post office jobs in karnataka | ಪೋಸ್ಟ್ ಆಫೀಸ್ ಹೊಸ ನೇಮಕಾತಿ 10ನೇ ತರಗತಿ ಪಾಸಾದವರಿಗೆ ಅವಕಾಶ

post office jobs in karnataka :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕದ ಸಮಸ್ತ ಜನರಿಗೆ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸಾದರೆ ನಿಮಗೊಂದು ಸಿಹಿ ಸುದ್ದಿ ಏಕೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಪ್ರಾರಂಭವಾಗಿದ್ದು ಈ ಉದ್ದಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನ ಎಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕು ಅವರಿಗೆ ಶುಭ ಸುದ್ದಿ ಈ ದಿನಾಂಕದಂದು ಅರ್ಜಿ ಹಾಕುವ ಅವಕಾಶ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಇತರ ಅನೇಕ ಮಾಹಿತಿಗಳು ನೀವು ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಮಾಡಿ ಇದರಿಂದ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬಹುದು

ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಮಹಿಳೆಯರಿಗೆ ಮೋದಿ ಸರ್ಕಾರ ಕಡೆಯಿಂದ 11000 ಸಿಗುತ್ತೆ ಈ ರೀತಿ ಅರ್ಜಿ ಹಾಕಿ

WhatsApp Group Join Now
Telegram Group Join Now       

 

(post office jobs in karnataka) ಪೋಸ್ಟ್ ಆಫೀಸ್ ನೇಮಕಾತಿ..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಅಥವಾ ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವ ನಿರುದ್ಯೋಗಿಗಳು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ವಿವರಿಸಿದ್ದೇವೆ

post office jobs in karnataka
post office jobs in karnataka

 

(post office jobs in karnataka) ವಿದ್ಯಾರ್ಹತೆ ಏನಿರಬೇಕು..?

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕನಿಷ್ಠಪಕ್ಷ 10ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

WhatsApp Group Join Now
Telegram Group Join Now       

 

(post office jobs in karnataka) ವಯಮಿತಿ ಎಷ್ಟು..?

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಸುಮಾರು 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷ ಕೆಳಗಡೆ ಇರಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

(post office jobs in karnataka) ಸಂಬಳ ಎಷ್ಟು..?

ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯ ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಿ ನಂತರ ನೀವು ಆಯ್ಕೆಯಾದರೆ ಈ ಇಲಾಖೆಯ ಸುತ್ತೋಲೆಯ ಪ್ರಕಾರ ಆಯ್ಕೆಯಾದಂತಹ ಅಭ್ಯರ್ಥಿಗೆ ₹19,990 ರಿಂದ 63,200 ರೂಪಾಯಿ ಸಂಬಳ ನೀಡಲಾಗುತ್ತದೆ

 

ಆಯ್ಕೆ ವಿಧಾನ..?

ಈ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು. ಮತ್ತು ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಯು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಯನ್ನು ಡ್ರೈವಿಂಗ್ ಲೈಸೆನ್ಸ್ ಪರಿಶೀಲನೆ ಮಾಡಿ & ಡ್ರೈವಿಂಗ್ ಟೆಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಅರ್ಜಿ ಹಾಕಿದಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ನಂತರ ಡಾಕ್ಯುಮೆಂಟ್ಸ್ ಬರಿಸಲೇನು ಮಾಡಲಾಗುತ್ತದೆ

 

(post office jobs in karnataka) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕ..?

ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ

ಪ್ರಾರಂಭ ದಿನಾಂಕ:- 11/06/2024

ಕೊನೆಯ ದಿನಾಂಕ:- 23/07/2024

ಹೌದು ಸ್ನೇಹಿತರೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಜುಲೈ 23 2024ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ

 

(post office jobs in karnataka) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಿಂದ ಅರ್ಜಿ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ ಹಾಗಾಗಿ ನಾವು ಆ ಫಾರಂ ಅನ್ನು ನಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಿದ್ದೇವೆ ಅದರಿಂದ ಫಾರಂ ಡೌನ್ಲೋಡ್ ಮಾಡಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ

 

ಅರ್ಜಿ ಫಾರ್ಮ್ ಡೌನ್ಲೋಡ್ ಮಾಡಿ :- ಲಿಂಕ್

ನಾವು ಮೇಲೆ ಕೊಟ್ಟಿರುವಂತಹ ನಮ್ಮ ಟೆಲಿಗ್ರಾಂ ಗ್ರೂಪ್ನಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಫಾರ್ಮ್ ಸಿಗುತ್ತದೆ ಅಥವಾ ನೀವು ಅಧಿಕೃತ ಅಂಚೆ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಿ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಈ ಫಾರ್ಮ್ ಡೌನ್ಲೋಡ್ ಮಾಡಿಕೊಂಡ ನಂತರ ಅಲ್ಲಿ ಕೇಳಲಾದ ಎಲ್ಲಾ ಹೆಸರು ಹಾಗೂ ನಿಮ್ಮ ವೈಯಕ್ತಿಕ ವಿವರಗಳನ್ನು ಸರಿಯಾಗಿ ತುಂಬಿ ನಂತರ ನಿಮ್ಮ ಎಲ್ಲಾ ದಾಖಲಾತಿಗಳನ್ನು ಈ ಫಾರ್ಮಿಗೆ ಅಂಟಿಸಿ ನಾವು ಕೆಳಗಡೆ ಕೊಟ್ಟಿರುವಂತ ಅಧಿಕೃತ ಅಂಚೆ ಇಲಾಖೆಗೆ ನಿಮ್ಮ ಅರ್ಜಿ ಹಾಗೂ ಎಲ್ಲಾ ದಾಖಲಾತಿಗಳನ್ನು ಕಳಿಸಬೇಕಾಗುತ್ತದೆ

 

dak bhavan, sansad Marg, 

New Delhi – 110001

ಮೇಲೆ ಕೊಟ್ಟಿರುವಂತಹ ಪೋಸ್ಟ್ ಆಫೀಸ್ ಅಧಿಕೃತ ನಿನಗೆ ಅಡ್ರೆಸ್ಸಿಗೆ ನೀವು ನಿಮ್ಮ ಎಲ್ಲಾ ದಾಖಲೆಗಳು ಹಾಗೂ ಅರ್ಜಿ ಫಾರಂ ಅನ್ನು ಪೋಸ್ಟ್ ಮಾಡಬೇಕಾಗುತ್ತದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ 10ನೇ ತರಗತಿ ಪಾಸ್ ಆದಂತ ವಿದ್ಯಾರ್ಥಿಗಳಿಗೆ ಮತ್ತು ನಿರುದ್ಯೋಗಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿಕೊಳ್ಳಿ