Railway recruitment 2024 | ರೈಲ್ವೆ ಇಲಾಖೆಯಲ್ಲಿ 1,104 ಖಾಲಿ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

Railway recruitment 2024 :- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 1,104 ಖಾಲಿ ಹುದ್ದೆಗಳ ನೇಮಕಾತಿ ಅರ್ಜಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾದರೆ ಸಾಕು ಆದರಿಂದ ಈ ಉದ್ದಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ…! ಹಣ ಬಂದಿಲ್ಲ ಅಂದರೆ ಏನು ಮಾಡಬೇಕೆಂಬ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕುವುದು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

puc ಪಾಸಾದ ವಿದ್ಯಾರ್ಥಿಗಳಿಗೆ 35000 ಸ್ಕಾಲರ್ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ (Railway recruitment 2024) ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ ನಿರುದ್ಯೋಗಗಳಿಗೆ ಇದು ಬಂಪರ್ ಸುದ್ದಿ ಎಂದು ಹೇಳಬಹುದು. ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 1,104 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಹತ್ತನೇ ತರಗತಿಯಲ್ಲಿ ಶೇಕಡ 50ರಷ್ಟು ಅಂಕ ಗಳಿಸಿ ಪಾಸ್ ಆಗಿ ನಂತರ ಐಟಿಐ ಮಾಡಿದ್ದರೆ ನೀವು ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ವೈಯಮಿತಿ ಎಷ್ಟು ಇರಬೇಕು ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

Railway recruitment 2024
Railway recruitment 2024

 

ವಯಾಮಿತಿ (Railway recruitment 2024) ಎಷ್ಟು ಇರಬೇಕು..?

ಹೌದು ಸ್ನೇಹಿತರೆ ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಕೆಲವೊಂದು ನಿರ್ಬಂಧಗಳು ಇವೆ. ಈ ವಯಸ್ಸಿನ ಒಳಗೆ ಇದ್ದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಇದರ ಬಗ್ಗೆ ಮಾಹಿತಿ ಕೆಳಗಡೆ ನೀಡಲಾಗಿದೆ.

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 15 ವರ್ಷ ಮೇಲಿರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಗರಿಷ್ಠ ವಯಸ್ಸು 24 ವರ್ಷ ದಾಟಿರಬಾರದು
WhatsApp Group Join Now
Telegram Group Join Now       

 

ಹೌದು ಸ್ನೇಹಿತರೆ ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 15 ವರ್ಷ ಮೇಲ್ಪಟ್ಟು ಮತ್ತು 24 ವರ್ಷ ಕೆಳಗಡೆ ಇರಬೇಕಾಗುತ್ತದೆ ಈ ವಯಸ್ಸಿನೊಳಗಿರುವಂತ ವಿದ್ಯಾರ್ಥಿಗಳಿಗೆ ಅಥವಾ ನಿರುದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ವಿದ್ಯಾರ್ಹತೆ ಮತ್ತು ಆಯ್ಕೆಯ ವಿಧಾನ(Railway recruitment 2024) ಹೇಗೆ..?

ಹೌದು ಸ್ನೇಹಿತರೆ ನೀವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಈ ಉದ್ದ ಳಿಗೆ ಅರ್ಜಿ ಸಲ್ಲಿಸಲು ನೀವು ಹತ್ತನೇ ತರಗತಿಯಲ್ಲಿ ಕನಿಷ್ಠ 50% ಅಂಕ ಗಳಿಸಿ ಪಾಸ್ ಆಗಿರಬೇಕಾಗುತ್ತದೆ ಮತ್ತು ಐಟಿಐ ಮಾಡಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿರುತ್ತದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಅರ್ಜಿ ಹಾಕಿದ ನಂತರ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (Railway recruitment 2024) ಇರುವ ಶುಲ್ಕ ಎಷ್ಟು..?

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವರ್ಗಗಳ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿ ಮಾಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

  • ಸಾಮಾನ್ಯವಾಗಿ ವರ್ಗದ ವಿದ್ಯಾರ್ಥಿಗಳು:- ₹100/-
  • ಅಂಗವಿಕಲರು, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ.

 

ಈ ಅಪ್ರಂಟಿಸ್ (Railway recruitment 2024) ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು…?

ಹೌದು ಸ್ನೇಹಿತರೆ, ನೀವು ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ನೀವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 11/07/2024 

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಅಪ್ರೆಂಟಿಸ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 11 ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆದಷ್ಟು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದಂತ ಮಾಹಿತಿ ಬೇಗ ಪಡೆಯಲು WhatsApp group ಜಾಯಿನ್ ಆಗಬಹುದು