pm kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಈ ದಿನ ಬಿಡುಗಡೆ! ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ

pm kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಈ ದಿನ ಬಿಡುಗಡೆ! ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಸಬ್ಸಿಡಿ ಹಾಗೂ ರೈತರಿಗೆ ಉಪಯೋಗವಾಗುವ ಯೋಜನೆಗಳ ಪೈಕಿ ಪಿಎಂ ಕಿಸಾನ್ ಯೋಜನೆ ಕೂಡ ಒಂದಾಗಿದೆ.! ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರ ಖಾತೆಗೆ ವರ್ಷಕ್ಕೆ ಆರು ಸಾವಿರ ಹಣವನ್ನು 3 ಕಂತಿನ ರೂಪದಲ್ಲಿ ಪ್ರತಿವರ್ಷ ರೈತರ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಹಣ ಪಡೆಯಲು ರೈತರು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ ಅಡಿಯಲ್ಲಿ ಹಣ ಪಡೆಯಲು ಬಯಸುವಂತಹ ರೈತರು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಕೃತ ವೆಬ್ಸೈಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ನಾವು ಈ ಒಂದು ಲೇಖನಯ ಮೂಲಕ ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಏನು ಮಾಡಬೇಕು ಹಾಗೂ ಪಿಎನ್ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ

 

ಪಿಎಂ ಕಿಸಾನ್ ಯೋಜನೆ (pm kisan 20th installment).?

ರೈತರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆಯಲ್ಲಿ ಈ ಪಿಎಂ ಕಿಸಾನ್ ಯೋಜನೆ ಪ್ರಮುಖವಾದ ಯೋಜನೆಯಾಗಿದೆ.! ಹೌದು ಸ್ನೇಹಿತರೆ, ರೈತರಿಗೆ ಆರ್ಥಿಕ ನೆರವು ನೀಡಲು ಹಾಗೂ ಬಿತ್ತನೆ ಮತ್ತು ಬೆಳೆ ಕಟಾವು ಬಂದ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಜಾರಿಗೆ ತಂದಿದೆ.! ಈ ಯೋಜನೆಯ (Scheme) ಮೂಲಕ ರೈತರಿಗೆ ಪ್ರತಿ ವರ್ಷ (yearly) 6,000 ಹಣವನ್ನು (money) ನೇರವಾಗಿ ಬ್ಯಾಂಕ್ ಖಾತೆಗೆ (debit) ವರ್ಗಾವಣೆ ಮಾಡುವುದರ ಮೂಲಕ (help) ಆರ್ಥಿಕ ನೆರವು ನೀಡಲಾಗುತ್ತಿದೆ

pm kisan 20th installment
pm kisan 20th installment

 

ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಜಾರಿಗೆ ತರಲು ಮುಖ್ಯ ಕಾರಣ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಹಾಗೂ ರೈತರಿಗೆ ಬಿತ್ತನೆ ಸಂದರ್ಭದಲ್ಲಿ ಹಾಗೂ ಬೆಳೆ ಕಟಾವು ಮಾಡುವ ಸಂದರ್ಭದಲ್ಲಿ ಮತ್ತು ಇತರ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಮತ್ತು ಈ ಯೋಜನೆಯ ಮೂಲಕ ಇಲ್ಲಿವರೆಗೂ 19 ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗಾಗಿ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಅಡಿಯಲ್ಲಿ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ

 

WhatsApp Group Join Now
Telegram Group Join Now       

ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಯಾವಾಗ ಬಿಡುಗಡೆ (pm kisan 20th installment).?

ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ರೈತರು ಸುಮಾರು 19 ಕಂತಿನ ಅಂದರೆ ಸುಮಾರು 38 ಸಾವಿರ ವರೆಗೆ ಹಣವನ್ನು ಅರ್ಜಿ ಸಲ್ಲಿಸಿದ ರೈತರು ಪಡೆದುಕೊಂಡಿದ್ದಾರೆ ಹಾಗಾಗಿ ಪ್ರಸ್ತುತ 20ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ರೈತರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಕೆಲ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ

ಹೌದು ಸ್ನೇಹಿತರೆ ಪಿ ಎಮ್ ಕಿಸಾನ್ ಸನ್ಮಾನ್ ನಿಧಿ ಯೋಜನೆ ಅಡಿಯಲ್ಲಿ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಹೊರ ಬಂದಿದೆ ಹಾಗಾಗಿ ರೈತರು ಈ 20ನೇ ಕಂತಿನ ಹಣ ಪಡೆಯಲು ಕೆಲವೊಂದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಇದಕ್ಕೆ ಸಂಬಂಧಿಸಿದೆ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

20ನೇ ಕಂತಿನ ಹಣ ಪಡೆಯಲು ಏನು ಮಾಡಬೇಕು..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಪಿಎಂ ಕಿಸಾನ್ 20ನೇ ಕಂತಿನ ಹಣ ಹಾಗೂ ಇನ್ನು ಮುಂದೆ ಬರುವಂತ ಯಾವುದೇ ಕಂತಿನ ಹಣವನ್ನು ರೈತರು ಪಡೆಯಲು ಕಡ್ಡಾಯವಾಗಿ ಮೊಬೈಲ್ ನಂಬರ್ ಸರಿಪಡಿಸಿಕೊಳ್ಳಬೇಕು ಎಂದು ಹೊಸ ಅಪ್ಡೇಟ್ ನೀಡಿದೆ. ಹಾಗೂ ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ರೈತರು ನಿಮ್ಮ ಮೊಬೈಲ್ ನಂಬರ್ ಸರಿಪಡಿಸಿಕೊಳ್ಳಿ ಅಥವಾ ಒಂದು ವೇಳೆ ಎಲ್ಲಾ ಸರಿಯಾಗಿದೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆಯಾಗುವಂತ ಮುಖ್ಯ ಮಾಹಿತಿ ಹಾಗೂ ಪಿಎಂ ಕಿಸಾನ್ ಯೋಜನೆಯ ಬಗ್ಗೆ ಹೊಸ ಅಪ್ಡೇಟ್ ಮತ್ತು ಇತರ ಹಲವಾರು ಮಾಹಿತಿಗಳನ್ನು ರೈತರು ಎಸ್ಎಂಎಸ್ ಮೂಲಕ ಪಡೆದುಕೊಳ್ಳಲು ಕಡ್ಡಾಯವಾಗಿ ರೈತರು ತಮ್ಮ ಪಿಎಮ್ ಕಿಸನ್ ಯೋಜನೆಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡಬೇಕು ಹಾಗಾಗಿ ನೀವು ಸಿಎಂ ಕಿಸಾನ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮೊಬೈಲ್ ನಂಬರ್ ಸರಿಪಡಿಸಿಕೊಳ್ಳಬಹುದು

ಇದರ ಜೊತೆಗೆ ರೈತರು 19ನೇ ಕಂತಿನ ಹಣ ಪಡೆದುಕೊಂಡಿಲ್ಲ ಅಂದರೆ ಹಾಗೂ ಇನ್ನೂ ಐದು-ಆರು ಕಂತಿನ ಹಣ ಬಾಕಿ ಇದ್ದರೆ ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ಮೊಬೈಲ್ ನಂಬರ್ ಲಿಂಕ್ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮತ್ತು ಇತರ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಎಲ್ಲಾ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ನಂತರ ನಿಮಗೆ ಹಣ ಜಮಾ ಆಗುತ್ತದೆ ಎಂದು ಅಧಿಕೃತವಾಗಿ ರೈತರಿಗೆ ಮಾಹಿತಿ ತಿಳಿಸಲಾಗಿದೆ ಹಾಗಾಗಿ ಹಣ ಜಮಾ ಆಗದೇ ಇರುವಂತಹ ಕೂಡಲೇ ಬ್ಯಾಂಕ್ ಖಾತೆಯನ್ನು ಸರಿಪಡಿಸಿಕೊಳ್ಳಿ

ಈ ಕೆ ವೈ ಸಿ ಮಾಡುತ್ತಿರುವುದು:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಹಣ ಪಡೆದುಕೊಳ್ಳಲು ರೈತರು ಕಡ್ಡಾಯವಾಗಿ ತಮ್ಮ ಪಿಎಮ್ ಕಿಸಾನ್ ಸನ್ಮಾನ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಈ ಕೆವೈಸಿ ಮಾಡಿಸಬೇಕು ಒಂದು ವೇಳೆ ಈಗಾಗಲೇ ರೈತರು ಮಾಡಿಸಿದರೆ ಯಾವುದೇ ಕೆಲಸ ಮಾಡುವುದು ಅಗತ್ಯವಿಲ್ಲ ಆದರೆ ನಿಮಗೆ 19ನೇ ಕಂತಿನ ಹಣ ಹಾಗೂ ಇತರ ಪೆಂಡಿಂಗ್ ಕಂತಿನ ಹಣ ಇದ್ದರೆ ನೀವು ಕೂಡಲೇ ನಿಮ್ಮ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಅರ್ಜಿಯ ಈ ಕೆವೈಸಿ ಮಾಡಿಸಿ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಪಿಎಮ್ ಕಿಸಾನ್ ಯೋಜನೆಯ ಬಗ್ಗೆ ಹಾಗೂ ಪಿಎಮ್ ಕಿಸನ್ ಯೋಜನೆ ಯಾವುದೇ ಕಂತಿನ ಹಣ ಜಮಾ ಆಗುತ್ತಿಲ್ಲವೆಂದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಕುಲಕರಣಿ ಅಥವಾ ಗ್ರಾಮ ಲೆಕ್ಕಿಗಾ ಅಧಿಕಾರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು

ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಇದರ ಜೊತೆಗೆ ಪ್ರಮುಖ ಸುದ್ದಿಗಳು ಮತ್ತು ಸರ್ಕಾರಿ ಸುದ್ದಿಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನಿಮಗೆ ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಅವಶ್ಯಕತೆ ಇದೆಯ ಹಾಗೂ ಪ್ರತಿದಿನ ಹೊಸ ವಿಷಯಗಳನ್ನು ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಹಾಗೂ ಟೆಲಿಗ್ರಾಂ ಚಾನೆಲ್ ಫಾಲೋ ಮಾಡಿ

ಹೊಸ ರೇಷನ್ ಕಾರ್ಡ್ ಅರ್ಜಿ: ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! new online application for ration card

1 thought on “pm kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಈ ದಿನ ಬಿಡುಗಡೆ! ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ”

Leave a Comment

?> ?>