prize money application | ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 35000 ಸಿಗುತ್ತೆ..! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

prize money application :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಮುಂದುವರಿಸಲು ಪ್ರತಿ ವರ್ಷ ಪ್ರೋತ್ಸಾಹ ಧನ ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಸುಮಾರು 35,000 ವರೆಗೆ ವಿದ್ಯಾರ್ಥಿ ವೇತನ ಅಥವಾ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವುದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಎಂದು ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಪಿಎಂ ಕಿಸಾನ್ ಯೋಜನೆ  17ನೇ ಕಂತಿನ ಹಣ ಬಂದಿಲ್ಲ ಅಂದರೆ ಕಡ್ಡಾಯವಾಗಿ ಕೆಲಸ ಮಾಡಿ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ರೂ. 2000 ಹಣ ಜಮಾ 

ಈ ರೀತಿ ಸರಕಾರಿ ನೌಕರಿ ಆಗುವ ಸರಕಾರ ಯೋಜನೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಪಡೆದುಕೊಳ್ಳಬೇಕು ಅಂದುಕೊಂಡರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಬಹುದು

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಏನೆಂದರೆ ಮೂರು ತಿಂಗಳ ಒಟ್ಟಿಗೆ ಜಮಾ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ವಿದ್ಯಾರ್ಥಿ ವೇತನದ (prize money application) ಪ್ರೋತ್ಸಾಹ ಧನದ ವಿವರ..?

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಾಗಿದ್ದರೆ. ಮತ್ತು ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ 35,000 ವರೆಗೆ ಪ್ರೋತ್ಸಾಹ ಧನವನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.

  • SSLC ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ :- ₹14,000
  • ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ (60%) ಉತ್ತರಣದ ವಿದ್ಯಾರ್ಥಿಗಳಿಗೆ :- ₹20,000
  • ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ (60%) ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ:- ₹25,000
  • ಸ್ನೇಹತಕೋತರ ಪದವಿಯಲ್ಲಿ ಉತ್ತರಣರಾದ ವಿದ್ಯಾರ್ಥಿಗಳಿಗೆ :- ₹30,000
  • ವೃತ್ತಿಪರ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು :- ₹35,000

 

prize money application
prize money application

 

(prize money application) ಅರ್ಜಿ ಹಾಕಲು ಇರಬೇಕಾದ ಅರ್ಹತೆಗಳು…?

WhatsApp Group Join Now
Telegram Group Join Now       

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕಾಗುತ್ತದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಪಿಯುಸಿ , ಪದವಿ, ಆರ್ ಸ್ನಾತಕೋತ್ತರ ಪದವಿ ಯಲ್ಲಿ ಪ್ರಥಮ ದರ್ಜೆಯಲ್ಲಿ (60% ಅಂಕ ಪಡೆಯಬೇಕು) ಪಾಸಾಗಿರಬೇಕು.

ಮೇಲೆ ನೀಡಿದಂತಹ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 35,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು

 

(prize money application) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು…?

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ವಿದ್ಯಾರ್ಥಿಯ ಎಲ್ಲ ಮಾರ್ಕ್ಸ್ ಕಾರ್ಡ್ ಗಳು

ಈ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ನೀವು ಪ್ರೈಸ್ ಮನಿ ಅರ್ಜಿ ಹಾಕಲು ಕಡ್ಡಾಯವಾಗಿ ನೀಡಬೇಕಾಗುತ್ತದೆ ಇವಾಗ ಪ್ರೈಸ್ ನನಗೆ ಅರ್ಜಿ ಯಾವ ರೀತಿ ಹಾಕುವುದು ಎಂದು ನೋಡೋಣ..

 

(prize money application) ಅರ್ಜಿ ಸಲ್ಲಿಸುವುದು ಹೇಗೆ…?

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಬೇಕೆಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ನೀಡಿದ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು

ST ವಿದ್ಯಾರ್ಥಿಗಳು:- ಅರ್ಜಿ ಇಲ್ಲಿ ಸಲ್ಲಿಸಿ

SC ವಿದ್ಯಾರ್ಥಿಗಳು :- ಅರ್ಜಿ ಇಲ್ಲಿ ಸಲ್ಲಿಸಿ

ಹೌದು ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೂಲಕ ನೀವು ಪ್ರೈಸ್ money ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ನಂತರ ನೀವು ಅರ್ಜಿ ಸಲ್ಲಿಸಿದ ಫಾರಂ ಮತ್ತು ಎಲ್ಲಾ ದಾಖಲಾತಿಗಳನ್ನು ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕು ಅಥವಾ ಈ ವಿದ್ಯಾರ್ಥಿ ವೇತನ ನೀಡುವಂತ ಮಂಡಳಿಗೆ ಎಲ್ಲಾ ದಾಖಲಾತಿಗಳನ್ನು ನೀಡಬೇಕಾಗುತ್ತದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನಾಂಕವೆಂದು ತಿಳಿದು ಬಂದಿದೆ ಮತ್ತು ಈ ದಿನಾಂಕವು ಮುಂದುವಡಬಹುದು ಅಥವಾ ಈ ದಿನಾಂಕದ ಒಳಗಡೆ ಆದಷ್ಟು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ನಾವು ಕೊಟ್ಟಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ನೀವು ನಿಮ್ಮ ಸ್ನೇಹಿತರು ಅಥವಾ ವಿದ್ಯಾರ್ಥಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು