PM Awas Yojana update | ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ

PM Awas Yojana update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಬೇಕೆಂಬ ಆಸೆ ಇದೆಯಾ ಹಾಗಾದರೆ ನಿಮಗೆ ಸಿಹಿ ಸುದ್ದಿ ಏಕೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿ ಮತ್ತೆ ಪ್ರಾರಂಭವಾಗಿದ್ದು ಈ ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಲು ಆರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಮತ್ತು ಸಬ್ಸಿಡಿ ಹಣ ಸಿಗುತ್ತದೆ ಈ ಹಣದಲ್ಲಿ ಉಚಿತ ಮನೆ ಕಟ್ಟಿಸಿಕೊಳ್ಳಬಹುದು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

85 ಕೋಟಿ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಈ ರೀತಿ ಅನೇಕ ಮಾಹಿತಿಯನ್ನು ನೀವು ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಪ್ಯಾನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಹೊಸ ನಿಯಮ ಜಾರಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ವಸತಿ (PM Awas Yojana update) ಯೋಜನೆ..?

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ವಸತಿ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡವರಿಗೆ ಮತ್ತು ಕೂಲಿಕಾರ್ಮಿಕರಿಗೆ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಬಹಳ ಜನರಿಗೆ ಪಕ್ಕ ವಸತಿ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು

PM Awas Yojana update
PM Awas Yojana update

 

ಈ ಈ ಯೋಜನೆಯ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಸಬ್ಸಿಡಿ ದರದಲ್ಲಿ ಸಹಾಯಧನ ಹಾಗೂ ಮಧ್ಯಮ ವರ್ಗದ ಜನರಿಗೆ 6 ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಿ ಕೊಡಲಾಗುತ್ತದೆ ಇದರ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ವಸತಿ ಯೋಜನೆ (PM Awas Yojana update) ಲಾಭಗಳೇನು…?

  • ಗ್ರಾಮೀಣ ಪ್ರದೇಶದ ಜನರಿಗೆ ಈ ಯೋಜನೆಯಲ್ಲಿ ಅರ್ಜಿ ಹಾಕಿದಂತ ಅಭ್ಯರ್ಥಿಗಳಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ರೂಪಾಯಿ ಹಣ ಸಹಾಯ
  • ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಈ ಯೋಜನೆಯಲ್ಲಿ ಅರ್ಜಿ ಹಾಕಿದರೆ ಮನೆ ಕಟ್ಟಿಸಿಕೊಳ್ಳಲು 1,70,000 ರೂಪಾಯಿ ಸಹಾಯಧನ
  • ಈ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಆರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ

 

ಈ ಮೇಲೆ ನೀಡಿದಂತ ಎಲ್ಲಾ ಲಾಭವನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಪಡೆದುಕೊಳ್ಳಬಹುದು ಹಾಗಾಗಿ ನೀವು ಉಚಿತ ಮನೆ ಕಟ್ಟಿಸಿಕೊಳ್ಳಲು ಅರ್ಜಿ ಹಾಕಬೇಕೆಂದರೆ ಕೆಲವೊಂದು ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ವಿವರಿಸಲಾಗಿದೆ

 

ಪ್ರಧಾನ ಮಂತ್ರಿ ವಸತಿ ಯೋಜನೆ (PM Awas Yojana update) ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಈ ಮೇಲೆ ನೀಡಿದಂತ ಎಲ್ಲಾ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ಪ್ರಧಾನಮಂತ್ರಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಪ್ರಧಾನ ಮಂತ್ರಿ ವಸತಿ ಯೋಜನೆ (PM Awas Yojana update) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಉಚಿತ ಮನೆ ಕಟ್ಟಿಸಿಕೊಳ್ಳಬೇಕು ಅಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಪ್ರಥಮ ಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ನಾವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಉಚಿತ ಮನೆ ಕಟ್ಟಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವಂತಹ ಅಭ್ಯರ್ಥಿಗಳಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ