Post office recruitment 2024 | 10Th ಪಾಸಾದವರಿಗೆ ಅಂಚೆ ಇಲಾಖೆ ಯಲ್ಲಿ ಉದ್ಯೋಗವಕಾಶ | ಈ ರೀತಿಯಾಗಿ ಅರ್ಜಿ ಸಲ್ಲಿಸಿ

Post office recruitment 2024:- ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಪೋಸ್ಟ್ ಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ 10ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಬರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಗೃಹಲಕ್ಷ್ಮಿ ಯೋಜನೆ 9ನೇ ಕಂತಿನ ಹಣ ಈ 14 ಜಿಲ್ಲೆಗಳಲ್ಲಿ ಜಮಾ ಇಲ್ಲಿದೆ ಸಂಪೂರ್ಣ ಮಾಹಿತಿ

Post office recruitment 2024 : ಭಾರತೀಯ ಅಂಚೆ ಇಲಾಖೆಯಲ್ಲಿ ಹಲವಾರು ಪೋಸ್ಟ್ ಮ್ಯಾನ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ,ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆ ಮಾಡಲಾಗಿದೆ, ಅಧಿ ಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸುತ್ತೇನೆ, ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದುಕೊಂಡು ನಂತರದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು,

 

(Post office recruitment 2024) ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು,

WhatsApp Group Join Now
Telegram Group Join Now       

ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ

ಹುದ್ದೆಯ ಹೆಸರು : ಸಿಬ್ಬಂದಿ ಕಾರ್ ಡ್ರೈವರ್

ಖಾಲಿ ಇರುವ ಹುದ್ದೆಗಳು : 19

ಉದ್ಯೋಗದ ಸ್ಥಳ : ಭಾರತದ್ಯಾದಂತ

WhatsApp Group Join Now
Telegram Group Join Now       

ವೇತನ ಶ್ರೇಣಿ : ಆದಿ ಸೂಚನೆಯ ಪ್ರಕಾರ

ಅರ್ಜಿ ಸಲ್ಲಿಸುವ ಬಗೆ : ofline ( ಆಫ್ ಲೈನ್)

 

(Post office recruitment 2024) ಖಾಲಿ ಇರುವ ಹುದ್ದೆಗಳು

ಅಂಚೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ 19 ಸಿಬ್ಬಂದಿ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

 

(Post office recruitment 2024) ಶೈಕ್ಷಣಿಕ ಅರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಎಸ್ ಎಸ್ ಎಲ್ ಸಿ ಯನ್ನು ಉತ್ತೀರ್ಣವಾಗಿರಬೇಕು.

Post office recruitment 2024
Post office recruitment 2024

ವಯೋಮಾನ ಪ್ರಕ್ರಿಯೆ

ಅಂಚೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷಗಳು ಮೀರಿರಬಾರದು ಹಾಗಿದ್ದರೆ ಈ ಇಲಾಖೆಗಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಬರುತ್ತದೆ.

 

ಅರ್ಜಿ ಸಲ್ಲಿಸುವ ವಿಳಾಸ.

ಅಭ್ಯರ್ಥಿಗಳು ಈ ನೇಮಕಾತಿಗೆ ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ನಿಗದಿಪಡಿಸಿದ ದಿನಾಂಕದ ಒಳಗೆ main post master general bihar circle patna 800001 ಕಚೇರಿಗೆ ಕಳುಹಿಸಿ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 16 ಏಪ್ರಿಲ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಮೇ 2024

ಈ ದಿನಾಂಕದ ಒಳಗೆ ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿ

 

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಡ್ರೈವಿಂಗ್ ಲೈಸೆನ್ಸ್ ( driving licence) ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ

 

ವೇತನ ಶ್ರೇಣಿ

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ನೇಮಕಾತಿಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಸಂಪೂರ್ಣವಾಗಿ ವಿವರಿಸಿದ್ದೇನೆ ಹಾಗೂ ನಿಮಗೂ ಕೂಡ ಅರ್ಥ ಆಗಿದೆ ಎಂದು ಭಾವಿಸಿಕೊಂದಿದ್ದೇನೆ, ಈ ಲೇಖನವನ್ನು ಸರಿಯಾಗಿ ಓದಿಕೊಂಡು ಈ ನೇಮಕಾತಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.

ಅಧಿಕೃತ PDF file ಗಾಗಿ ನಮ್ಮ WhatsApp ಮತ್ತು Telegram ಗ್ರೂಪ್ ಗಳಿಗೆ ಜಾಯಿನ್ ಆಗಿ

ವಿಶೇಷ ಸೂಚನೆ : ನಾವು ಪ್ರಸಾರ ಮಾಡುವ ಯಾವುದೇ ಮಾಹಿತಿ ನಿಖರ ಮತ್ತು ಖಚಿತ ಮಾಹಿತಿ ಆಗಿರುತ್ತದೆ, ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗು ಕುಟುಂಬದವರಂಜಗೂ ಸಹ ಹಂಚಿಕೊಳ್ಳಿ….

Leave a comment