ration Card new update | ರೇಷನ್ ಕಾರ್ಡ್ ಗೆ ಈ ಕೆವೈಸಿ ಮಾಡಿಸುವುದು ಕಡ್ಡಾಯ..! ಇಲ್ಲವಾದರೆ ರೇಷನ್ ಕಾರ್ಡ್ ರದ್ದಾಗುತ್ತದೆ

ration Card new update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ. ಏಕೆಂದರೆ ರೇಷನ್ ಕಾರ್ಡ್ ಗೆ ಈ ಕೆವೈಸಿ ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವೆಂದು ರಾಜ್ಯ ಸರ್ಕಾರ ಕಡೆಯಿಂದ ಆದೇಶವಾಗಿದೆ ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತೆ ಹಾಗಾಗಿ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ ಮತ್ತು ರೇಷನ್ ಕಾರ್ಡ್ ಗೆ ಕೆವೈಸಿ ಯಾವ ರೀತಿ ಮಾಡುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಯಾವ ರೀತಿ ಮಾಡಿಸುವುದು ಎಂಬ ಮಾಹಿತಿ ಕೂಡ ಈ ಲೇಖನಿಯಲ್ಲಿ ಇರುತ್ತದೆ ಹಾಗಾಗಿ ಲೇಖನೆಯನ್ನು ಪೂರ್ತಿಯಾಗಿ ಓದಿ

ಉಚಿತ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾಲಿ ಇರುವಂತ ಹುದ್ದೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಹಾಗೂ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀವು ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ (group ) ಜಾಯಿನ್ (join) ಆಗಬೇಕು, ಇದರಿಂದ ಪ್ರತಿಯೊಂದು ಮಾಹಿತಿ (updete ) ನಿಮಗೆ ಬೇಕಾ ಸಿಗುತ್ತದೆ

ಮುಂಗಾರು ಬೆಳೆ ವಿಮೆ ಕಡ್ಡಾಯ..! ರೈತರಿಗೆ ಖಡಕ್ ಆದೇಶ ಇನ್ನು ಮುಂದೆ ಬರ ಪರಿಹಾರ ಹಣ ಪಡೆಯಲು ಈ ಕೆಲಸ ಮಾಡಿ

(ration Card new update) ರೇಷನ್ ಕಾರ್ಡ್..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ರೇಷನ್ ಕಾರ್ಡ್ ಎಷ್ಟು ಮುಖ್ಯ ಎಂಬುದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆ ಜಾರಿಗೆ ತಂದರೆ ಅದು ರೇಷನ್ ಕಾರ್ಡ್ ಆಧಾರವಾಗಿಟ್ಟುಕೊಂಡು ಜಾರಿಗೆ ತರುತ್ತೆ ಅಂತ ರೇಷನ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಹೊರಟಿದ್ದು ಇದಕ್ಕೆ ಕಾರಣವೇನೆಂದರೆ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

ration Card new update
ration Card new update

 

(ration Card new update) ರೇಷನ್ ಕಾರ್ಡ್ ಕೆ ವೈ ಸಿ & ಆಧಾರ್ ಕಾರ್ಡ್ ಲಿಂಕ್..?

ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಆದೇಶವಾಗಿದ್ದು ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಎಲ್ಲಾ ಸದಸ್ಯರ ಕೆವೈಸಿ & ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಕೆವೈಸಿ & ಆಧಾರ್ ಕಾರ್ಡ್ ಲಿಂಕ್ ಮಾಡುತ್ತದೆ ಹೋದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರ ಕಡೆಯಿಂದ ಆದೇಶ ಮಾಡಲಾಗಿದೆ

ಹೌದು ಸ್ನೇಹಿತರೆ ಈ ಹಿಂದೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಕೆವೈಸಿ & ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಫೆಬ್ರವರಿ 30ನೇ ತಾರೀಖಿನಂದು ಕೊನೆಯ ದಿನಾಂಕ ಕೊಟ್ಟಿದ್ದು ಈ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು ಇದೇ ಜೂನ್ ತಿಂಗಳು 31 ನೇ ತಾರೀಖಿನಂದು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗೆ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಬೇಕು ಇಲ್ಲ ಅಂದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಹಾಗೂ ಸರಕಾರದಿಂದ ಬರುವಂತಹ ಎಲ್ಲಾ ಯೋಜನೆಗಳು ಕೂಡ ಬಂದ್ ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರ ಕಡೆಯಿಂದ ಆದೇಶವಾಗಿದೆ

WhatsApp Group Join Now
Telegram Group Join Now       

 

(ration Card new update) ರೇಷನ್ ಕಾರ್ಡ್ ಕೆ ವೈ ಸಿ ಹಾಗು ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ..?

ಹೌದು ಸ್ನೇಹಿತರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಈ ಕೆವೈಸಿ ಅಂದರೆ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆವೈಸಿ ಮಾಡಿಸಬೇಕು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೂ ಕೂಡ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇಲ್ಲವಾದರೆ ನಿಮ್ಮ ರೇಷನ್ ಕಾರ್ಡನ್ನು ರದ್ದು ಮಾಡಲಾಗುತ್ತೆ ಅಂದರೆ ಡಿಲೀಟ್ ಮಾಡಲಾಗುತ್ತೆ ಹಾಗಾಗಿ ಪ್ರತಿಯೊಬ್ಬರೂ ಆದಷ್ಟು ಬೇಗ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ

 

(ration Card new update) ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಹಾಗೂ ಈ kyc ಹೇಗೆ ಮಾಡುವುದು..?

ಹೌದು ಸ್ನೇಹಿತರೆ, ನೀವೇನಾದರೂ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಈ kyc ಮಾಡಿಸಬೇಕು ಎಂದರೆ ಎರಡು ರೀತಿಯಲ್ಲಿ ಮಾಡಬಹುದು ಮೊದಲನೇದಾಗಿ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಬೇಕು ಹಾಗೂ ಒಂದು ವೇಳೆ ನಿಮ್ಮ ಕೆವೈಸಿ ಆಗಿದೆ ಇಲ್ಲವೋ ಎಂದು ನೀವು ನ್ಯಾಯಬೆಲೆ ಅಂಗಡಿಯಲ್ಲಿ ತಿಳಿದುಕೊಳ್ಳಬಹುದು ಮತ್ತು ಆಗಿಲ್ಲವೆಂದರೆ ಈ ಕೆವೈಸಿ ಮಾಡಿಸಬಹುದು.

ಎರಡನೆಯದಾಗಿ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಈ ಕೆ ವೈ ಸಿ ಸ್ಟೇಟಸ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು ಅದನ್ನು ಮಾಡಲು ನಾವು ಕೆಳಗಡೆ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ

 

ಇಲ್ಲಿ ಕ್ಲಿಕ್ ಮಾಡಿ

ನಾವು ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನೀವು ಅಲ್ಲಿ ಈ ಸರ್ವಿಸ್ ಮೇಲೆ ಕ್ಲಿಕ್ ಮಾಡಿ.

ಅಲ್ಲಿ ಕೆಳಗಡೆ ನಿಮಗೆ UID ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವಂತ ನಂಬರ್ ಗೆ ಓಟಿಪಿ ಕಳಿಸಿ

ನಂತರ ನಿಮಗೆ ನಿಮಗೆ ಬಂದಿರುವಂತಹ ಓಟಿಪಿಯನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗುತ್ತೆ ಹಾಗೂ ಕೆವೈಸಿ ಕೂಡ ಕಂಪ್ಲೀಟ್ ಮಾಡಬಹುದು

ವಿಶೇಷ ಸೂಚನೆ:- ನೀವು ಆಧಾರ್ ಕಾರ್ಡ್ ಲಿಂಕ್ ಮಾಡಲು ಹಾಗೂ ಕೆವೈಸಿ ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಮಾಡುವುದು ಸೂಕ್ತ ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು

ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಂಡಿದ್ದೇನೆ ಹಾಗಾಗಿ ಈ ಮಾಹಿತಿಯನ್ನು ಆದಷ್ಟು ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಅವರ ರೇಷನ್ ಕಾರ್ಡ್ ನೀವು ರದ್ದಾಗುವುದನ್ನು ತಡೆದಂತಾಗುತ್ತದೆ ಈ ಒಂದು ಸಹಾಯವನ್ನು ಮಾಡುತ್ತೀರಿ ಅಂದುಕೊಂಡಿದ್ದೇನೆ

ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಹಾಗೂ ಸರಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು