PM Yashasvi Scholarship 2024 | ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 75, 000 – 1,25,000 ವಿದ್ಯಾರ್ಥಿ ವೇತನ ಪಡೆಯಬಹುದು ಬೇಗ ಅರ್ಜಿ ಸಲ್ಲಿಸಿ

PM Yashasvi Scholarship 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಸುಮಾರು 75,000 ರಿಂದ 1,25,೦೦೦ ರೂಪಾಯಿ ತನಕ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಇರುವಂತ ಅರ್ಹತೆಗಳೇನು ಎಂಬ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ

ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತೆ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಕುರಿತು ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದಂತ ಅರ್ಜಿ ಯಾವ ರೀತಿ ಆಗುವುದು ಈ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡಿಬೇಕಂದರೆ ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ಹೊಸ ಹೊಸ ಮಾಹಿತಿಗಳನ್ನು ಪಡೆಯಬಹುದು

ಬೆಳೆ ಪರಿಹಾರ ಹಣ 22,500 ರೂಪಾಯಿ ಹಣ ಜಮಾ ಆಗಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತೆ

WhatsApp Group Join Now
Telegram Group Join Now       

 

(PM Yashasvi Scholarship 2024) ಪಿ ಎಂ ಯಶಸ್ವಿನಿ ಸ್ಕಾಲರ್ಶಿಪ್…?

ಹೌದು ಸ್ನೇಹಿತರೆ ಕೇಂದ್ರ ಸರಕಾರವು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮತ್ತು ಅವರ ಉನ್ನತ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಈ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ 75,000 ಇಂದ 1,25,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಈ ವಿದ್ಯಾರ್ಥಿ ವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನ ಎಲ್ಲಿ ತಿಳಿಸಿ ಕೊಡುತ್ತಿದ್ದೇವೆ

ಈ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳು ಪ್ರತಿ ತಿಂಗಳು 3200 ಮತ್ತು 2500 ಹಣವನ್ನು ಪಡೆಯಬಹುದು ಮತ್ತು ಈ ಸ್ಕಾಲರ್ಶಿಪ್ ಅನ್ನು ಪ್ರತಿ ವರ್ಷ ವಿದ್ಯಾರ್ಥಿಗಳು ಪಡೆಯಬಹುದಾಗಿದೆ ಹಾಗೂ ಈ ವಿದ್ಯಾರ್ಥಿ ವೇತನ ಪಡೆಯಲು ಯಾರಿಗೆ ಅವಕಾಶವಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

PM Yashasvi Scholarship 2024
PM Yashasvi Scholarship 2024

 

(PM Yashasvi Scholarship 2024) ಯಾರು ಅರ್ಜಿ ಸಲ್ಲಿಸಬಹುದು..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಈ ಕೆಳಗೆ ನೀಡಲಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲೆಮಾರಿ ಕುಟುಂಬಗಳು, ಬುಡಕಟ್ಟು ವಿದ್ಯಾರ್ಥಿಗಳು, ಮತ್ತು ಒಬಿಸಿ (OBC) ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

 

(PM Yashasvi Scholarship 2024) ಯಾವ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು…?

ಹೌದು ಸ್ನೇಹಿತರೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಯಲ್ಲಿ 60% ಗಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕಾಗುತ್ತದೆ ಅಂದರೆ ಮಾತ್ರ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಹೌದು ಸ್ನೇಹಿತರೆ ನೀವು ಏನಾದರೂ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 75,000 ದಿಂದ 1,25,000 ದವರೆಗೆ ವಿದ್ಯಾರ್ಥಿ ವೇತನ ಪಡೆಯಬೇಕು ಅಂದುಕೊಂಡಿದ್ದರೆ ನೀವು ಇಂದಿನ ತರಗತಿಯಲ್ಲಿ ಅಂದರೆ ಎಂಟನೇ ತರಗತಿ ಮತ್ತು 10ನೇ ತರಗತಿಯಲ್ಲಿ 60% ಗಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕಾಗುತ್ತದೆ ಅಂದರೆ ಮಾತ್ರ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ

ಯಾವ ತರಗತಿಯವರಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ..?

9ನೇ ತರಗತಿ ವಿದ್ಯಾರ್ಥಿಗಳಿಗೆ:- ₹75,000 ರೂಗಳ ತನಕ

11ನೇ ತರಗತಿ ವಿದ್ಯಾರ್ಥಿಗಳಿಗೆ:- ₹1,25,000 ರೂಗಳ ತನಕ

ಈ ಮೇಲೆ ನೀಡಿದಂತೆ ವಿದ್ಯಾರ್ಥಿಗಳಿಗೆ ಈ ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಈ ಮೊತ್ತದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ

 

(PM Yashasvi Scholarship 2024) ಆಯ್ಕೆಯ ವಿಧಾನ..?

ಹೌದು ಸ್ನೇಹಿತರೆ, ನೀವೇನಾದ್ರೂ ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಯಾವ ರೀತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲಾಗುತ್ತದೆ ಮಾಹಿತಿಯನ್ನು ನಾವು ಈ ಕೆಳಗಡೆ ನೀಡಿದ್ದೇವೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮೊದಲು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ನಂತರ 100 ಅಂಕಗಳಿಗೆ ಸಂಬಂಧಿಸಿದಂತೆ ಒಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಈ ಪರೀಕ್ಷೆಯು ಪಾರದರ್ಶಕವಾಗಿ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಅಥವಾ ಒಳ್ಳೆಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನ ನೀವು ಪಡೆಯಬೇಕೆಂದರೆ ಮೊದಲು ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯಲ್ಲೇ ಅರ್ಜಿ ಹಾಕಿ ನಂತರ ನೀವು ಲಿಖಿತ ಪರೀಕ್ಷೆ ಬರೆದು ಪಾಸ್ ಆಗಬೇಕಾಗುತ್ತೆ ಅಂದರೆ ಮಾತ್ರ ನಿಮಗೆ ಈ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಬರುತ್ತದೆ

 

(PM Yashasvi Scholarship 2024) ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು..?
  • 8ನೇ ಮತ್ತು 10ನೇ ತರಗತಿಯ ಪ್ರಮಾಣ ಪತ್ರ
  • ಅರ್ಜಿದಾರ ಕುಟುಂಬದ ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ (ಬ್ಯಾಂಕ್ ಅಕೌಂಟ್)
  • ಆಧಾರ್ ಕಾರ್ಡ್
  • ಫೋಟೋ

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ನಿಮ್ಮ ಹತ್ತಿರ ಇದ್ದರೆ ಹಾಗೂ ನೀವು ಎಂಟನೇ ತರಗತಿಯಲ್ಲಿ 60% ಗಿಂತ ಹೆಚ್ಚು ಹಾಗೂ ಹತ್ತನೇ ತರಗತಿಯಲ್ಲಿ 60% ಗಿಂತ ಹೆಚ್ಚು ಅಂಕಗಳು ತೆಗೆದುಕೊಂಡರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

(PM Yashasvi Scholarship 2024) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ, ನೀವೇನಾದ್ರೂ ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ತುಂಬಾ ಸುಲಭವಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೇಲೆ ನೀಡಿದಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನೀವು ಮೊದಲು ಈ ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ ಈ ಅಧಿಕೃತ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ

ನಂತರ ನಿಮಗೆ ಅಲ್ಲಿ ಪಿಎಂ ಯಶಸ್ವಿನಿ ಯೋಜನೆ ಮುಖ್ಯ ಪುಟವನ್ನು ತಲುಪುತ್ತೀರಾ ನಂತರ ನೀವು ಅಲ್ಲಿ ಕೇಳಲಾದ ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಸರಿಯಾಗಿ ನೋಡಿಕೊಂಡು ಭರ್ತಿ ಮಾಡಿ

ಗಮನಿಸಿ:- ಈ ಎಲ್ಲಾ ದಾಖಲಾತಿಗಳು ನೀವು ಸರಿಯಾಗಿ ಅಪ್ಲೋಡ್ ಮಾಡಬೇಕಾಗುತ್ತದೆ ಅಪ್ಲೋಡ್ ಮಾಡಿದ ನಂತರ ಕೆಳಗೆ ನಿಮಗೆ ಸಬ್ಮಿಟ್ ಎಂಬ ಬಟನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಈ ರೀತಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಈ ಲೇಖನ ಮೂಲಕ ನೀವು ಪಿಎಂ ಯಶಸ್ವಿನಿ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದರ ಅಂದುಕೊಂಡಿದ್ದೇನೆ ಹಾಗಾಗಿ ಆದಷ್ಟು ವಿದ್ಯಾರ್ಥಿಗಳಿಗೆ ಈ ಲೇಖನವನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ಅವರ ವಿದ್ಯಾಭ್ಯಾಸಕ್ಕೆ ನಿಮ್ಮ ಚಿಕ್ಕ ಕೊಡುಗೆಯನ್ನು ನೀಡಿ

Leave a comment