ration Card apply online | ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕೆಲವೇ ಗಂಟೆಗಳ ಕಾಲ ಅವಕಾಶ ಬೇಗ ಅರ್ಜಿ ಸಲ್ಲಿಸಿ

ration Card apply online :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಾ ಇದ್ದೀರಾ ಹಾಗಾದರೆ ನಿಮಗೆ ಸರಕಾರ ಕಡೆಯಿಂದ ಗುಡ್ ನ್ಯೂಸ್ ಇದೆ ಎಂದು ಹೇಳಬಹುದು ಏಕೆಂದರೆ ಸರ್ಕಾರ ಇದೇ ಮೇ 21 ಮತ್ತು 24ನೇ ತಾರೀಖಿನಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕೆಲವೇ ಗಂಟೆಗಳ ಕಾಲ ಅವಕಾಶ ಕೊಟ್ಟಿತ್ತು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಕಲ್ಪಿಸಲಾಗುತ್ತೆ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳನ್ನು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು

ಇದೇ ರೀತಿ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ನೌಕರಿದ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ಮತ್ತು ಸರಕಾರಿ ಯೋಜನೆಗಳು ಹಾಗೂ ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಈ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆ ಮತ್ತು ಪುರುಷರಿಗೆ 50,000 ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

(ration Card apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕೆಲವೇ ಗಂಟೆಗಳ ಕಾಲ ಅವಕಾಶ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಅಂತವರಿಗೆ ಸರ್ಕಾರ ಕಡೆಯಿಂದ ಈಗಾಗಲೇ ಅವಕಾಶ ಕಲ್ಪಿಸಿ ಕೊಟ್ಟರು ಸರ್ವರ್ ಸಮಸ್ಯೆಯಿಂದ ಒಂದು ಅರ್ಜಿ ಕೂಡ ಹಾಕಲು ಆಗುತ್ತಿಲ್ಲ ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಮೇ ತಿಂಗಳಿನಲ್ಲಿ ಅವಕಾಶ ಕೊಡಲಾಗುತ್ತೆ ಎಂಬ ಮಾಹಿತಿ ಕೊಟ್ಟಿತ್ತು ಆದರೆ ಚುನಾವಣೆ ಇರುವ ಕಾರಣದಿಂದ ಅವಕಾಶ ಕೊಡಲು ಆಗುವುದಿಲ್ಲವೆಂದು ಹೇಳಿತ್ತು

ಆದರೆ ಇದೇ ಮೇ ತಿಂಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮೇ 21 ಮತ್ತು 24 ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕೇವಲ ಎರಡು ಗಂಟೆಗಳ ಕಾಲ ಮಾತ್ರ ಕಾಲಾವಕಾಶ ಕೊಟ್ಟಿತ್ತು ಇದಕ್ಕೆ ಸಾಕ್ಷಿ ನಾವು ಎರಡು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದೇವೆ ಅದರ ಸಾಕ್ಷಿಯನ್ನು ನೀವು ಕೆಳಗಡೆ ನೋಡಬಹುದು

ration Card apply online
ration Card apply online

 

WhatsApp Group Join Now
Telegram Group Join Now       

ಮೇಲೆ ಕಾಣಿಸಿದ ಹೊಸ ರೇಷನ್ ಕಾರ್ಡ್ ಅರ್ಜಿ 21ನೇ ತಾರೀಕು ಹಾಕಲಾಗಿದ್ದು ಮೇ 21ನೇ ತಾರೀಕಿನಂದು ತುರ್ತು ಪರಿಸ್ಥಿತಿಗಳಿಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ವಿಪರೀತ ಸರ್ವ ಸಮಸ್ಯೆಯಿಂದ ನಮಗೆ ಒಂದೇ ಒಂದು ಕಾರ್ಡ್ ಅರ್ಜಿ ಹಾಕಲು ಅವಕಾಶ ಸಿಕ್ಕಿದೆ

ration Card apply online
ration Card apply online

 

ಈ ಮೇಲ್ಕಾಣಿಸಿದ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಮೇ 24 ನೇ ತಾರೀಖಿನಂದು ಅರ್ಜಿ ಹಾಕಲಾಗಿದ್ದು ಅವತ್ತಿನ ದಿನ ಕೇವಲ 12 ಗಂಟೆಯಿಂದ ಒಂದು ಗಂಟೆಯವರೆಗೆ ಮಾತ್ರ ಅವಕಾಶ ಕೊಟ್ಟಿದೆ ಇಲ್ಲಿಯೂ ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸರ್ವರ್ ಸಮಸ್ಯೆ ಉಂಟಾಗಿದೆ

ಸಿಎಂ ಸಿದ್ದರಾಮಯ್ಯನವರ ಹೊಸ ಗ್ಯಾರಂಟಿ ಮನೆ ಇಲ್ಲದವರಿಗೆ ಉಚಿತ ಮನೆ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಯಾವುದೇ ಮುನ್ಸೂಚನೆ ಇರಲಾರದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತಿದೆ ಇದರ ಬಗ್ಗೆ ಸೂಚನೆ ಸಿಕ್ಕ ನಂತರ ನಾವು ಪ್ರತಿಯೊಂದು ಅಪ್ಡೇಟ್ ಅನ್ನು ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಮತ್ತು ಟೆಲಿಗ್ರಾಂ ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ನಮ್ಮ WhatsApp ಮತ್ತು Telegram ಗ್ರೂಪ್ಗಳಿಗೆ ಜೋಯಿನ್ ಆಗಿ ಇದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಕೊಡುತ್ತಾರೆ ಅವತ್ತೇನೆ ನಿಮಗೆ ಅಪ್ಡೇಟ್ ಸಿಗುತ್ತೆ ಮತ್ತು ಲಿಂಕ್ ಕೂಡ ಕಳಿಸಲಾಗುತ್ತದೆ

 

(ration Card apply online) ಮತ್ತೆ ಯಾವಾಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ…?

ಹೌದು ಸ್ನೇಹಿತರೆ ಈಗಾಗಲೇ ಸರಕಾರ ತುರ್ತು ಪರಿಸ್ಥಿತಿಗಳಿಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ಕಲ್ಪಿಸಿ ಕೊಡುತ್ತಿದೆ ಇದರ ಬಗ್ಗೆ ಮಾಹಿತಿ ಬೇಗ ಬೇಕಾದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರತಿದಿನ ಹಾಗೂ ಯಾವಾಗ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಡುತ್ತಾರೆ ಅವತ್ತಿನಿಂದ ಅಭ್ಯರ್ಥಿ ಸಿಗುತ್ತೆ

ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಕಾಯುತ್ತಿದ್ದರೆ ಸರ್ಕಾರ ಕಡೆಯಿಂದ ಜೂನ್ 6ನೇ ತಾರೀಖಿನಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂಬ ಮಾಹಿತಿ ಖಾಸಗಿ ಮೂಲಗಳಿಂದ ದೊರೆತಿದೆ ಹಾಗಾಗಿ ಜೂನ್ ತಿಂಗಳಲ್ಲಿ ಮೊದಲ ವಾರದಲ್ಲಿ ಅಥವಾ ಕೊನೆ ಎರಡು ವಾರಗಳಲ್ಲಿ ಅವಕಾಶ ಕೊಡಬಹುದು

ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಮತ್ತು ತಿದ್ದುಪಡಿಗೆ ಅರ್ಜಿ ಹಾಕಲು ಬಯಸುವವರು ಈ ಕೆಳಗೆ ನೀಡಿದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಇದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸುಲಭವಾಗುತ್ತದೆ

 

(ration Card apply online) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಗೆ ಬೇಕಾಗುವ ದಾಖಲೆಗಳು…?

ಹೌದು ಸ್ನೇಹಿತರೆ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ, ಈ ಕೆಳಗಿನ ದಾಖಲಾತಿಗಳು ಕಡ್ಡಾಯವಾಗಿ ಬೇಕು

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಫೋಟೋ
  • ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಅಥವಾ ಸೇರ್ಪಡೆಗೆ ಬೇಕಾಗುತ್ತದೆ

 

(ration Card apply online) ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಪ್ರಶ್ನೆ ಕಾಣುತ್ತಿದೆ ಮೇ 21 ಮತ್ತು 24 ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಆನ್ಲೈನ್ ಮೂಲಕ ಅರ್ಜಿ ಹಾಕಲು ಅವಕಾಶವಿತ್ತು ಇಲ್ಲಿ ಸರ್ವರ್ ಸಮಸ್ಯೆ ಉಂಟಾಗುತ್ತದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ

1) ಗ್ರಾಮ ಒನ್,

2) ಕರ್ನಾಟಕ ಒನ್ ,

3) ಬೆಂಗಳೂರು ಒನ್,

4) CSC ಕೇಂದ್ರ ಗಳಿಗೆ

ಭೇಟಿ ನೀಡಿ ಅಥವಾ ಇತರ ಆನ್ಲೈನ್ ಸೆಂಟರ್ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ನೀವೇನಾದರೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು

ಗಮನಿಸಿ:- ಈ ಲಿಂಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಿಟ್ಟ ದಿನ ಮಾತ್ರ ಓಪನ್ ಆಗುತ್ತೆ ಅವತ್ತು ದಿನ ನಾವು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಹೊಸ ಲಿಂಕ್  ಅಪ್ಡೇಟ್ ಮಾಡುತ್ತೇವೆ ಹಾಗಾಗಿ  ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕಾಣಿಸಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು

ಈ ಲೇಖನೆಯ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಬಿಡುತ್ತಾರೆ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಸಂಪೂರ್ಣ ಮಾಹಿತಿ ಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

Leave a comment