Railway Job Recruitment 2024 ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ | 9,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ

Railway Job Recruitment 2024:- ನಮಸ್ಕಾರ ಸ್ನೇಹಿತರೆ, ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿಗೆ ಒಂಬತ್ತು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಎಲ್ಲ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇನೆ.

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಪ್ರತಿದಿನ ಮಾಹಿತಿಯನ್ನು ಪ್ರಕಟಣೆ ಮಾಡಲಾಗುತ್ತದೆ ಆದ್ದರಿಂದ ಪ್ರತಿದಿನಲೂ ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳ ಬಗ್ಗೆ ಅಪ್ಡೇಟ್ಸ್ ಸಿಗುತ್ತದೆ

Defence- ministry -recruitment -10ನೇ ತರಗತಿ -ಪಾಸಾಗಿದ್ರೆ ಈ ಇಲಾಖೆಯಲ್ಲಿ ಪರೀಕ್ಷೆಯಿಲ್ಲದೆ ಸಿಗುತ್ತೆ ಸರ್ಕಾರಿ ಉದ್ಯೋಗ | ಇಲ್ಲಿದೆ ಸಂಪೂರ್ಣ ಮಾಹಿತಿ.

(Railway Job Recruitment 2024) ರೈಲ್ವೆ ಹುದ್ದೆಗಳ ನೇಮಕಾತಿ ?

ರೈಲ್ವೆ ನೇಮಕಾತಿ ಮಂಡಳಿ ( Railway Job Recruitment 2024) ಒಟ್ಟು ಒಂಬತ್ತು ಸಾವಿರ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಆದಿ ಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಏಪ್ರಿಲ್ 9ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಪ್ರಮುಖ ದಾಖಲಾತಿಗಳೊಂದಿಗೆ ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬೇಕು,

WhatsApp Group Join Now
Telegram Group Join Now       

ಈ ಉದ್ಯೋಗ ಮಾಹಿತಿ ನಿಮಗೆ ಉಪಯೋಗ ಆದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಈ ಉದ್ಯೋಗದ ಮಾಹಿತಿಯನ್ನು ಎಲ್ಲರಿಗೂ ತಲುಪುವಂತೆ ಶೇರ್ ಮಾಡಿ ಹಾಗೂ ದಿನನಿತ್ಯ ಉದ್ಯೋಗದ ಮಾಹಿತಿ ತಿಳಿಯಬೇಕಾದರೆ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ,

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ

ರೈಲ್ವೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಿಕೊಳ್ಳಲು ಹುದ್ದೆಗಳ ವಿವರ ಈ ಕೆಳಕಂಡಂತೆ ಇದೆ

ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗಳು : 1092

ಟೆಕ್ನಿಷಿಯನ್ ಗ್ರೇಡ್ 3 ಸಿಗ್ನಲ್ ಹುದ್ದೆಗಳು : 8052

WhatsApp Group Join Now
Telegram Group Join Now       

ಒಟ್ಟು 9,144 ಹುದ್ದೆಗಳಿಗೆ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ,

ಶೈಕ್ಷಣಿಕ ಹರ್ಹತೆಗಳು

  • ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ / ಡಿಪ್ಲೋಮೋ / ಇಂಜಿನಿಯರಿಂಗ್ ವಿಷಯದಲ್ಲಿ ಉತ್ತೀರ್ಣರಾಗಿರಬೇಕು.
  • ಟೆಕ್ನಿಷಿಯನ್ ಸಿಗ್ನಲ್ 3 ಸಿಗ್ನಲ್ ಹುದ್ದೆಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿ, ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಪಾಸ್ ಆಗಿ ಎನ್ ಸಿ ವಿ ಟಿ / ಎಸ್ ಸಿ ವಿ ಟಿ ಪ್ರಮಾಣ ಪತ್ರ ಪಡೆದಿರಬೇಕು.
Railway Job Recruitment 2024
Railway Job Recruitment 2024

(Railway Job Recruitment 2024) ವಯೋಮಿತಿ ಮಾನದಂಡಗಳು

  •  ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗಳು : ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷದಿಂದ ಗರಿಷ್ಠ 36 ವರ್ಷದ ಒಳಗೆ ಇರಬೇಕು,
  •  ಟೆಕ್ನಿಷಿಯನ್ ಗ್ರೇಡ್ 3 ಸಿಗ್ನಲ್ : ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ರಿಂದ 33 ವರ್ಷದ ಒಳಗೆ ಇರಬೇಕು ಹಾಗಿದ್ದರೆ ಈ ನೇಮಕಾತಿ ಅರ್ಜಿ ಸಲ್ಲಿಸಲು ಬರುತ್ತದೆ.

ಅರ್ಜಿ ಶುಲ್ಕ ಎಷ್ಟು ?

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ (SC/ST) ಮಾಜಿ ಸೈನಿಕ, ಅಂಗವಿಕಲ, ಮಹಿಳೆಯರಿಗೆ, ತೃತೀಯ ಲಿಂಗದವರಿಗೆ, ಅಲ್ಪಸಂಖ್ಯಾತರು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಅಂತಹ ಅಭ್ಯರ್ಥಿಗಳಿಗೆ ₹250 ಹಾಗೂ ಇನ್ನುಳಿದ ಇತರ ಎಲ್ಲಾ ವರ್ಗಗಳಿಗೆ ₹500 ರೂಪಾಯಿಗಳು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ,

crop insurance released | ಹಿಂಗಾರು- ಬೆಳೆ ವಿಮೆ- ಹಣ ಬಿಡುಗಡೆ.! ಪ್ರತಿ -ಎಕರೆಗೆ -ರೈತರ -ಖಾತೆಗೆ 20000 ಜಮ ಮಾಡಲಾಗಿದ್ದು ಈ ರೀತಿ ಚೆಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 09/03/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/04/2024

ಈ ದಿನಾಂಕದವಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು ಇಲ್ಲವಾದರೆ ಅರ್ಜಿ ಸಲ್ಲಿಸಲು ಬರುವುದಿಲ್ಲ

 ಅರ್ಜಿ ಸಲ್ಲಿಸುವುದು ಹೇಗೆ

ರೈಲ್ವೆ ನೇಮಕಾತಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ಜಾಲತಾಣವಾದ https://www.rrbapply.gov.in

ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು, ಬೇಕಾದ ಧಾಖಲೆಗಳನ್ನು ತೆಗಿದುಕೊಂಡು ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ

ನಮ್ಮ ಮದ್ಯಮದಲ್ಲಿ ದಿನನಿತ್ಯ ಪ್ರಸಾರ ಮಾಡುವ ಸುದ್ದಿ ನಿಖರ ಮತ್ತು ಖಚಿತ ಸುದ್ದಿ ಮಾಹಿತಿಯಾಗಿದೆ ನಾವು ನಮ್ಮ ಮಾದ್ಯಮದಲ್ಲಿ ಯಾವುದೇ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ಹಾಗಾಗಿ ಈ ಲೇಖನ ಇಷ್ಟವಾದರೆ ನಿಮ್ಮ ಹತ್ತಿರ ಸ್ನೇಹಿತರೊಂದಿಗೂ ಮತ್ತು ನಿಮ್ಮ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಿ ಅವರಿಗೂ ಸಹ ಈ ನೇಮಕಾತಿಯ ವಿವರ ತಿಳಿಸಿ.

ಈ ಲೇಖನನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಇಲ್ಲಿವರೆಗೂ ಲೇಖನ ಓದಿದ್ದಕ್ಕೆ ಧನ್ಯವಾದಗಳು

Leave a comment