Post office recruitment | ಪೋಸ್ಟ್ ಆಫೀಸ್ ನಲ್ಲಿ 50 ಸಾವಿರ ಹುದ್ದೆಗಳ ನೇಮಕಾತಿ, 10ನೇ ತರಗತಿ ಪಾಸಾಗಿದ್ದರೆ ಅರ್ಜಿ ಸಲ್ಲಿಸಿ..!

Post office recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪೋಸ್ಟ್ ಆಫೀಸ್ನಲ್ಲಿ ಬರೋಬ್ಬರಿ 50 ಸಾವಿರ ಹುದ್ದೆಗಳು ಖಾಲಿ ಇದ್ದು. ಈ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ನೀವು ಹತ್ತನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಮೋದಿ ಸರಕಾರದ ಹೊಸ ಯೋಜನೆ ಈ ಯೋಜನೆಯ ಅರ್ಜಿ ಹಾಕಿ ಪ್ರತಿ ತಿಂಗಳು 3000 ಹಣ ಪಡೆಯಿರಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಅಪ್ಡೇಟ್ ಬೇಗ ಪಡೆಯಬೇಕು ಅಂದರೆ ನೀವು WhatsApp & telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಹೊಸ ಮಾಹಿತಿಗಳು ಬೇಗ ಸಿಗುತ್ತವೆ

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿ 11000 ಹಣ ಪಡೆಯರಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಪೋಸ್ಟ್ ಆಫೀಸ್ (Post office recruitment) ಖಾಲಿ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ವರ್ಷ ಪೋಸ್ಟ್ ಆಫೀಸ್ ನಲ್ಲಿ ಸುಮಾರು 40 ಸಾವಿರ ಹುದ್ದೆಗಳ ನೇಮಕಾತಿ ಕರೆಯಲಾಗಿತ್ತು . ಆದರೆ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಮತ್ತು ಚುನಾವಣೆಗಳ ಪ್ರಯುಕ್ತ ಈ ಹುದ್ದೆಗಳ ನೇಮಕಾತಿ ಸಾಧ್ಯವಾಗಲಿಲ್ಲ ಹಾಗಾಗಿ ಈ ವರ್ಷ ಪೋಸ್ಟ್ ಆಫೀಸ್ನಲ್ಲಿ ಸುಮಾರು 50 ಸಾವಿರಕ್ಕಿಂತ ಹೆಚ್ಚು ಗ್ರಾಮೀಣ ಡಾಕ್ ಸೇವಾ ಹುದ್ದೆಗಳು ಖಾಲಿ ಇವೆ ಈ ಉದ್ದಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಲು ಬಯಸುವವರು 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

Post office recruitment
Post office recruitment

 

ಪೋಸ್ಟ್ ಆಫೀಸ್ 50,000 (Post office recruitment) ಖಾಲಿ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ನಲ್ಲಿ ಸುಮಾರು 50 ಸಾವಿರಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳು ನೇಮಕಾತಿ ಮಾಡಲು ಪ್ರಾರಂಭವಾಗಿದೆ ಈ ಹುದ್ದೆಗಳು ನಮ್ಮ ಭಾರತದ ತುಂಬಾ ಅತ್ಯಂತ ಕಾಲಿ ಇರುವಂತ ಹುದ್ದೆಗಳಾಗಿದ್ದು ನಮ್ಮ ಕರ್ನಾಟಕದಲ್ಲಿ ಇರುವ ಪೋಸ್ಟ್ ಆಫೀಸಿನಲ್ಲಿ ಕೂಡ ಈ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ನಮ್ಮ ಕರ್ನಾಟಕದಲ್ಲಿಯೂ ಕೂಡ ಕಾಲಿ ಇರುವಂತ ಹುದ್ದೆಗಳು ಸಿಗಬಹುದು ಹಾಗಾಗಿ ಆಸಕ್ತಿ ಉಳ್ಳವರು ಕೂಡಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳು (Post office recruitment) ಆಯ್ಕೆ ಮತ್ತು ಅರ್ಹತೆ..?

  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿದಾರ 18 ರಿಂದ 40 ವರ್ಷದ ಒಳಗಡೆ ಇರಬೇಕು
  • ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಸಡಲಿಕ್ಕೆ ಇರುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ತಮ್ಮ ಸುತ್ತಮುತ್ತಲಿನ ಅಂಚೆ ಕಚೇರಿಯಲ್ಲಿ ಕೆಲಸ ಮಾಡಲು ಆಯ್ಕೆ ಮಾಡಲಾಗುತ್ತದೆ
  • ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಯನ್ನು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿ ಆದರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

 

ಹುದ್ದೆಯ ವಿವರ ಮತ್ತು ಸಂಬಳ ಎಷ್ಟು..?

ಖಾಲಿ ಹುದ್ದೆಗಳ ವಿವರ:- 

  • ಗ್ರಾಮೀಣ ಡಾಗ್ ಸೇವಕ್ ಹುದ್ದೆಗಳು
  • ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು
  • ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು

 

ಸಂಬಳ ಎಷ್ಟು..?

ಹೌದು ಸ್ನೇಹಿತರೆ ಈ ಪೋಸ್ಟ್ ಆಫೀಸಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಆಯ್ಕೆಯಾದ ನಂತರ ಆರಂಭದಲ್ಲಿ ₹10,000 ರಿಂದ ₹12,000 ರೂಪಾಯಿ ತನಕ ಸಂಬಳ ಹಾಗೂ ಉನ್ನತ ಸ್ಥಾನಗಳಿಗೆ ಆಯ್ಕೆಯಾಗುವವರೆಗೂ ಬಡ್ತಿ ನೀಡಲಾಗುತ್ತದೆ

 

 

(Post office recruitment)ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವಂತಹ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್ ಕ್ಲಿಕ್ ಮಾಡಿ ಮತ್ತು ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಕೊಟ್ಟು ಅರ್ಜಿ ಸಲ್ಲಿಸಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ನಿರುದ್ಯೋಗಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ