Ration Card apply online Karnataka | ಇವತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್

Ration Card apply online Karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸುವವರಿಗೆ ಶುಭ ಸುದ್ದಿ ಎಂದು ಹೇಳಬಹುದು ಏಕೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧಾರ ಮಾಡಿದೆ ಯಾವ ದಿನಾಂಕದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬಹುದು ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ಮತ್ತು ಹೊಸ ರೇಷನ್ ಕಾರ್ಡಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನೆಯಲ್ಲಿ ನಾವು ತಿಳಿದುಕೊಳ್ಳೋಣ

ರೈತರ ಖಾತೆಗೆ 2ನೇ ಹಂತದ 18000 ಬೆಳೆ ವಿಮೆ ಹಣ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಹಾಗೂ ವಿದ್ಯಾರ್ಥಿ ವೇತನ ಸಂಬಂಧಿಸಿದಂತೆ ಹಾಗೂ ಟ್ರೆಂಡಿಂಗ್ ನ್ಯೂಸ್ ಇತರ ಅನೇಕ ಸುದ್ದಿಗಳನ್ನು ನೀವು ಬೇಗ ಪಡೆಯಬೇಕು ಅಂದರೆ ನಮ್ಮ WhatsApp & Telegram ಗ್ರೂಪಿಗೆ ಜೈನ್ ಆಗಬೇಕು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರು ಜಾಯಿನ್ ಆಗಲು ಪ್ರಯತ್ನ ಮಾಡಿ

ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 10000 ಸ್ಕಾಲರ್ಶಿಪ್ ಸಿಗುತ್ತೆ..! ಪ್ಲೀಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿದ್ದಾರೆ ಮಾತ್ರ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

(Ration Card apply online Karnataka) ಹೊಸ ರೇಷನ್ ಕಾರ್ಡಿಗೆ ಅರ್ಜಿ ಪ್ರಾರಂಭ..?

ಹೌದು ಸ್ನೇಹಿತರೆ, ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಈಗಾಗಲೇ 2 ರಿಂದ 3 ಸಲ ಅವಕಾಶ ಕಲ್ಪಿಸಿ ಕೊಟ್ಟಿದ್ದು ಆದರೆ ಸರ್ವರ್ ಸಮಸ್ಯೆಯಿಂದ ತುಂಬಾ ಜನರಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ. ಜೊತೆಗೆ ಸರ್ಕಾರ ಯಾವುದೇ ಮಾಹಿತಿ ನೀಡಿದೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದು ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಬೇಕು ಅಂದರೆ ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಿ ಇದರಿಂದ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಸಿಗುತ್ತದೆ

Ration Card apply online Karnataka
Ration Card apply online Karnataka

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ರಾಜ್ಯ ಸರಕಾರ ಇದೇ ಜೂನ್ ತಿಂಗಳಿನಲ್ಲಿ ಅಂದರೆ ಜೂನ್ 10ನೇ ತಾರೀಕು ಹಾಗೂ ಜೂನ್ 21ನೇ ತಾರೀಖಿನಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತೆ ಎಂಬ ಮಾಹಿತಿ ಖಾಸಗಿ ಮಾಧ್ಯಮಗಳಿಂದ ಹೊರಬಂದಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜೂನ್ 10ನೇ ತಾರೀಕು ಮತ್ತು 21ನೇ ತಾರೀಖಿನಂದು ತುರ್ತು ಪರಿಸ್ಥಿತಿ ಗಳಿಗೆ ಸಂಬಂಧಿಸಿದಂತೆ ಅಂದರೆ ಭಯಾನಕ ಕಾಯಿಲೆಗಳು ಹಾಗೂ ಕಿಡ್ನಿ ಫೇಲ್ವೆರ್ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಅಥವಾ ಕುಟುಂಬದವರಿಗೆ ಮಾತ್ರ ಹೊಸ ರೇಷನ್ ಕಾರ್ಡ ಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಮತ್ತು ಅರ್ಜಿ ಹಾಕಿದ ಎರಡರಿಂದ ಮೂರು ದಿನದ ಒಳಗಡೆ ಹೊಸ ರೇಷನ್ ಕಾರ್ಡ್ ನಿಮಗೆ ಸಿಗುತ್ತದೆ

ನೀವು ಕೇಳಬಹುದು ಬೇರೆಯವರಿಗೆ ಅರ್ಜಿ ಹಾಕಲು ಬರುವುದಿಲ್ಲವಾ ಅಂತ ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು ಆದರೆ ರೇಷನ್ ಕಾರ್ಡ್ ಕೊಡಲು ಎರಡರಿಂದ ಮೂರು ತಿಂಗಳು ವಿಳಂಬವಾಗುತ್ತದೆ ಹಾಗಾಗಿ ನೀವು ಏನಾದ್ರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಜೂನ್ 10 ಮತ್ತು 21ನೇ ತಾರೀಖಿನಂದು ಅವಕಾಶವಿದೆ ಅವತ್ತಿನ ದಿನ ಅರ್ಜಿ ಸಲ್ಲಿಸಬಹುದು ಮತ್ತು ನಿಮಗೆ ಯಾವ ದಿನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಬಿಡುತ್ತಾರೆ ಎಂಬ ಮಾಹಿತಿ ಬೇಗ ಪಡೆಯಬೇಕು ಅಂದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ

 

(Ration Card apply online Karnataka ) ಅರ್ಜಿ ಹಾಕಲು ಬೇಕಾಗುವ ದಾಖಲೆಗಳು..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜೆ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ನಾವು ಈ ಕೆಳಗಡೆ ವಿವರಿಸಿದ್ದೇವೆ

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ (ಕುಟುಂಬದ ಎಲ್ಲಾ ಸದಸ್ಯರ)
  • ಜನನ ಪ್ರಮಾಣ ಪತ್ರ ( 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
  • ಮೊಬೈಲ್ ಸಂಖ್ಯೆ

ಈ ಮೇಲೆ ನೀಡಿದ ಎಲ್ಲಾ ದಾಖಲೆಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುತ್ತದೆ

 

(Ration Card apply online Karnataka ) ಹೇಗೆ ಅರ್ಜಿ ಸಲ್ಲಿಸಬೇಕು..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ನಿಮ್ಮ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವ ಕೇಂದ್ರ, ಈ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಮೇ ತಿಂಗಳಿನಲ್ಲಿ ನಮ್ಮ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ನಲ್ಲಿ ಯಾರು ಬೇಕಾದರೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿರುವಂತಹ ಲಿಂಕ್ ನ ಮೂಲಕ ನೀವು ನಿಮ್ಮ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

ಗಮನಿಸಿ:- ಮೇಲೆ ಕೊಟ್ಟಿರುವಂತ ಲಿಂಕ್ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟಾಗ ಮಾತ್ರ ಆ ಲಿಂಕ್ ಓಪನ್ ಆಗುತ್ತೆ ಇಲ್ಲವಾದರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತೋರಿಸಲಾಗುತ್ತದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ನಿಮ್ಮ ಪಕ್ಕದ ಮನೆ ಕುಟುಂಬದವರ ಜೊತೆ ಹಾಗೂ ನಿಮ್ಮ ಊರಿನ ಜನರ ಜೊತೆ ಈ ಮಾಹಿತಿ ಶೇರ್ ಮಾಡಿಕೊಳ್ಳಿ