PM Kisan 20Th Instalment: ಪಿಎಂ ಕಿಸಾನ್ 20ನೇ ಕಂತಿನ ಹಣ ರೂ. 2000 ಈ ದಿನ ಬಿಡುಗಡೆ ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕವಾಗಿ ನೆರವು ನೀಡುವ ದೃಷ್ಟಿಯಿಂದ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ರೈತರ ಖಾತೆಗೆ ಪ್ರತಿ ವರ್ಷ 6,000 ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಹಾಗಾಗಿ ಇದು ನಮ್ಮ ಭಾರತ ದೇಶದಲ್ಲಿ ಜಾರಿ ಇರುವಂತಹ ಅತ್ಯಂತ ಜನಪ್ರಿಯ ಯೋಜನೆಯಾಗಿದೆ ಹಾಗೂ ಇಲ್ಲಿವರೆಗೂ ಸಾಕಷ್ಟು ರೈತರು ಈ ಒಂದು ಯೋಜನೆ ಲಾಭ ಪಡೆದಿದ್ದಾರೆ
ಹೌದು ಸ್ನೇಹಿತರೆ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರು ಇಲ್ಲಿವರೆಗೂ 19 ಕಂತಿನ ಹಣದವರೆಗೆ ಅಂದರೆ ಸುಮಾರು 38,000 ವರೆಗೆ ಈ ಒಂದು ಯೋಜನೆ ಅಡಿಯಲ್ಲಿ ಹಣ ಪಡೆದುಕೊಂಡಿದ್ದಾರೆ ಹಾಗಾಗಿ ಈ ಯೋಜನೆಯ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ ಅಂತವರಿಗೆ ಇದೀಗ ಕೇಂದ್ರ ಸರಕಾರ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ನೀಡಿದ್ದು ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಪಿಎಂ ಕಿಸಾನ್ (PM Kisan 20Th Instalment) ಸನ್ಮಾನ್ ನಿಧಿ ಯೋಜನೆ..?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ನಮ್ಮ ಭಾರತದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ರೈತರಿಗೆ 3 ಕಂತಿನ ರೂಪದಲ್ಲಿ ವರ್ಷಕ್ಕೆ ಆರು ಸಾವಿರ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.! ಹೌದು ಸ್ನೇಹಿತರೆ ವರ್ಷಕ್ಕೆ 3 ಕಂತಿನ ರೂಪದಲ್ಲಿ ಅಂದರೆ ಪ್ರತಿ ನಾಲ್ಕು ತಿಂಗಳಿಗೆ ಒಂದು ಸಲ 2000 ಯಂತೆ ವರ್ಷಕ್ಕೆ ₹6,000/- ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಅರ್ಹ ರೈತ ಪಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ

ಇಲ್ಲಿವರೆಗೂ ರೈತರು ಈ ಒಂದು ಯೋಜನೆ ಅಡಿಯಲ್ಲಿ 19 ಕಂತಿನ ಹಣದವರೆಗೆ ಪಡೆದುಕೊಂಡಿದ್ದಾರೆ ಹಾಗೂ 20ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ರೈತರು ಕಾತುರದಿಂದ ಎದುರು ನೋಡುತ್ತಿದ್ದಾರೆ.! ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಬಿತ್ತನೆ ಹಾಗೂ ರಸ ಗೊಬ್ಬರ ಚೆಲುವ ಸಂದರ್ಭದಲ್ಲಿ ಹಣಕಾಸು ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ
ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ..?
ಹೌದು ಸ್ನೇಹಿತರೆ ಪಿ ಎಮ್ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ವರ ಬಂದಿದೆ.! ಹಲವು ಖಾಸಗಿ ಮಾಧ್ಯಮಗಳು ವರದಿ ಮಾಡುವ ಪ್ರಕಾರ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ 2000 ಹಣವನ್ನು ಜೂನ್ ತಿಂಗಳ ಅಂತ್ಯದ ಒಳಗಡೆ ಅಥವಾ ಜುಲೈ ತಿಂಗಳ ಮೊದಲ ವಾರದ ಒಳಗಡೆ ಪಿಎನ್ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
ಆದ್ದರಿಂದ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಪಡೆದುಕೊಳ್ಳಲು ಬಯಸುವ ರೈತರು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು ಹಾಗೂ ಹೊಸದಾಗಿ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕೂಡ ಇದೀಗ ಮತ್ತೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈಗ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಪಡೆಯಲು ರೈತರು ಮಾಡಬೇಕಾದ ಕೆಲಸ ಏನು ಹಾಗೂ ಹೊಸ ರೂಲ್ಸ್ ಯಾವುದು ಎಂಬುದು ತಿಳಿಯೋಣ
20ನೇ ಕಂತಿನ ಹಣ ಪಡೆಯಲು (PM Kisan 20Th Instalment) ಇರುವ ರೂಲ್ಸ್ ಗಳು..?
ಪಿಎಂ ಕಿಸಾನ್ ಯೋಜನೆ E-KYC:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 20ನೇ ಕಂತಿನ ಹಣ ಹಾಗೂ ಮುಂದೆ ಬರುವಂತ ಯಾವುದೇ ಕಂತಿನ ಹಣ ಪಡೆದುಕೊಳ್ಳಲು ಬಯಸುವಂತಹ ರೈತರು ಕಡ್ಡಾಯವಾಗಿ ತಮ್ಮ ಪಿ ಎಂ ಕಿಸಾನ್ ಯೋಜನೆಯ ಅರ್ಜಿಯ ekyc ಮಾಡಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಹಾಗಾಗಿ ಈ ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಅಥವಾ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ
ಬ್ಯಾಂಕ್ ಖಾತೆ ಸರಿಪಡಿಸಿಕೊಳ್ಳಿ:- ಪಿ ಎಮ್ ಕಿಸಾನ್ ಯೋಜನೆ ಅಡಿಯಲ್ಲಿ 20ನೇ ಕಂತಿನ ಹಣ ಪಡೆಯಲು ಬಯಸುವಂತಹ ರೈತರು ಹಾಗೂ ಪೆಂಡಿಂಗ್ ಇರುವಂತಹ ಯಾವುದೇ ಕಂಚಿನ ಹಣ ಪಡೆಯಲು ಬಯಸುವ ರೈತರು ಕಡ್ಡಾಯವಾಗಿ ಮೊದಲು ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ npci ಮ್ಯಾಪಿಂಗ್ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ
ಹಣ ಜಮಾ ಆಗಿಲ್ಲ ಅಂದರೆ:– ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಯಾವುದೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲ ಅಂದರೆ ನೀವು ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮತ್ತು ಯಾವ ಕಾರಣಕ್ಕೆ ಹಣ ಜಮಾ ಆಗಿಲ್ಲ ಎಂಬ ಮಾಹಿತಿಯನ್ನು ತಿಳಿಯಬಹುದು
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರ ಜಾರಿಗೆ ತಂದಿರುವ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಿ
1 thought on “PM Kisan 20Th Instalment: ಪಿಎಂ ಕಿಸಾನ್ 20ನೇ ಕಂತಿನ ಹಣ ರೂ. 2000 ಈ ದಿನ ಬಿಡುಗಡೆ ಇಲ್ಲಿದೆ ನೋಡಿ ಮಾಹಿತಿ”