ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ | PM Awas Yojana 2025

PM Awas Yojana 2025:ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮ್ಮ ಭಾರತ ದೇಶದಲ್ಲಿ ಇಂದಿಗೂ ಕೂಡ ಸಾಕಷ್ಟು ಜನರು ಸ್ವಂತ ಮನೆ ಇಲ್ಲದೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರ ಬಡ ಜನರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಂತವರಿಗೆ ಹಾಗೂ ಸ್ವಂತ ಮನೆ ಮಾಡಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ ಹಾಗಾಗಿ ಮನೆ ಕಟ್ಟಿಸಲು ಬಯಸುವಂತಹ ಜನರು ಹಾಗೂ ಸರಕಾರ ಕಡೆಯಿಂದ ಮನೆ ಕಟ್ಟಿಸಲು ಆರ್ಥಿಕ ಸಹಾಯ ಧನ ಪಡೆಯಲು ಬಯಸುವಂಥ ಜನರು ಇದೀಗ ಅರ್ಜಿ ಸಲ್ಲಿಸಬಹುದು

 

ಜಮಾ ಆಯ್ತು ನೋಡಿ ಗೃಹಲಕ್ಷ್ಮಿ ಯೋಜನೆಯ 2000 ಹಣ.! ಈ ರೀತಿ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿ.! ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ

 

ಹೌದು ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಪಿಎಂ ಆವಾಸ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ಅನೇಕ ಮಾಹಿತಿಗಳನ್ನು ನಾವು ಈ ಒಂದು ಲೇಖನ ಮೂಲಕ ಪಡೆದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆಯವರೆಗೂ ಓದಿ

 

ಪಿಎಂ ಆವಾಸ್ ಯೋಜನೆ (PM Awas Yojana 2025).?

ನಮ್ಮ ಭಾರತ ದೇಶದಲ್ಲಿ ಇನ್ನೂ ಕೂಡ ಬಡವರ ಸಂಖ್ಯೆ ಹೆಚ್ಚಾಗಿದ್ದು ಸಾಕಷ್ಟು ಜನರು ಮನೆ ಇಲ್ಲದೆ ಬೀದಿಗಳಲ್ಲಿ ಹಾಗೂ ಸಣ್ಣ ಪುಟ್ಟ ಗುಡಿಸಿಲು ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ ಹಾಗೂ ಸಾಕಷ್ಟು ಜನರು ಇನ್ನೂ ಕೂಡ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಅಂತವರಿಗೆ ಒಂದು ಸ್ವಂತ ಮನೆ ಕಟ್ಟಿಸುವುದು ಕನಸು ಆಗಿರುತ್ತದೆ ಅವರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ, ಹೌದು ಸ್ನೇಹಿತರೆ ಪಿಎಂ ಆವಾಸ್ ಯೋಜನೆಯ ಮೂಲಕ ಉಚಿತ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ

PM Awas Yojana 2025
PM Awas Yojana 2025

 

ಕೇಂದ್ರ ಸರ್ಕಾರ ಕಡೆಯಿಂದ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಗರಿಷ್ಠ 270,000 ವರೆಗೆ ಆರ್ಥಿಕ ನೆರವು ಪಡೆಯಬಹುದು ಹಾಗೂ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಈ ಒಂದು ಯೋಜನೆಯ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಸಾಲ ಪಡೆಯಬಹುದು ಹಾಗಾಗಿ ನಿಮಗೆ ಉಚಿತ ಮನೆ ಕಟ್ಟಿಸಿಕೊಳ್ಳಲು ಆಸೆ ಇದೆಯಾ ಹಾಗಾದರೆ ನೀವು ಕೂಡಲೇ ಕೆಳಗಡೆ ಕೊಟ್ಟಿರುವ ಲಿಂಕ್ ಬೆಳೆಸಿಕೊಂಡು ಅರ್ಜಿ ಸಲ್ಲಿಸಿ

 

ಉಚಿತ ಮನೆ ಕಟ್ಟಿಸಲು ಎಷ್ಟು ಸರಕಾರ ಕಡೆಯಿಂದ ಹಣ ಸಿಗುತ್ತೆ (PM Awas Yojana 2025).?

ಹೌದು ಸ್ನೇಹಿತರೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು 5 ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಆದ್ದರಿಂದ ಇದೀಗ ಉಚಿತ ಮನೆ ಕಟ್ಟಿಸಲು ಹಾಗೂ ಮನೆ ಇಲ್ಲದಂತ ಜನರಿಗೆ ಹಾಗೂ ಬಡವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಲು ಆರ್ಥಿಕ ನೆರವು ಕೇಂದ್ರ ಸರಕಾರ ಕಡೆಯಿಂದ ಪಡೆಯಬಹುದು ಇದೀಗ ತುಂಬಾ ಜನರಿಗೆ ಸಂದೇಹ ಏನು ಅಂದರೆ ಮನೆ ಕಟ್ಟಿಸಲು ಕೇಂದ್ರ ಸರ್ಕಾರ ಕಡೆಯಿಂದ ಎಷ್ಟು ಹಣ ಸಹಾಯ ಸಿಗುತ್ತದೆ ಎಂದು ಗೊತ್ತಿರುವುದಿಲ್ಲ ಈಗ ಮಾಹಿತಿ ತಿಳಿಯೋಣ

ಕೇಂದ್ರ ಸರ್ಕಾರ ಪಿಎಂ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಿದೆ, ಪಿಎಂ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ ಈ ಭಾಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಕೂಲಿ ಕಾರ್ಮಿಕರು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ಜನರು ಮತ್ತು ಮನೆ ಇಲ್ಲದಂತ ಜನರು ಅರ್ಜಿ ಸಲ್ಲಿಸಬಹುದು ಮತ್ತು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಗರಿಷ್ಠ 1,67,000 ವರೆಗೆ ಕೇಂದ್ರ ಸರ್ಕಾರ ಕಡೆಯಿಂದ ಆರ್ಥಿಕ ನೆರವು ಸಿಗುತ್ತದೆ

ನಗರ ಪಟ್ಟಿ:- ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಮನೆ ಇಲ್ಲದಂತ ಜನರು ಹಾಗೂ ಬೀದಿ ಬದಿ ವ್ಯಾಪಾರಿಗಳು ಹಾಗೂ ಆಟೋರಿಕ್ಷಾ ಚಾಲಕರು ಮತ್ತು ಇತರ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿ ಗರಿಷ್ಠ 267000 ವರೆಗೆ ಕೇಂದ್ರ ಸರ್ಕಾರ ಕಡೆಯಿಂದ ಆರ್ಥಿಕ ನೆರವು ಈ ಒಂದು ಯೋಜನೆಯ ಮೂಲಕ ಪಡೆಯಬಹುದು

ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರವು ಪಿಎಂ ಆವಾಸ್ ಯೋಜನೆಯ ಮೂಲಕ ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಗರಿಷ್ಠ 10 ಲಕ್ಷ ರೂಪಾಯಿವರೆಗೆ ರಾಷ್ಟ್ರೀಯ ಬ್ಯಾಂಕ್ ಗಳ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಯೋಜನೆಯ ಮೂಲಕ ಅರ್ಜಿದಾರರಿಗೆ ಒದಗಿಸಲಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಿರಿ ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ನಿಗದಿ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ತಿಳಿಸಿದ್ದೇವೆ

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು…?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಅಂತವರು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
  • ಪಿಎಂ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯಾವುದೇ ಸಬ್ಸಿಡಿ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಿರಬಾರದು ಹಾಗೂ ಸಹಾಯಧನ ಪಡೆದಿರಬಾರದು
  • ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಕಡಿಮೆ ಇರಬೇಕು ಹಾಗೂ ಮಾಧ್ಯಮ ವರ್ಗದವರಿಗೆ 6 ಲಕ್ಷ ರೂಪಾಯಿ ಗಿಂತ ಕಡಿಮೆ ಇರಬೇಕು

 

ಪಿಎಂ ಆವಾಸ್ ಯೋಜನೆಗೆ (PM Awas Yojana 2025) ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ..?

  • ಅರ್ಜಿದಾರ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಕಾರ್ಮಿಕ ಕಾರ್ಡ್ (ಇದ್ದರೆ ಮಾತ್ರ)
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವೋಟರ್ ಐಡಿ
  • ವಿಳಾಸದ ಪುರಾವೆಗಳು
  • ಇತರೆ ಅಗತ್ಯ ದಾಖಲಾತಿಗಳು

 

ಪಿಎಂ ಆವಾಸ್ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ (PM Awas Yojana 2025).?

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಈ ಹಿಂದೆ ಅರ್ಜಿ ಸಲ್ಲಿಸಲು 30 ಏಪ್ರಿಲ್ ಕೊನೆಯ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಇದೀಗ ದಿನಾಂಕವನ್ನು ಡಿಸೆಂಬರ್ 30ನೇ ತಾರೀಖಿನವರೆಗೆ ವಿಸ್ತರಣೆ ಮಾಡಲಾಗಿದೆ ಹಾಗಾಗಿ ನೀವು ಈ ಒಂದು ಯೋಜನೆಗೆ ಬೇಗ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಕೇಂದ್ರ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳು ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುಗಡೆ ಮಾಡುವ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಹಾಗೂ ಗ್ಯಾರಂಟಿ ಯೋಜನೆ ಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಪ್ರತಿಕ್ಷಣ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು

1 thought on “ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ | PM Awas Yojana 2025”

Leave a Comment