Ration Card application : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು..?

Ration Card application:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ ಮಾಡಲು ಸರ್ಕಾರ ಕಡೆಯಿಂದ ಈ ದಿನಾಂಕವನ್ನು ನಿಗದಿ ಮಾಡಲಾಗಿದ್ದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತವೆ ಮತ್ತು ಯಾವ ದಿನಾಂಕದಂದು ಅರ್ಜಿ ಸಲ್ಲಿಸಲು ಅವಕಾಶವಿರುತ್ತೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಆದೇಶ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ

ಉಚಿತ ಬಸ್ ಪ್ರಯಾಣ ಮಾಡುವವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿ.

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (Ration Card application) ಅರ್ಜಿ ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದು ಸರ್ಕಾರ ಮೇ ತಿಂಗಳಲ್ಲಿ ಎರಡು ಸಲ ಅವಕಾಶ ಕೊಟ್ಟಿತ್ತು ಆದರೆ ಸರ್ವ ಸಮಸ್ಯೆಯಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮತ್ತು ಆಹಾರ ಇಲಾಖೆ ಕಡೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಇದೇ ಜೂನ್ ತಿಂಗಳು 21 ನೇ ತಾರೀಕು ಅಥವಾ ಈ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತೆ ಎಂಬ ಮಾಹಿತಿಯನ್ನು ಆಹಾರ ಇಲಾಖೆ ಕಡೆಯಿಂದ ಹೊರ ಬಂದಿದೆ

ಹೌದು ಸ್ನೇಹಿತರೆ ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದು ಹಾಗಾಗಿ ನಿಮಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಬೇಕು ಅಂದರೆ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ಮಾಹಿತಿ ಬೇಗ ಪಡೆಯುತ್ತೀರಿ.

Ration Card application
Ration Card application

 

ರೇಷನ್ ಕಾರ್ಡ್ (Ration Card application) ಅರ್ಜಿ ಹಾಕಲು ಬೇಕಾಗುವ ದಾಖಲೆಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
WhatsApp Group Join Now
Telegram Group Join Now       

ಈ ಮೇಲೆ ನಡೆದ ಎಲ್ಲಾ ದಾಖಲಾತಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುತ್ತದೆ

 

ರೇಷನ್ ಕಾರ್ಡ್ (Ration Card application) ಗೆ ಅರ್ಜಿ ಹೇಗೆ ಸಲ್ಲಿಸಬೇಕು..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಆದರೆ ನಿಮಗೆ ಆಹಾರ ಇಲಾಖೆಯ ವೆಬ್ಸೈಟ್ನಲ್ಲಿ ಸರ್ವರ್ ಸಮಸ್ಯೆ ಉಂಟಾಗಬಹುದು ಹಾಗಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಈ ಕೆಳಗೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಅವಕಾಶವಿರುತ್ತದೆ

  • ಗ್ರಾಮ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್
  • CSC ಕೇಂದ್ರ

ಈ ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳು ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಅಧಿಕೃತವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೆಳಗಡೆ ಲಿಂಕ್ ನೀಡಿದ್ದೇವೆ

Ration Card application :- ಇಲ್ಲಿ ಕ್ಲಿಕ್ ಮಾಡಿ