Ration card new application | ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ದಿನಾಂಕ ಫಿಕ್ಸ್ | ಈ ದಿನದಂದು ಅರ್ಜಿ ಸಲ್ಲಿಸಲು ಸಾಧ್ಯತೆ.

Ration card new application:- ನಮಸ್ಕಾರ ಗೆಳೆಯರೇ ನಮ್ಮ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ (Ration card new application)  ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ದಿನಾಂಕ ಘೋಷಣೆ ಮಾಡಲಾಗಿದೆ ಅದು ಯಾವ ದಿನಾಂಕ ಎಂದು ತಿಳಿಯೋಣ ಬನ್ನಿ ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು ಎಂಬುವುದರ ಎಲ್ಲಾ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಆದಕಾರಣ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

ಸಪ್ಲಿಮೆಂಟರಿ ಸೆಕೆಂಡ್ ಪಿಯುಸಿ ರಿಸಲ್ಟ್ ಈ ದಿನ ಪ್ರಕಟಣೆ ಮಾಡಲಾಗುತ್ತದೆ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದ್ರೆ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp  & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಖಾಲಿ ಇರುವಂತ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ

 

(Ration card new application) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವ ದಿನಾಂಕ ಯಾವಾಗ ?

WhatsApp Group Join Now
Telegram Group Join Now       

ನಮ್ಮ ಕರ್ನಾಟಕ ರಾಜ್ಯದಲ್ಲಿ (Ration card new application) ಹೊಸ ರೇಷನ್ ಕಾರ್ಡ್ ಮತ್ತು ಪಡಿತರ ಚೀಟಿಯೇ ಅರ್ಜಿ ಹಾಕಲು ಕಳೆದ ಎರಡು ವರ್ಷದಿಂದ ಗುದ್ದಾಟ ನಡೆಯುತ್ತಿದೆ ಯಾವಾಗ ಅಧಿಕೃತವಾಗಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭವಾಗುವುದು ಎಂಬುದು ನಮ್ಮ ರಾಜ್ಯದ ಸಾವಿರಾರು ಗ್ರಾಹಕರಲ್ಲಿ ಮನವಿ ಇದೆ.

ಹತ್ತನೇ ತರಗತಿ ಫಲಿತಾಂಶವನ್ನು ಈ ದಿನಾಂಕದಂದು ಪ್ರಕಟಣೆ ಮಾಡಲಾಗುತ್ತದೆ ಫಲಿತಾಂಶ ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್

ಕರ್ನಾಟಕ ರಾಜ್ಯ ಸರ್ಕಾರವು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಏಪ್ರಿಲ್ ಒಂದರಿಂದ (Ration card new application) ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಆಹ್ವಾನಿಸಲಾಗುತ್ತದೆ, ಎಂದು ತಿಳಿಸಿದರು, ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿಲ್ಲ, ಇದಕ್ಕೆ ಮೂಲ ಕಾರಣವೇನೆಂದರೆ ಲೋಕಸಭಾ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಗೆ ಆಗಿರುವುದರಿಂದ ಮತ್ತು ಈಗಿರುವ ಗ್ಯಾರೆಂಟಿಗಳಿಗೆ ಹಣ ವರ್ಗಾವಣೆ ಮಾಡುವುದು ದೊಡ್ಡ ತಲೆನೋವು ಆಗಿದೆ,

 

Ration card new application
Ration card new application
WhatsApp Group Join Now
Telegram Group Join Now       

 

ಲೋಕಸಭೆ ಚುನಾವಣೆಯು ಈಗಾಗಲೇ ದಕ್ಷಿಣ ಕನ್ನಡ ಭಾಗದಲ್ಲಿ ಮೊದಲನೆಯ ಅಂತ ನಡೆಸಲಾಗಿದೆ ಇನ್ನುಳಿದ ಎರಡನೇ ಹಂತದ ಲೋಕಸಭಾ ಚುನಾವಣೆಯನ್ನು ಮೇ 7ರ ದಿನಾಂಕದಂದು ನಡೆಯಲಿದೆ, ಇದಾದ ನಂತರದಲ್ಲಿ 8 ಮತ್ತು 9 ನೇ ತಾರೀಖಿನಿಂದ (Ration card new application) ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಈಗಾಗಲೇ ರಾಜ್ಯದಲ್ಲಿ ಒಂದು ಕೋಟಿಗಿಂತಲೂ ಹೆಚ್ಚು ಪಡಿತರ ಚೀಟಿಗಳಿವೆ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಗ್ರಾಹಕರು ಪಡಿತರ ಚೀಟಿಯಿಂದ ಬರುವ ಎಲ್ಲಾ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ.

ಈಗಿರುವ ಗ್ರಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳ ಹಾಗೂ ಇನ್ನಿತರ ಯೋಜನೆಗಳ ಹಣವನ್ನು ಪಡೆಯಲು ಕಡ್ಡಾಯವಾಗಿ ಪಡಿತರ ಚೀಟಿ ಬೇಕಾಗುತ್ತದೆ, ಅದಲ್ಲದೆ ಔಷಧಿ ಮತ್ತು ಆಸ್ಪತ್ರೆಗಳ ಚಿಕಿತ್ಸೆಗಾಗಿ ಕುಟುಂಬದ ರೇಷನ್ ಕಾರ್ಡ್ ಬೇಕಾಗುತ್ತದೆ, ಕೇಂದ್ರ ಸರ್ಕಾರದ ಅಟಲ್ ಜಿ ಪಿಂಚಣಿ ಯೋಜನೆ ಮತ್ತು ಹಲವಾರು ಯೋಜನೆಗಳಿಗೆ ರೇಷನ್ ಕಾರ್ಡ್ ಬಹು ಮುಖ್ಯ ಪಾತ್ರ ವಹಿಸುತ್ತದೆ.

(Ration card new application) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವ ದಿನಾಂಕದಂದು ಕರೆಯಲಾಯಿತು ?

ಪ್ರತಿ ಬಾರಿಯೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಕ್ರಿಯೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ನಲ್ಲಿ ಅಡ್ಡಿ ಸಲ್ಲಿಸುವ ಪ್ರಕ್ರಿಯೆಯನ್ನು ಶುರು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ, ಏಪ್ರಿಲ್ 1ನೇ ತಾರೀಖಿನಿಂದ ಹಲವಾರು ಬಾರಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು server ಓಪನ್ ಮಾಡಲಾಗಿತ್ತು ಆದರೆ ಕೆಲ ಗಂಟೆಗಳ ಕಾಲ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು.

 

ನಿಮ್ಮ ಹತ್ತಿರದ ಗ್ರಾಮ ಒನ್ ಕಚೇರಿ, ಗ್ರಾಮ ಪಂಚಾಯಿತಿ, ತಾಲೂಕು ಕಚೇರಿ ಮತ್ತು ನಾಡಕಚೇರಿ ಇವುಗಳಲ್ಲಿ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಇರುತ್ತದೆ, ಆದಕಾರಣ ನೀವುಗಳು ಸೂಕ್ತ ದಾಖಲೆಗಳಿಂದ ಎಂಟನೇ ತಾರೀಕಿ ಮೇಲ್ಪಟ್ಟು ಈ ಕಚೇರಿಗಳಿಗೆ ಒಮ್ಮೆ ಭೇಟಿ ನೀಡಬೇಕಾಗುತ್ತದೆ,

 

ವಿಶೇಷ ಸೂಚನೆ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ಹಾಗೂ ನಿಕರ ಮತ್ತು ಖಚಿತ ಮಾಹಿತಿ ಅಷ್ಟೇ ಪ್ರಸಾರ ಮಾಡಲಾಗುತ್ತದೆ, ಗೆಳೆಯರೇ ಇನ್ನೂ ಹೆಚ್ಚಿನ ಯೋಜನೆಗಳ ಮತ್ತು ಸರ್ಕಾರಿ ಕೆಲಸಗಳ ಮಾಹಿತಿ ಬೇಕಾಗಿದ್ದಲ್ಲಿ ನಮ್ಮ ವೆಬ್ ಸೈಟಿನ ಮೆನು ಮೆನುಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ. ಹಾಗೂ ಈ ಲೇಖನವನ್ನು ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ.

Leave a comment