post office Jobs | ಹತ್ತನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ..! 63,000 ಸಂಬಳ ಸಿಗುತ್ತದೆ ಬೇಗ ಅರ್ಜಿ ಸಲ್ಲಿಸಿ

post office Jobs:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 63,000 ಸಂಬಳ ಸಿಗುತ್ತೆ. ಹಾಗಾಗಿ ಈ ಹುದ್ದೆಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಹಾಗೂ ಎಷ್ಟು ಹುದ್ದೆಗಳು ಖಾಲಿ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಈ ದಿನಾಂಕದಂದು ಅರ್ಜಿ ಸಲ್ಲಿಸಿ ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಪರಿಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಯನಾಗಲು ಪ್ರಯತ್ನ ಮಾಡಿ

ಬೆಳೆ ಪರಿಹಾರ ಹಣ ಚೆಕ್ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಹೊಸ ಅಪ್ಲಿಕೇಷನ್ ಬಿಡುಗಡೆ ಬರ ಪರಿಹಾರ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(post office Jobs) ಅಂಚೆ ಇಲಾಖೆ ನೇಮಕಾತಿ..?

ಹೌದು ಸ್ನೇಹಿತರೆ ನೀವು ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸಿನಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಅಂತವರಿಗೆ ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಹಾಕಲು 10ನೇ ತರಗತಿ ಪಾಸಾದವರಿಗೆ ಅವಕಾಶ ಬರುತ್ತೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇದರ ಸಂಪೂರ್ಣ ಮಾಹಿತಿ ಕೆಳಗಡೆ ಕೊಟ್ಟಿದ್ದೇವೆ

 

(post office Jobs) ಹುದ್ದೆಗಳ ವಿವರ..?

ಹುದ್ದೆಯ ಹೆಸರು:- ಸಾಫ್ಟ್ ಕಾರ್ ಡ್ರೈವರ್

WhatsApp Group Join Now
Telegram Group Join Now       

ಹುದ್ದೆಗಳ ಸಂಖ್ಯೆ:- 19 ಖಾಲಿ ಹುದ್ದೆಗಳು

ಸಂಬಳ ಎಷ್ಟು:- ₹19200 – ₹63,200 (ಅಧಿಸೂಚನೆ ಪ್ರಕಾರ)

ಅಧಿಕೃತ ಅತಿ ಸೂಚನೆ ಡೌನ್ಲೋಡ್ ಮಾಡಲು 

       ಇದರ ಮೇಲೆ ಕ್ಲಿಕ್ ಮಾಡಿ

 

(post office Jobs) ಶೈಕ್ಷಣಿಕ ಅರ್ಹತೆ & ಇತರ ಅರ್ಹತೆಗಳು..?

  • ಭಾರತೀಯ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸಾದವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟು ಹಾಗೂ 56 ವರ್ಷ ಒಳಗಡೆ ಇರಬೇಕಾಗುತ್ತದೆ
  • ಈ ಹುದ್ದೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳ ಕೆಲಸವು ಭಾರತೀಯ ಪೋಸ್ಟ್ ಆಫೀಸ್ನಲ್ಲಿ ಇರುತ್ತೆ
  • ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಆದಿಶೂಚನೆಯ ಪ್ರಕಾರ ಬಿಹಾರ ಮತ್ತು ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ

 

post office Jobs
post office Jobs

 

(post office Jobs) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು…?

ಹೌದು ಸ್ನೇಹಿತರೆ, ನೀವೇನಾದರೂ 10ನೇ ತರಗತಿ ಪಾಸ್ ಆಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಪ್ರಮುಖ ದಿನಾಂಕಗಳನ್ನು ಕೆಳಗಡೆ ನೀಡುತ್ತೇವೆ

ಅರ್ಜಿ ಪ್ರಾರಂಭ ದಿನಾಂಕ:- 16/04/2024

ಅರ್ಜಿ ಕೊನೆಯ ದಿನಾಂಕ:- 31/05/2024

ಹೌದು ಸ್ನೇಹಿತರೆ ಈ ಪೋಸ್ಟ್ ಆಫೀಸ್ನಲ್ಲಿರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

(post office Jobs) ಅರ್ಜಿ ಸಲ್ಲಿಸುವುದು ಹೇಗೆ..?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಒಂದು ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉದ್ದ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದ ನಂತರ ನೀವು ಈ ಕೆಳಕಂಡ ವಿಳಾಸಕ್ಕೆ ನಿಮ್ಮ ಅರ್ಜಿ ಸಲ್ಲಿಸಿದ ಎಲ್ಲಾ ದಾಖಲಾತಿಗಳನ್ನು ಪೋಸ್ಟ್ ಮಾಡಬೇಕಾಗುತ್ತದೆ

 

(post office Jobs) ಅರ್ಜಿ ಕಳಿಸಿದ ಎಲ್ಲಾ ದಾಖಲಾತಿಗಳನ್ನು ಪೋಸ್ಟ್ ಮಾಡುವ ವಿವರಗಳು ..?

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಎಲ್ಲಾ ದಾಖಲಾತಿಗಳನ್ನು ಈ ವಿಳಾಸಕ್ಕೆ ಪೋಸ್ಟ್ ಮಾಡಬೇಕಾಗುತ್ತದೆ

  • ಮುಖ್ಯ ಪೋಸ್ಟ್ ಮ್ಯಾನೇಜರ್ ಜನರಲ್ ಕಚೇರಿ
  • ಬಿಹಾರ ವೃತ್ತ
  • ಪಾಟ್ನಾ
  • pin code:- 800001

ಈ ಮೇಲ್ಕಂಡ ವಿಳಾಸಗಳಿಗೆ ನಿಮ್ಮ ಎಲ್ಲಾ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಿದ ಪಾತ್ರವನ್ನು ಪೋಸ್ಟ್ ಮಾಡಬೇಕಾಗುತ್ತದೆ

 

ಈ ಲೇಖನ ಮೂಲಕ ನೀವು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಆಗುವುದಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ತಿಳಿದುಕೊಂಡಿದ್ದೀರ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ಸ್ನೇಹಿತರಿಗೆ ಶೇರ್ ಮಾಡಿ

Leave a comment