post office GDS Recruitment | ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ 30,000 ಹುದ್ದೆಗಳ ನೇಮಕಾತಿ ಎಲ್ಲಿದೆ ಮಾಹಿತಿ.. ಹತ್ತನೇ ತರಗತಿ ಪಾಸಾದವರಿಗೆ ಅವಕಾಶ

post office GDS Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆ ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ GDS ಹುದ್ದೆಗಳ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಹತ್ತನೇ ತರಗತಿಯವರು ಅರ್ಜಿ ಸಲ್ಲಿಸಲು ಇದೊಂದು ಸುವರ್ಣ ಅವಕಾಶ ಸುಮಾರು 30,000 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ಯಾವಾಗ ಈ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಅನೇಕ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ

ಇವತ್ತು ಬಂಗಾರ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ನಿಮ್ಮ ಜಿಲ್ಲೆಗಳಲ್ಲಿ ಎಷ್ಟಿದೆ ಇವತ್ತು ಬಂಗಾರ ಮತ್ತು ಬೆಳ್ಳಿಯ ದರ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುವ ವಿವಿಧ ಯೋಜನೆಗಳ ಬಗ್ಗೆ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಈ ರೀತಿ ಅನೇಕ ಮಾಹಿತಿ ನೀವು  ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಪೋಸ್ಟ್ ಆಫೀಸ್ (post office GDS Recruitment) ಖಾಲಿ ಹುದ್ದೆಗಳು..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಸುಮಾರು 30,000 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಜೊತೆಗೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳನ್ನು ತಮ್ಮ ಊರಿನ ಅಥವಾ ತಮ್ಮ ಜಿಲ್ಲೆಯ ಸುತ್ತಮುತ್ತಲಿನಲ್ಲಿರುವ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ಈ ಕೆಳಗಡೆ ವಿವರಿಸಲಾಗಿದೆ

post office GDS Recruitment
post office GDS Recruitment

 

(post office GDS Recruitment) ಹುದ್ದೆಗಳ ವಿವರ…?

ನೇಮಕಾತಿ:- ಅಂಚೆ ಇಲಾಖೆ

ಹುದ್ದೆಯ ಹೆಸರು :- GDS (ಗ್ರಾಮ್ ಡಾಕ್ ಸೇವಕ್)

WhatsApp Group Join Now
Telegram Group Join Now       

ವಿದ್ಯಾರ್ಥಿ ಅರ್ಹತೆ:- 10 ನೇ ತರಗತಿ ಪಾಸ್

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ವಯಾಮಿತಿ (post office GDS Recruitment)..?

  • ಹೌದು ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷದಿಂದ ಮೇಲ್ಪಟ್ಟು 40 ವರ್ಷದ ಒಳಗಡೆ ವಯಸ್ಸು ಹೊಂದಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಬೈಸಿಕಲ್ ಸವಾರಿ ಮಾಡಬೋದು ಗೊತ್ತಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಆಯ್ಕೆಯಲ್ಲಿ ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಸಡಲಿಕ್ಕೆ ಇರುತ್ತದೆ

 

ಆಯ್ಕೆಯ ವಿಧಾನ (post office GDS Recruitment) ಮತ್ತು ಸಂಬಳ ..?

ಹೌದು ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಅನ್ವಯ ಅಥವಾ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ ಉದಾಹರಣೆ ABPM/GDS ಹುದ್ದೆಗಳಿಗೆ 12,000 ದಿಂದ 24 ಸಾವಿರ ರೂಪಾಯಿವರೆಗೆ ಪ್ರತಿ ತಿಂಗಳು ಸಂಬಳ ನೀಡಬಹುದು & APM ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹12,000 ದಿಂದ ₹29,000 ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಶುಲ್ಕ ಎಷ್ಟು…?

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ವರ್ಗಗಳ ಆಧಾರದ ಮೇಲೆ ಸುಂಕವನ್ನು ನಿಗದಿ ಮಾಡಲಾಗುತ್ತದೆ ಅಧಿಕೃತ ಅಧಿಸೂಚನೆ ಬಿಡುಗಡೆಗೊಂಡ ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. ಈ ಬಗ್ಗೆ ಅಂದಾಜಿಸಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಹಾಗೂ ಮೀಸಲಾತಿ ವರ್ಗಗಳಿಗೆ ಮತ್ತು ಮಹಿಳೆಯರಿಗೆ ಹಾಗೂ PWD ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಶುಲ್ಕ ಇರುವುದೆಲ್ಲವೆಂದು ತಿಳಿದು ಬಂದಿದೆ

 

ಪ್ರಮುಖ ದಿನಾಂಕಗಳು (post office GDS Recruitment)…?

ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆಯಲ್ಲಿ ಸುಮಾರು 30,000 ಹುದ್ದೆಗಳು ಖಾಲಿ ಇವೆ ಎಂದು ಅಂದಾಜಿಸಲಾಗಿದೆ ಮತ್ತು ಈ ಹುದ್ದೆಗಳಿಗಾಗಿ ನೇಮಕಾತಿ ದಿನಾಂಕವನ್ನು ಇನ್ನು ಪ್ರಕಟಣೆ ಮಾಡಿಲ್ಲ ಶೀಘ್ರದಲ್ಲೇ ಅಂದರೆ ಆಗಸ್ಟ್ ತಿಂಗಳಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಅಧಿಕೃತ ಅಧಿಸೂಚನೆ ಬಿಡುಗಡೆಗೊಂಡ ನಂತರ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ಹಾಗೂ ಕೊನೆಯ ದಿನಾಂಕ ನಿಗದಿಪಡಿಸಲಾಗುತ್ತದೆ ಹಾಗಾಗಿ ಈ ಅಧಿಸೂಚನೆ ಬಿಡುಗಡೆ ಮಾಡಿದ ನಂತರ ನಾವು ನಿಮಗೆ ಮತ್ತೊಂದು ಲೇಖನೆಯಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ

 

ಇದೇ ರೀತಿ ಸರಕಾರಿ ಉದ್ಯೋಗಗಳು ಹಾಗೂ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು