PUC Results 2024 | ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಈ ರೀತಿ ಚೆಕ್ ಮಾಡಿಕೊಳ್ಳಿ

PUC Results 2024 :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶ ಇದೇ ಮಾರ್ಚ್ 30ನೇ ತಾರೀಕು ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಿಕ್ಷಣ ಇಲಾಖೆ ತಿಳಿಸಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ.

Raita vidya nidhi scheme 2024 | ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ 11,000 ಉಚಿತ ಸ್ಕಾಲರ್ಶಿಪ್ ಬಿಡುಗಡೆ | ಈ ರೀತಿ ಅರ್ಜಿ ಸಲ್ಲಿಸಿ

ಇದೇ ರೀತಿ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ನಲ್ಲಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ ಮತ್ತು ಅವುಗಳಿಗೆ ಯಾವ ರೀತಿ ಅರ್ಜಿ ಹಾಕಬೇಕು ಹಾಗೂ ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿನಿತ್ಯ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಆದ್ದರಿಂದ ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ ವೆಬ್ಸೈಟ್ ಮೀನ್ ಮೆನುವಿಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು

(PUC Results 2024) ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಪ್ರಕಟಣೆ ..?

ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಬರೆದು ಕುಳಿತಿದ್ದಾರೆ ಇವಾಗ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಅಂತವರಿಗೆ ಕರ್ನಾಟಕ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ಎಂದು ಹೇಳಬಹುದು.

WhatsApp Group Join Now
Telegram Group Join Now       

ದ್ವಿತೀಯ ಪಿಯುಸಿ ಫಲಿತಾಂಶವನ್ನು ಇದೇ ತಿಂಗಳು ಮಾರ್ಚ್ 30ನೇ ತಾರೀಕು ಬಿಡುಗಡೆ ಮಾಡಲಾಗುತ್ತೆ ಎಂದು ಶಿಕ್ಷಣ ಇಲಾಖೆಯ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಲು ಬಯಸುವವರು ದಿನಾಂಕ 30/03/2024 ರಂದು ಈ ಕೆಳಗಡೆ ಒಂದು ಲಿಂಕ್ ನೀಡಿದ್ದೇನೆ. ಅದರ ಮೇಲೆ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ ನೋಡಬಹುದು

👉 2nd PUC Results check 👈

 

ಈ ಮೇಲೆ ನೀಡಲಾದ ಲಿಂಕಿನ ಮೇಲೆ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಹಾಗೂ ನಿಮ್ಮ ಕುಟುಂಬದಲ್ಲಿ ಯಾರಾದರೂ ದ್ವಿತೀಯ ಪಿಯುಸಿ ಎಕ್ಸಾಮ್ ಬರೆದಿದ್ದರೆ ಅಂತವರು ಹಾಗೂ ಹತ್ತನೇ ತರಗತಿ ಫಲಿತಾಂಶ ಕೂಡ ಇದೇ ವೆಬ್ಸೈಟ್ನಲ್ಲಿ ನಿಮಗೆ ಸಿಗುತ್ತದೆ ಆದ್ದರಿಂದ ಈ ಲೇಖನಿಯನ್ನು ಆದಷ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನಿಸಿ

WhatsApp Group Join Now
Telegram Group Join Now       

district court recruitment 2024 | ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ | ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನ ಇದೆ

ಮೇಲೆ ನೀಡಲಾದ ಲಿಂಕೆನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ ನಂತರ ಅಲ್ಲಿ ನಿಮ್ಮ ಹಾಲ್ ಟಿಕೆಟ್ ನಂಬರ್ ಹಾಕಿ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ನಿಮ್ಮ ಸೆಕೆಂಡ್ ಪಿಯುಸಿ ಫಲಿತಾಂಶ ಕಾಣುತ್ತದೆ.

ಈ ಮೂಲಕ ನಮ್ಮ ಕರ್ನಾಟಕ ಪಬ್ಲಿಕ್ ವೀಕ್ಷಕರ ಕಡೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಲಿ ಎಂದು ಹಾರೈಸೋಣ ಹಾಗೂ ಪಾಸಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ನಮ್ಮ ವೆಬ್ಸೈಟ್ ಕಡೆಯಿಂದ ಅಭಿನಂದನೆಗಳು

ಈ ರೀತಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ನೋಡಬಹುದು ಆದ್ದರಿಂದ ಈ ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದ ಸದಸ್ಯರಿಗೆ ಶೇರ್ ಮಾಡಿಕೊಳ್ಳಿ.

Leave a comment