Railway ICF Recruitment 2024 | 10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಟೆಕ್ನಿಷಿಯನ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ ! ಇಂದೇ ಅರ್ಜಿ ಸಲ್ಲಿಸಿ

Railway ICF Recruitment 2024 :- ನಮಸ್ಕಾರ ಸ್ನೇಹಿತರೇ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸುವುದೇನೆಂದರೆ, ಹತ್ತನೆ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಟೆಕ್ನಿಷಿಯನ್ ಉದ್ಯೋಗಗಳು ಖಾಲಿಯಿದ್ದು, ಅಂತಹ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳದಿದ್ದರೆ ಅರ್ಹ ಮತ್ತು ಆಸಕ್ತರು ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ, ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಸಿಹಿ ಸುದ್ದಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಈ ದಾಖಲಾತಿಗಳು ಕಡ್ಡಾಯ

ಸ್ನೇಹಿತರೆ ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು ಮತ್ತು ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರೋ ಹುದ್ದೆಗಳ ಬಗ್ಗೆ ಮಾಹಿತಿ ಕಂಡುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ್ಮ್ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಉಚಿತ ಲ್ಯಾಪ್ಟಾಪ್ ವಿತರಣೆ ಸ್ಕೀಮ್ ಈ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಉಚಿತ ಲ್ಯಾಪ್ಟಾಪ್ ಪಡೆಯಬಹುದು ಬೇಗ ಅರ್ಜಿ ಸಲ್ಲಿ

WhatsApp Group Join Now
Telegram Group Join Now       

 

Railway ICF Recruitment 2024

ಇಂಟಿಗ್ರಲ್ ರೈಲ್ವೆ ಕೋಚ್ ಫ್ಯಾಕ್ಟರಿಯು ಸಾಂಸ್ಕೃತಿಕ ಕೋಟಾದ ಅಡಿಯಲ್ಲಿ ಬರುವ ಜೂನಿಯರ್ ಕ್ಲರ್ಕ್ ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಉದ್ಯೋಗಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ 10ನೆ ಮತ್ತು 12ನೆ ತರಗತಿಯಲ್ಲಿ ಉತ್ತೀರ್ಣರಾಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು .

 

(Railway ICF Recruitment 2024) ಈ ಉದ್ಯೋಗಗಳನ್ನು ಬಿಡುಗಡೆ ಮಾಡುವ ಸರ್ಕಾರಿ ಸಂಸ್ಥೆ.

ನಾವು ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಂತ ಪ್ರಮುಖ ಕಂಪನಿಗಳಿಂದ ಈ ಬೃಹತ್ ನೇಮಕಾತಿಗಳನ್ನು ಬಿಡುಗಡೆಯನ್ನು ನಾವು ಹೊಂದಿದ್ದೇವೆ.

Railway ICF Recruitment 2024
Railway ICF Recruitment 2024
WhatsApp Group Join Now
Telegram Group Join Now       

 

ಉದ್ಯೋಗದ ಖಾಲಿ ವಿವರಗಳು

ಜೂನಿಯರ್ ಕ್ಲರ್ಕ್ :- 02 ಹುದ್ದೆಗಳು

ಟೆಕ್ನಿಷಿಯನ್ ಗ್ರೇಡ್:-  03 ಹುದ್ದೆಗಳು 

 

ವಯೋಮಿತಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18ರಿಂದ ಗರಿಷ್ಟ 35 ವರ್ಷಗಳ ಒಳಗೆ ಇರಬೇಕು, ಅದಲ್ಲದೆ ಸರ್ಕಾರಿ ನಿಯಮಗಳ ಪ್ರಕಾರ ಎಸ್ ಸಿ ಎಸ್ ಟಿ ಮತ್ತು ಒಬಿಸಿದವರಿಗೆ 3 ವರ್ಷ ವಯಸ್ಸಿನ ಸುಡಲಿಕ್ಕೆ ಇರುತ್ತದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ವರಿಗೆ ಅಂತರ ಪಡೆಯಬಹುದು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

 

ವಿದ್ಯಾರ್ಹತೆ

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10ನೆ ಇಂಟರ್ ಪಾಸ್ ವಿದ್ಯಾರ್ಹತೆ ಹೊಂದಿರಬೇಕು ಆಗ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬರುತ್ತದೆ.

ಮಾಸಿಕ ವೇತನ.

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹35,000 ರೂಪಾಯಿಗಳನ್ನು ಮಾಸಿಕ ವೇತನವಾಗಿ ನೀಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಏಪ್ರಿಲ್ 24 /2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21/ 2024

ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಮೇ 21 ದಿನಾಂಕದ ಒಳಗಾಗಿ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

 

ಅರ್ಜಿ ಸಲ್ಲಿಸದ ಇತರ ಮೇಲೆ ಕ್ಲಿಕ್ ಮಾಡಿ

 

ಇದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಅವರು ನಿಗದಿಪಡಿಸಿದ ದಿನಾಂಕದೊಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಿ ಅದರ ಮೇಲೆ ಅರ್ಜಿ ಸಲ್ಲಿಸಿದರೆ ನಿಮ್ಮ ಅರ್ಜಿ ಸ್ವೀಕರಿಸುವುದಿಲ್ಲ.

 

ಓದುಗರ ಗಮನಕ್ಕೆ : ನಮ್ಮ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಆಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ…

Leave a comment