Prize money scholership 2024 | ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ! ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ

Prize money scholership 2024:- ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ, ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ(Prize money scholership 2024) ನೀಡಲಾಗುತ್ತದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ 20 ಸಾವಿರ ನಿಮ್ಮದಾಗಿಸಿಕೊಳ್ಳಿ ಅರ್ಜಿ ಹಾಕಲು ಈ ಲೇಖನವನ್ನು ಕೊನೆಯವರೆಗೂ ನೋಡಿ.

ಸೆಕೆಂಡ್ ಪಿಯುಸಿ ಪಾಸಾದವರಿಗೆ ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಬೇಗ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿಯ ಹೊಸ ಹೊಸ ಮಾಹಿತಿ ತಿಳಿಯಲು ಹಾಗೂ ಸರ್ಕಾರಿ ಕೆಲಸಗಳು, ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮಕ್ಕೆ ಭೇಟಿ ನೀಡಿ, ಅಥವಾ ನಮ್ಮ Telegram & whatsapp ಗ್ರೂಪ್ಗಳಿಗೆ ಜಾಯಿನ್ ಆಗಿ ಅಲ್ಲಿ ದಿನನಿತ್ಯದ ಘಟನೆಗಳನ್ನು ತಿಳಿದುಕೊಳ್ಳಿ.

10ನೇ ತರಗತಿ ಪಾಸಾದವರಿಗೆ ಇಂಡಿಯನ್ ರೈಲ್ವೆಯಲ್ಲಿ ಉದ್ಯೋಗ ಅವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

Prize money scholership 2024

ಕರ್ನಾಟಕದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 20,000 ಬಹುಮಾನ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ (SC /ST) ದವರು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲುಬರುತ್ತದೆ.

Prize money scholership 2024
Prize money scholership 2024

 

(Prize money scholership 2024) ಅರ್ಜಿ ಸಲ್ಲಿಸಲು ಯಾರು ಅರ್ಹರು ?

ದ್ವಿತೀಯ ಪಿಯುಸಿ ಯನ್ನು 2024ರಲ್ಲಿ ಪಾಸಾಗಿರಬೇಕು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 60% ಮೇಲ್ಪಟ್ಟ ಫಲಿತಾಂಶ ಇರಬೇಕು ಹಾಗಿದ್ದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬರುತ್ತದೆ.

WhatsApp Group Join Now
Telegram Group Join Now       

ಈ ವಿದ್ಯಾರ್ಥಿ ವೇತನ ದ್ವಿತೀಯ ಪಿಯುಸಿ ಪಾಸಾದ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನ ಅನ್ವಯಿಸುತ್ತದೆ ದ್ವಿತೀಯ ಪಿಯುಸಿ ಯನ್ನು ಪ್ರಥಮ ಬಾರಿಗೆ ಪಾಸ್ ಆಗಿರಬೇಕು, ಆಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಆಗುತ್ತಾರೆ.

 

(Prize money scholership 2024) ಅರ್ಜಿ ಸಲ್ಲಿಸಲು ಯಾವಾಗ ಆರಂಭ ಆಗುತ್ತದೆ.

ಅರ್ಜಿ ಸಲ್ಲಿಸಲು ಇನ್ನೂ ಯಾವುದೇ ಪ್ರಕಟಣೆ ಆಗಿಲ್ಲ ಆದರೆ ಅರ್ಜಿ ಪ್ರಕ್ರಿಯೆ ಇನ್ನೂ ಕೆಲವೇ ದಿನಗಳಲ್ಲಿ ಆರಂಭ ಆಗುತ್ತದೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣವೇ ನಾವು ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ನಿಮಗೆ ತಿಳಿಸುತ್ತೇವೆ ನೀವು ಕೆಳಗೆ ನೀಡಲಾದ ಲಿಂಕ್ ಗಳ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

(Prize money scholership 2024) ಪ್ರೈಸ್ ಮನಿ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರಗಳು
  • ಚಾಲ್ತಿಯಲ್ಲಿ ಇರುವ ಮೊಬೈಲ್ ನಂಬರ್

 

ಮೇಲಿನ ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಈ ವಿದ್ಯಾರ್ಥಿ ವೇತನಕ್ಕೆ ನಿಮ್ಮ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಗಳನ್ನು ಉಪಯೋಗಿಸಿ.

 

ಅರ್ಜಿ ಸಲ್ಲಿಸುವ ಲಿಂಕ್

SC ವಿದ್ಯಾರ್ಥಿಗಳು ಇದರ ಮೇಲೆ ಕ್ಲಿಕ್ ಮಾಡಿ 

 

ST ವಿದ್ಯಾರ್ಥಿಗಳು ಇದರ ಮೇಲೆ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣ ಈ ಲಿಂಕ್ಗಳನ್ನು ಉಪಯೋಗಿಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಓದುಗರ ಗಮನಕ್ಕೆ : ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ

Leave a comment