Post office Recruitment 2024 | ಅಂಚೆ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ..! ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ

Post office Recruitment 2024:- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಕೊನೆಯ ದಿನಾಂಕ ಯಾವಾಗ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಈ ಲೇಖನ ಮೂಲಕ ತಿಳಿಯಬಹುದು

ನಮ್ಮ ಪ್ರೀತಿಯ ಓದುಗರಿಗೆ ತಿಳಿಸುವುದೇನೆಂದರೆ ಇದೇ ರೀತಿ ಪ್ರತಿದಿನಲೂ ಹೊಸ ಹೊಸ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಈ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಹಾಗೂ ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಎಂದು ಮನವಿ

gruhalakshmi update | ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 2024 ರ ಪ್ರಕಾರ ಅರ್ಜಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹತ್ತಿರವಿದ್ದು ಹಾಗಾಗಿ ಈ ಲೇಖನಿಯನ್ನು ನಿರುದ್ಯೋಗಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಇದರಿಂದ ಅವರಿಗೆ ಒಂದು ಒಳ್ಳೆ ಸಂದೇಶ ಕಳಿಸಿದಂತಾಗುತ್ತದೆ.

WhatsApp Group Join Now
Telegram Group Join Now       

Today Rain Alert | ಇನ್ನೊಂದು ವಾರ ಗುಡುಗು ಸಹಿತ ಮಳೆ ಈ ಜಿಲ್ಲೆಗಳಲ್ಲಿ ಹವಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

(Post office Recruitment 2024) ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಎಷ್ಟು ?

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ 2024 ರ ಪ್ರಕಾರ ಪೋಸ್ಟ್ ಮ್ಯಾನ್, ಹುದ್ದೆಗಳು ಹಾಗೂ ಅಂಚೆ ಸಹಾಯಕರ ಹುದ್ದೆಗಳು, ಮತ್ತು ವಿಂಗಡಣೆ ಸಹಾಯಕಾರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ

ಅಂಚೆ ಇಲಾಖೆಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇವೆ ಅವುಗಳ ವಿವರವನ್ನು ಈ ಕೆಳಗಿನಂತೆ ನೀಡಲಾಗಿದೆ

New Ration Card apply online | ನಾಳೆಯಿಂದ ಹೊಸ ರೇಷನ್ ಕಡೆಗೆ ಅರ್ಜಿ ಹಾಕಲು ಪ್ರಾರಂಭ ಈ ರೀತಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

(Post office Recruitment 2024) ಹುದ್ದೆಗಳ ವಿವರ

WhatsApp Group Join Now
Telegram Group Join Now       

ಪೋಸ್ಟ್ ಮ್ಯಾನ್ 13 ಹುದ್ದೆಗಳು

ಅಂಚೆ ಸಹಾಯಕರು 6 ಹುದ್ದೆಗಳು

ವಿಂಗಡನ ಸಹಾಯಕರು 3 ಹುದ್ದೆಗಳು

ಈ ಮೇಲ್ಕಾಣಿಸಿದಂತೆ ಒಟ್ಟು 22 ಹುದ್ದೆಗಳು ಖಾಲಿ ಇವೆ

Post office Recruitment 2024
Post office Recruitment 2024

(Post office Recruitment 2024) ವಿದ್ಯಾರ್ಹತೆ ಮತ್ತು ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಹತ್ತನೇ ತರಗತಿ (SSLC) ಪಾಸ್ ಆಗಿರಬೇಕಾಗುತ್ತದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟು ಹಾಗೂ 28 ವರ್ಷ ಒಳಗಡೆ ಇರಬೇಕಾಗುತ್ತದ

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ? 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕಗಳನ್ನು ಈ ಕೆಳಗಡೆ ನೀಡಿದ್ದೇನೆ ಆದ್ದರಿಂದ ಆಸಕ್ತಿ ಉಳ್ಳವರು ಕೊನೆಯ ದಿನಾಂಕದ ಒಳಗಡೆ ಆಗಿ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ

ಪ್ರಾರಂಭ ದಿನಾಂಕ:- 28/02/2024

ಕೊನೆಯ ದಿನಾಂಕ:- 03/04/2024

ಹೌದು ಸ್ನೇಹಿತರೆ ಇನ್ನೇನು ಅರ್ಜಿ ಸಲ್ಲಿಸಲು ಕೇವಲ ಎರಡು ದಿನಗಳ ಬಾಕಿ ಉಳಿದಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವಂತಹ ನಿರುದ್ಯೋಗಿಗಳು ಏಪ್ರಿಲ್ 3 ಒಳಗೆ ಅರ್ಜಿ ಸಲ್ಲಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇನೆ.

ಆಯ್ಕೆ ಪ್ರಕ್ರಿಯೆ ಹೇಗೆ ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಮೆರಿಟನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ನಂತರ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

(Post office Recruitment 2024) ಅರ್ಜಿ ಸಲ್ಲಿಸುವುದು ಹೇಗೆ ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ದಾಖಲಾತಿಗಳನ್ನು ಕಳಿಸಬೇಕು

ಕಳಿಸಬೇಕಾದ ವಿಳಾಸ:

ಸಹಾಯಕ ನಿರ್ದೇಶಕರು ( R & E )

ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ

ಕರ್ನಾಟಕ ವೃತ್ತ

ಬೆಂಗಳೂರು – 560001

ಈ ಲೇಖನೆಯ ಮೂಲಕ ನಿಮಗೆ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಆದಷ್ಟು ಈ ಲೇಖನ ಶೇರ್ ಮಾಡಿಕೊಳ್ಳಿ

Leave a comment