ration card cancelled list | ರೇಷನ್ ಕಾರ್ಡ್ ಡಿಲೀಟ್ ಲಿಸ್ಟ್ ಇನ್ಮುಂದೆ ಇಂಥವರಿಗೆ ಗೃಹಲಕ್ಷ್ಮಿ ಹಣ ಬರುವುದಿಲ್ಲ

ration card cancelled list :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಶಿಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರ ಏಕಾಏಕಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು ಅದಕ್ಕೆ ಕಾರಣ ಏನು ? ಇದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಹೇಗೆ ತಿಳಿದುಕೊಳ್ಳುವುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಮತ್ತು ಖಾಸಗಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳನ್ನು WhatsApp & Telegram ಗ್ರೂಪ್ ಗಳಿಗೆ ಆಸಕ್ತಿಯುಳ್ಳವರು ಬೇಗ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಸಿಗುತ್ತದೆ

ಹತ್ತನೇ ತರಗತಿ ಫಲಿತಾಂಶ ಇವತ್ತು ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ

(ration card cancelled list) ರೇಷನ್ ಕಾರ್ಡ್ ಡಿಲೀಟ್ ಆದೇಶ ?

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಕಡೆಯಿಂದ ಏಕೈಕ ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲು ಆಹಾರ ಮತ್ತು ನಾಗರಿಕ ಇಲಾಖೆಗೆ ಆದೇಶ ನೀಡಲಾಗಿದೆ ಆದ್ದರಿಂದ ಪ್ರತಿ ತಿಂಗಳು ಒಂದಿಷ್ಟು ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲು ಪ್ರಾರಂಭ ಮಾಡಿದ್ದಾರೆ

WhatsApp Group Join Now
Telegram Group Join Now       

ಕಾರಣ ಏನಪ್ಪಾ ಅಂದರೆ ಕೆಲವರು ಬಿಪಿಎಲ್ ಮತ್ತು ಅಂಥೋದಯ ಎಪಿಎಲ್ ಕಾರ್ಡ್ಗಳನ್ನು ಅಕ್ರಮವಾಗಿ ಹೊಂದಿದ್ದು ಅಥವಾ ಈ ಕಾರ್ಡ್ ಗಳನ್ನು ಪಡೆದುಕೊಳ್ಳಲು ಅರ್ಹತೆ ಹೊಂದಿಲ್ಲದಿದ್ದರೂ ಕೂಡ ಕೆಲವರು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಇದನ್ನು ಗಮನಿಸಿದ ಸರಕಾರ ಅಂತವರ ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲು ಆದೇಶ ಮಾಡಿದೆ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ಅಪ್ಡೇಟ್ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ತುಂಬಾ ಶ್ರೀಮಂತರು ಹಾಗೂ ಒಂದೇ ಕುಟುಂಬದಲ್ಲಿ ವಾಸ ಮಾಡುತ್ತಿದ್ದರು ಎರಡರಿಂದ ಮೂರು ರೇಷನ್ ಕಾರ್ಡ್ ಗಳನ್ನು ಹೊಂದಿರುವುದು ಹಾಗೂ ಈ ರೇಷನ್ ಕಾರ್ಡ್ ನಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಇದರಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆ ಆಗುತ್ತಿದೆ ಇಂತಹ ಅಕ್ರಮ ರೇಷನ್ ಕಾರ್ಡ್ ಗಳನ್ನು ಹೊಂದಿರುವವರನ್ನು ಗುರುತಿಸಿ ಪ್ರತಿ ತಿಂಗಳು ಒಂದಿಷ್ಟು ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲು ಶುರು ಮಾಡಿದ್ದಾರೆ

 

(ration card cancelled list) BPL & AAY ರೇಷನ್ ಕಾರ್ಡ್ಗಳಿಗೆ ಇರಬೇಕಾದ ಅರ್ಹತೆ ?

  • ಈ ರೇಷನ್ ಕಾರ್ಡನ್ನು ಹೊಂದಿದ ಕುಟುಂಬದ ವಾರ್ಷಿಕ ಆದಾಯ 1.2 ಲಕ್ಷಕ್ಕಿಂತ ಕಡಿಮೆ ಇರಬೇಕು
  • ಈ ರೇಷನ್ ಕಾರ್ಡ್ ಹೊಂದಿದ ಕುಟುಂಬದ ಆಸ್ತಿಯು 3 ಹೆಕ್ಟರ್ ಗಿಂತ ಕಡಿಮೆ ಇರಬೇಕು
  • ಇಂತಹ ರೇಷನ್ ಕಾರ್ಡ್ ಹೂಗಳು ಹೊಂದಿರುವಂತಹ ಕುಟುಂಬಗಳ ಸದಸ್ಯರು ಯಾವುದೇ ಸರಕಾರಿ ನೌಕರಿಯಲ್ಲಿ ಇರಬಾರದು
  • ಇಂಥ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಸ್ವಂತ ಕಾರು ಅಥವಾ ನಾಲ್ಕು ಚಕ್ರದ (ಜೀವನಾಧಾರಕ್ಕೆ ಹೊರತುಪಡಿಸಿ ಒಂದು ವಾಹನ) ವಾಹನ ಹೊಂದಿರಬಾರದು
WhatsApp Group Join Now
Telegram Group Join Now       

ಈ ರೀತಿ ರೇಷನ್ ಕಾರ್ಡ್ ಪಡೆಯಲು ಹಲವಾರು ಶರತ್ತುಗಳು ಇವೆ. ಇವುಗಳನ್ನು ಮೀರಿ ಬಡತನ ರೇಖೆಗಿಂತ ಮೇಲಿರುವಂತ ಜನರು ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ಸರ್ಕಾರ ಈಗಾಗಲೇ ರದ್ದು ಮಾಡಲು ಮುಂದಾಗಿದೆ

ಇಂತ ವಿದ್ಯಾರ್ಥಿಗಳಿಗೆ ಸಿಗಲಿದೆ ಐವತ್ತು ಸಾವಿರದಿಂದ ಒಂದು ಲಕ್ಷ ರೂಪಾಯಿ ವಿದ್ಯಾರ್ಥಿವೇತನ ಬೇಗ ಅರ್ಜಿ ಸಲ್ಲಿಸಿ

(ration card cancelled list) ರೇಷನ್ ಕಾರ್ಡ್ ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರು ಹೇಗೆ ಚೆಕ್ ಮಾಡುವುದು ?

ಹೌದು ಸ್ನೇಹಿತರೆ ಈಗಾಗಲೇ ಹಲವಾರು ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗಿದ್ದು ಇದರಲ್ಲಿ ನಿಮ್ಮ ಹೆಸರು ಇದೆ ಇಲ್ಲ ಎಂದು ಚೆಕ್ ಮಾಡಲು ನಾವು ಕೆಳಗಡೆ ಒಂದು ಲಿಂಕ್ ಕೊಟ್ಟಿದ್ದೇವೆ ಆದರೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಕುಟುಂಬದ ರೇಷನ್ ಕಾರ್ಡಿನ ಹೆಸರು ಇದೆ ಇಲ್ಲ ಎಂದು ಚೆಕ್ ಮಾಡಿ

 

👉 ಅಧಿಕೃತ ವೆಬ್ಸೈಟ್ Link 👈

 

ಹಂತ 1 :- ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ನಮ್ಮ ಕರ್ನಾಟಕದ ಆಹಾರ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ

ration card cancelled list
ration card cancelled list

ಹಂತ 2:- ನಂತರ ನಿಮಗೆ ಎಡ ಭಾಗದಲ್ಲಿ ಒಂದು ಅಡ್ಡಪಟ್ಟಿ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಅಲ್ಲಿ ಈ ರೇಷನ್ ಕಾರ್ಡ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ ರದ್ದುಗೊಳಿಸಲಾದ ಅಥವಾ ತಡೆಹಿಡಿಯಲಾದ ಪಟ್ಟಿ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ಹಂತ 3 :- ನಂತರ ನಿಮ್ಮ ಜಿಲ್ಲೆ ತಾಲೂಕು ಹಾಗೂ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ರೇಷನ್ ಕಾರ್ಡ್ ರದ್ದಾದ ಪಟ್ಟಿ ಕಾಣುತ್ತದೆ ಇದರಲ್ಲಿ ನಿಮ್ಮ ಹೆಸರು ಇದೆ ಇಲ್ಲ ಎಂದು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

Leave a comment