pm awas yojana 2025 online apply: ಬಡವರಿಗೆ ಉಚಿತ ಮನೆ ಹಂಚಿಕೆ, ಉಚಿತ ಮನೆ ಪಡೆಯಲು ಈ ಯೋಜನೆಗೆ ಅರ್ಜಿ ಸಲ್ಲಿಸಿ!
ನಮಸ್ಕಾರ ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (PMAY) ಮೂಲಕ ಬಡವರಿಗೆ ಹಾಗೂ ಮನೆ ಇಲ್ಲದಂತ ಬಡ ಕುಟುಂಬಗಳಿಗೆ ಮತ್ತು ಹಿಂದುಳಿದ ವರ್ಗದವರಿಗೆ ಇದೀಗ ಕೇಂದ್ರ ಸರ್ಕಾರ ಉಚಿತ ಮನೆ ನೀಡುತ್ತಿದೆ ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ನೀಡುತ್ತಿದೆ ಹಾಗಾಗಿ ನಿಮಗೆ ಮನೆ ಇಲ್ಲವೇ ಹಾಗೂ ಸ್ವಂತ ಮನೆ ಕಟ್ಟಿಸಲು ಬಯಸುತಿದ್ದೀರಾ ಮತ್ತು ಮನೆ ನಿರ್ಮಾಣ ಮಾಡಲು ಸರ್ಕಾರ ಕಡೆಯಿಂದ ಹಣ ಸಹಾಯ ಪಡೆಯಲು ಬಯಸುತ್ತಿದ್ದರೆ ಇದು ನಿಮಗೆ ಸಿಹಿ ಸುದ್ದಿ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪ್ರಥಮ ಮಂತ್ರಿ ಆವಾಸ್ ಯೋಜನೆ 2.0 ಯೋಜನೆ ಅಡಿಯಲ್ಲಿ ಇದೀಗ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು 3 ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ನಮ್ಮ ದೇಶದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಮಾಹಿತಿ ತಿಳಿಸಿದ್ದಾರೆ ಅದೇ ರೀತಿ ಇದೀಗ ಈ ಒಂದು ಯೋಜನೆ ಅಡಿಯಲ್ಲಿ ಬಡವರಿಗೆ ಉಚಿತ ಮನೆ ನಿರ್ಮಾಣ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು
ಪ್ರಧಾನ ಮಂತ್ರಿ ಆವಾಸ್ (pm awas yojana 2025 online apply) ಯೋಜನೆ 2.0 ಅಂದರೆ ಏನು..?
ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ನಮ್ಮ ದೇಶದಲ್ಲಿ ಇರುವಂತ ಬಡ ವರ್ಗದ ಜನರಿಗೆ ಹಾಗೂ ಮನೆ ಇಲ್ಲದಂತ ಕುಟುಂಬಗಳಿಗೆ ಮತ್ತು ಮನೆ ಕಟ್ಟಿಸಲು ಬಯಸುವಂಥ ಜನರಿಗೆ ಉಚಿತವಾಗಿ ಮನೆ ನಿರ್ಮಾಣ ಮಾಡುವುದು ಅಥವಾ ಮನೆ ನಿರ್ಮಾಣ ಮಾಡಲು ಆರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಗಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಸುಮಾರು ಎರಡು ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ

ಆದ್ದರಿಂದ ನಿಮಗೆ ಮನೆ ಕಟ್ಟಿಸಲು ಆಸೆ ಇದೆಯಾ ಹಾಗೂ ಕೇಂದ್ರ ಸರಕಾರ ಕಡೆಯಿಂದ ಆರ್ಥಿಕ ನೆರವು ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ಈ ಒಂದು ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ.!
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಎರಡು ಭಾಗಗಳಾಗಿ ವಿಭಾಗಿಸಲಾಗಿದೆ ಮೊದಲ ಭಾಗವೆಂದರೆ ಅದು ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿ ಎಂದು ವಿಭಾಗಿಸಲಾಗಿದೆ. ಇದರಲ್ಲಿ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 1.70 ಲಕ್ಷ ರೂಪ ಇವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಸಹಾಯಧನ ಸಿಗುತ್ತದೆ ಹಾಗೂ ಗರಿಷ್ಠ 6 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ ಶೇಕಡ 5% ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ
ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗರಿಷ್ಠ 2.65 ಲಕ್ಷದವರೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತದೆ ಮತ್ತು ಗರಿಷ್ಠ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸೌಲಭ್ಯ ನೀಡಲಾಗುತ್ತದೆ ಆದ್ದರಿಂದ ನೀವು ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು (pm awas yojana 2025 online apply) ಇರಬೇಕಾದ ಅರ್ಹತೆಗಳು..?
- ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವ ಅರ್ಜಿದಾರರು ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ
- ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವ ಅರ್ಜಿದಾರರ ಹಿಂದೆ ಯಾವುದೇ ಮನೆ ಕಟ್ಟಿಸಿಕೊಳ್ಳಲು ಸರಕಾರದ ಸಬ್ಸಿಡಿ ಯೋಜನೆಯ ಲಾಭ ಪಡೆದಿರಬಾರದು
- ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು
- ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವ ಅರ್ಜಿದಾರರಲ್ಲಿ ಅಂಗವಿಕಲರು ಹಾಗೂ ವಿಧವಾ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಮೊದಲ ಆದ್ಯತೆ ಈ ಯೋಜನೆಯ ಮೂಲಕ ನೀಡಲಾಗುತ್ತದೆ
- ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಸರಕಾರಿ ಉದ್ಯೋಗ ಹೊಂದಿರಬಾರದು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ಉಚಿತ ಮನೆಗೆ ಅರ್ಜಿ ಸಲ್ಲಿಸಲು (pm awas yojana 2025 online apply) ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರರ ಆಧಾರ್ ಕಾರ್ಡ್
- ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಅರ್ಜಿದಾರ ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವವರು ಈ ಮೇಲೆ ನೀಡಿದ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ನೀವು ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬಹುದು ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಹಾಗೂ ಗರಿಷ್ಠ 10 ಲಕ್ಷದವರೆಗೆ ಸಾಲ ಸೌಲಭ್ಯ ಈ ಯೋಜನೆಯ ಮೂಲಕ ಪಡೆಯಲು ಅವಕಾಶವಿದೆ
ಉಚಿತ ಮನೆ ಪಡೆಯಲು (pm awas yojana 2025 online apply) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನಿಮಗೆ ಸರ್ಕಾರ ಕಡೆಯಿಂದ ಉಚಿತ ಮನೆ ಪಡೆದುಕೊಳ್ಳಲು ಆಸೆ ಇದೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಸರಕಾರ ಕಡೆಯಿಂದ ಸಾಲ ಸೌಲಭ್ಯ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ಮೇಲೆ ಸೂಚಿಸಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿ ನಂತರ ಅಲ್ಲಿ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ಹಾಗೂ ನಿಮ್ಮ ಹೆಸರು ಮತ್ತು ಇತರ ಮಾಹಿತಿಗಳನ್ನು ಭರ್ತಿ ಮಾಡಿ ಈ ಒಂದು ಯೋಜನೆಗೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಯೋಜನೆಗಳಿಗೆ ಸಂಬಂಧಿಸಿದಂತೆ ನಿಮಗೆ ಮಾಹಿತಿ ಪಡೆದುಕೊಳ್ಳಲು ಇಷ್ಟ ಇದೆಯಾ ಹಾಗೂ ಬಯಸುತ್ತಿದ್ದೀರಾ ಹಾಗಾದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ, ₹45,00/- ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ | federal bank recruitment 2025
1 thought on “ಬಡವರಿಗೆ ಉಚಿತ ಮನೆ ಹಂಚಿಕೆ, ಉಚಿತ ಮನೆ ಪಡೆಯಲು ಈ ಯೋಜನೆಗೆ ಅರ್ಜಿ ಸಲ್ಲಿಸಿ! pm awas yojana 2025 online apply”