Raita Vidyanidhi Scholarship 2024 | ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಿ ₹11,000 ನಮ್ಮ ಖಾತೆಗೆ ಪಕ್ಕ ಜಮಾ ಆಗುತ್ತದೆ! ಇಲ್ಲಿದೆ ಸಂಪೂರ್ಣ ಮಾಹಿತಿ

Raita Vidyanidhi Scholarship 2024 : ನಮಸ್ಕಾರ ಸ್ನೇಹಿತರೆ, ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ವಿಷಯವೇನೆಂದರೆ, ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 11000ಗಳನ್ನು ಪಡೆದುಕೊಳ್ಳಿ. ಸ್ನೇಹಿತರೆ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ರಾಜ್ಯ ಸರ್ಕಾರ ಕೈಗೊಂಡ ಯೋಜನೆಯಾಗಿದೆ. ಕರ್ನಾಟಕದಲ್ಲಿರುವ ರೈತರ ಮಕ್ಕಳಿಗೆ ಅವರ ಶೈಕ್ಷಣಿಕ ಬೆಂಬಲಕ್ಕೆ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಯೋಜನೆ ಜಾರಿಗೆ ತರಲಾಗಿದೆ. ಈ ಸ್ಕಾಲರ್ ಶಿಪ್ ಗೆ ಅರ್ಜಿ ಹಾಕಲು ಸಂಪೂರ್ಣ ಮಾಹಿತಿ ಇಲ್ಲಿದೆ ಲೇಖನವನ್ನು ಕೊನೆವರೆಗೂ ತಪ್ಪದೇ ನೋಡಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕೆಲವೇ ಗಂಟೆಗಳ ಕಾಲಾವಕಾಶ ಬೇಗ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

ಹೌದು ಸ್ನೇಹಿತರೆ, ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ರೀತಿಯ ಮಾಹಿತಿಗಳನ್ನು ಪರಿಚಯಿಸುತ್ತೇವೆ. ಮತ್ತು ಸರ್ಕಾರಿ ಕೆಲಸಗಳಿಗೆ ಸಂಬಂಧಿಸಿದ ಲೇಖನವು ಸಹ ನಿಮಗೆ ಪರಿಚಯಿಸುತ್ತೇವೆ. ಆದಕಾರಣ ನೀವು ನಮ್ಮ WhatsApp and telegram ಗ್ರೂಪ್ಗಳಿಗೆ ಜಾಯಿನ್ ಆಗಿ ಅಲ್ಲಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ ಜೊತೆಗೆ ಮೂರು ಲಕ್ಷ ರೂಪಾಯಿ ಸಿಗುತ್ತೆ ಇಲ್ಲಿಗೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Raita Vidyanidhi Scholarship 2024) ರೈತ ವಿದ್ಯಾನಿಧಿ ಗೆ ವಿದ್ಯಾರ್ಥಿ ವೇತನ.

ಲೇಖನದಲ್ಲಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ನಿಮಗೆ ಬೇಕಾಗುವ ಎಲ್ಲಾ ಮಾಹಿತಿಗಳು ಸಿಗುತ್ತವೆ ಅಂದರೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲೆಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು, ಹಾಗೂ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗುತ್ತದೆ ಎನ್ನುವ ನಿಖರತೆ ನಿಮಗೆ ತಿಳಿಸಿಕೊಡುತ್ತೇವೆ. ಆದ ಕಾರಣ ತಾವುಗಳು ಲೇಖನವನ್ನು ಕೊನೆಯವರೆಗೂ ನೋಡಿ.

ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆ ಮತ್ತು ಪುರುಷರಿಗೆ 50,000 ಸಿಗುತ್ತೆ. ಬೇಗ ಅರ್ಜಿ ಸಲ್ಲಿಸಿ

 

(Raita Vidyanidhi Scholarship 2024) ರೈತ ವಿದ್ಯಾನಿಧಿ ಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 

WhatsApp Group Join Now
Telegram Group Join Now       

ಈ ಹಿಂದೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ರೈತ ವಿದ್ಯಾನಿಧಿ (raita vidyanidhi) ವಿದ್ಯಾರ್ಥಿ ವೇತನದ ಅಡಿಯಲ್ಲಿ ನಮ್ಮ ರೈತರ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಸಹಾಯಧನವನ್ನು ಸರ್ಕಾರ ನೀಡಿದ್ದು. ಈ ವರ್ಷವೂ ಸಹ ಅರ್ಜಿ ಸಲ್ಲಿಕೆಯನ್ನು ಆರಂಭಗೊಳಿಸಲಾಗಿದೆ. ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಒಟ್ಟು 11000 ರೂಪಾಯಿಗಳು ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಹಣವನ್ನು ವಿದ್ಯಾರ್ಥಿಗಳಿಗೆ ಶಿಕ್ಷಣ ಚಟುವಟಿಕೆಗಳಲ್ಲಿ ಬಳಸಬೇಕಾಗುತ್ತದೆ.

Raita Vidyanidhi Scholarship 2024
Raita Vidyanidhi Scholarship 2024

 

(Raita Vidyanidhi Scholarship 2024) ವಿದ್ಯಾರ್ಥಿ ವೇತನದ ಹಂಚಿಕೆ.

 

  • 8-10ನೇ ತರಗತಿ ವಿದ್ಯಾರ್ಥಿಗಳಿಗೆ 2,000 ರೂಪಾಯಿಗಳು.
  • PUC.ITI.Diploma.ವಿದ್ಯಾರ್ಥಿಗಳಿಗೆ 2500ರೂಪಾಯಿಗಳು.
  • BA, BCOM, BSC ವಿದ್ಯಾರ್ಥಿಗಳಿಗೆ 5000 ಗಳು
  • LLB ಫಾರ್ಮಸಿ ವಿದ್ಯಾರ್ಥಿಗಳಿಗೆ 7,000 ರೂಪಾಯಿಗಳು
  • MBBS ವಿದ್ಯಾರ್ಥಿಗಳಿಗೆ 11000 ರೂಪಾಯಿಗಳು.

 

ಪ್ರಿಯ ವಿದ್ಯಾರ್ಥಿಗಳಿಗೆ ಈ ಮೇಲೆ ತಿಳಿಸಲಾದ ಕೋರ್ಸ್ಗಳು ಮಾಡಿದವರಿಗೆ ಈ ರೀತಿಯಾಗಿ ವಿದ್ಯಾರ್ಥಿ ವೇತನ ಸಿಗುತ್ತದೆ. ಆದ ಕಾರಣ ತಾವೆಲ್ಲರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಣವನ್ನು ಪಡೆದುಕೊಳ್ಳಿ.

 

ಕೇವಲ ರೈತರ ಮಕ್ಕಳಿಗೆ ಮಾತ್ರನಾ?

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ( Raita Vidyanidhi Scholarship 2024 ) ಕೇವಲ ರೈತರ ಮಕ್ಕಳಿಗೆ ಮೀಸಲಾಗಿದ್ದು. ಇನ್ನುಳಿದ ವಿದ್ಯಾರ್ಥಿಗಳು ಈ ಯೋಜನೆಯಿಂದ ಹೊರ ಗೊಳಿಸುತ್ತಾರೆ ಎನ್ನಬಹುದು. ಸಾಮಾನ್ಯವಾಗಿ ನಮ್ಮ ದೇಶದಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ರೈತರ ಕುಟುಂಬದಿಂದಲೇ ಬಂದಿರುವುದರಿಂದ ಭಾಗಶಃ ಇದು ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ನಿಮ್ಮಲ್ಲಿ ನಿಮ್ಮ ಹೊಲದ ಫ್ರೂಟ್ಸ್ ಇದ್ದರೆ ಸಾಕಾಗುತ್ತದೆ. ಈ ವಿದ್ಯಾರ್ಥಿ ವೇತನದಿಂದ ನೀವು ಸಹ ₹11,000ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದಾಗಿದೆ.

 

ಈ ಕೆಳಗೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಫ್ರೂಟ್ಸ್ ಐಡಿ ಸಹಾಯದಿಂದ ಲಾಗಿನ್ ಆಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮಾಡಬಹುದು.

 

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

 

ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಫ್ರೂಟ್ಸ್ ಐಡಿ ಯ ಸಹಾಯದಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Leave a comment