯ ದಿನಾಂಕ:15 ಮೇ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಗಮನಿಸಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು

ಪ್ರಾರಂಭದ ದಿನಾಂಕ 15/04/2024 ರಿಂದ 15/05/2024 ರಂದು ಕೊನೆಯ ದಿನಾಂಕವಾಗಿದೆ

ಆಯ್ಕೆಯ ವಿಧಾನ ?

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಮೊದಲು ಕನ್ನಡ ಭಾಷೆಗೆ ಸಂಬಂಧಿಸಿದಂತ ಪರೀಕ್ಷೆ ನಡೆಸಲಾಗುತ್ತದೆ ನಂತರ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ

ಸಂಬಳ ಎಷ್ಟು ?

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹37900 ರೂ ಗಳಿಂದ ₹70850 ರೂಗಳು ಸಂಬಳ ನೀಡಲಾಗುತ್ತೆಂದು ತಿಳಿಸಲಾಗಿದೆ

(PDO Job recruitment 2024 Karnataka) ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್

ಅಧಿಕೃತ ಅಧಿಸೂಚನೆ (HK) PDF file:-ಡೌನ್ಲೋಡ್ ಮಾಡಿಕೊಳ್ಳಿ

ಅಧಿಕೃತ ಅಧಿಸೂಚನೆ (Non HK) PDF file:- ಡೌನ್ಲೋಡ್ ಮಾಡಿಕೊಳ್ಳಿ

ಈ ಮೇಲೆ ನೀಡಲಾದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ತಿಳಿಯಬಹುದು

ಇದೇ ರೀತಿ ಸರಕಾರಿ ನೌಕರಿಗಳ ಕುರಿತು ಅಪ್ಡೇಟ್ ತಿಳಿಯಲು ನಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಹೆಚ್ಚಿನ ಮಾಹಿತಿಗಳು ಬೇಗ ಸಿಗುತ್ತವೆ

Leave a comment