PM Kisan eKYC Update | PM ಕಿಸಾನ್ ಯೋಜನೆಗೆ E-KYC ಮಾಡುವುದು ಕಡ್ಡಾಯ ನಿಮ್ಮ ಮೊಬೈಲ್ ಮೂಲಕ ಈ ರೀತಿ ಮಾಡಿ

PM Kisan eKYC Update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಪಿಎಂ ಕಿಸಾನ್ ಯೋಜನೆಯ ಮೂಲಕ ಪ್ರತಿ ವರ್ಷ 6000 ಹಣ ಪಡೆಯುತ್ತಿದ್ದರೆ & ಇನ್ನು ಮುಂದೆ ಪಿಎಂ ಕಿಸಾನ್ ಯೋಜನೆ ಮೂಲಕ ಹಣ ಪಡೆಯಬೇಕು ಅಂದುಕೊಂಡರೆ ನೀವು ಕಡ್ಡಾಯವಾಗಿ ಈ ಕೆವೈಸಿ ಮಾಡಿಸಬೇಕಾಗುತ್ತದೆ ನಾವು ಈ ಲೇಖನಿಯಲ್ಲಿ ಈ ಕೆವೈಸಿ ಮಾಡಿಸುವುದು ಹೇಗೆ ಹಾಗೂ ಈ ಕೆವೈಸಿ ಸ್ಟೇಟಸ್ ಅನ್ನು ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದವರಿಗೆ ಸರಕಾರ ಕಡೆಯಿಂದ ಹೊಸ ದಿನಾಂಕ ನಿಗದಿ. ಈ ದಿನಾಂಕದಂದು ಅವಕಾಶ 

ಇದೇ ರೀತಿ ಸರ್ಕಾರಿ ಯೋಜನೆ ಹಾಗೂ ಸರ್ಕಾರಿ ನೌಕರಿಗಳ ಕುರಿತು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತ ಯೋಜನೆಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಈ ರೀತಿ ಅನೇಕ ಮಾಹಿತಿಯನ್ನು ನಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಲ್ಲಿ ಸಿಗುತ್ತವೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

ಮೂರನೇ ಕಂತಿನ ಬರ ಪರಿಹಾರ ಹಣ ಜಮಾ..! ಹಣ ಬಂದಿಲ್ಲ ಅಂದರೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

 

(PM Kisan eKYC Update) ಪಿಎಂ ಕಿಸಾನ್ ಯೋಜನೆ..?

ನಿಮಗೆಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ರೈತರಿಗೆ ರಸಗೊಬ್ಬರ ಖರೀದಿ ಮಾಡಲು ಪ್ರತಿ ವರ್ಷ ಮೂರು ಕಂತುಗಳ ರೂಪದಲ್ಲಿ 2000 ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಈ ಯೋಜನೆ ಮೂಲಕ ಪ್ರತಿ ವರ್ಷ ಆರು ಸಾವಿರ ಹಣವನ್ನು ರೈತರ ಖಾತೆಗೆ ಅಥವಾ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ

PM Kisan eKYC Update
PM Kisan eKYC Update

 

WhatsApp Group Join Now
Telegram Group Join Now       

ಇಲ್ಲಿವರೆಗೂ ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರು ಸುಮಾರು 17 ಕಂತುಗಳನ್ನು ಪಡೆದುಕೊಂಡಿದ್ದಾರೆ ಮತ್ತು ಇನ್ನು ಮುಂದೆ ಬರುವಂತಹ 18ನೇ ಕಂತಿನ ಹಣ ಪಡೆಯಬೇಕು ಅಂದುಕೊಂಡರೆ ಕಡ್ಡಾಯವಾಗಿ ನೀವು ಕೆವೈಸಿ ಮಾಡಿಸಬೇಕು

ಆದ್ದರಿಂದ ಇನ್ನು ಮುಂದೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಮೂಲಕ ಪ್ರತಿ ವರ್ಷ 6,000 ಹಣ ಪಡೆಯಬೇಕು ಅಂದುಕೊಂಡಿದ್ದರೆ ಕಡ್ಡಾಯವಾಗಿ ನೀವು ಕೆವೈಸಿ ಮಾಡಿಸಬೇಕು ಮತ್ತು ನೀವು ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಕೆವೈಸಿ (kyc) ಮಾಡಿಸುವುದು ಹಾಗೂ ಕೆ ವೈ ಸಿ (kyc status) ಸ್ಟೇಟಸ್ ಅನ್ನು ಯಾವ ರೀತಿ ಚೆಕ್ (check) ಮಾಡಬೇಕು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

 

(PM Kisan eKYC Update) ಮೊಬೈಲ್ ಮೂಲಕ ಕೆವೈಸಿ ಮಾಡುವುದು ಹೇಗೆ..?

ಹೌದು ಸ್ನೇಹಿತರೆ, ನೀವೇನಾದರೂ ಮೊಬೈಲ್ ಮೂಲಕ ಕೆವೈಸಿ ಮಾಡಿಸಬೇಕು ಅಂದುಕೊಂಡರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಆ ಲಿಂಕ್ ನ ಮೂಲಕ ಪಿಎಂ ಕಿಸಾನ್ ಯೋಜನೆ ಕೆ ವೈ ಸಿ ಯನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಮಾಡಬಹುದು

 

E-KYC ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಪಿಎಂ ಕಿಸಾನ್ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ. ಅಲ್ಲಿ ನಿಮಗೆ ಫಾರ್ಮರ್ಸ್ ಕಾರ್ನರ್ (Farmers Corner) ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು

ನಂತರ ನೀವು (ekyc) ಈ ಕೆ ವೈ ಸಿ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ

ನಂತರ ನಿಮಗೆ ಆಧಾರ್ ಕಾರ್ಡ್ ಲಿಂಕ್ ಇರುವಂತಹ ಮೊಬೈಲ್ ನಂಬರ್ ಗೆ ಒಂದು ಎಸ್ಎಮ್ಎಸ್ ಬರುತ್ತದೆ ಆ ಒಟಿಪಿಯನ್ನು ಸಬ್ಮಿಟ್ ಮಾಡಿದ ತಕ್ಷಣ ನಿಮ್ಮ ಆಧಾರ್ ಕಾರ್ಡ್ ಟಿಎಂ ಕಿಸಾನ್ ಯೋಜನೆಯಲ್ಲಿ ಕೆವೈಸಿ ಕಂಪ್ಲೀಟ್ ಆಗುತ್ತದೆ

ಈ ರೀತಿ ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ Ekyc ಕಂಪ್ಲೀಟ್ ಮಾಡಬಹುದು

 

(PM Kisan eKYC Update) ಪಿಎಂ ಕಿಸಾನ್ ಯೋಜನೆ ekyc ಆಗಿದೆ ಎಂದು ಚೆಕ್ ಮಾಡುವುದು ಹೇಗೆ..?

ಹೌದು ಸ್ನೇಹಿತರೆ ನೀವು ಈಗಾಗಲೇ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಕೆವೈಸಿ ಮಾಡಿದ್ದು ಅದು ಸಕ್ಸಸ್ ಆಗಿದೆ ಎಂದು ಯಾವ ರೀತಿ ಚೆಕ್ ಮಾಡಿಕೊಳ್ಳುವುದು ಎಂಬ ಮಾಹಿತಿಯನ್ನು ನಾವು ಈ ಕೆಳಗಡೆ ವಿವರಿಸಿದ್ದೇವೆ

 

ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ನೀವು ಪಿಎಂ ಕಿಶನ್ ಯೋಜನೆ ಅಡಿಯಲ್ಲಿ ಈಗಾಗಲೇ ಕೆವೈಸಿ ಮಾಡಿದರೆ ಯಾವ ರೀತಿ ಸ್ಟೇಟಸ್ ಚೆಕ್ ಮಾಡಬೇಕೆ ಎಂದು ನೀವು ಅಂದುಕೊಳ್ಳಬಹುದು ನಾವು ನಿಮಗೆ ಮೇಲೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ

 

ಅಲ್ಲಿ ನಿಮಗೆ ಈ ಕೆವೈಸಿ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಕೆವೈಸಿ ಆಗಿದ್ದರೆ ಆಲ್ರೆಡಿ ಕೆವೈಸಿ (E-kyc Success full) ಮಾಡಿಸಿದ್ದೀರಿ ಎಂದು ಬರುತ್ತದೆ

ಈ ರೀತಿ ನೀವು ಕೆವೈಸಿ ಆಗಿದೆ ಎಂದು ಚೆಕ್ ಮಾಡಿಕೊಳ್ಳಬಹುದು. ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ರೈತ ಕುಟುಂಬಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ