Ration Card online check : ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವವರಿಗೆ ಶುಭ ಸುದ್ದಿ ಇಲ್ಲಿದೆ ಮಾಹಿತಿ

Ration Card online check :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಮತ್ತು ತಿದ್ದುಪಡಿ ಮಾಡಬೇಕು ಅಂದುಕೊಂಡಿದ್ದರೆ ನಿಮಗೆ ಸರ್ಕಾರ ಕಡೆಯಿಂದ ಒಂದು ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವವರು ಮತ್ತು ತಿದ್ದುಪಡಿ ಮಾಡುವವರು ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಅಗ್ನಿಶಾಮಕ ಇಲಾಖೆ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 10TH ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರ ಯೋಜನೆಗಳ ಕುರಿತು ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕುವುದು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಕೆಂದರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ ಹುದ್ದೆಗಳ ಅರ್ಜಿ ನೇಮಕಾತಿ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (Ration Card online check) ಅರ್ಜಿ..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದು ಅಂತವರಿಗೆ ಸರ್ಕಾರ ಕಡೆಯಿಂದ ಈಗಾಗಲೇ ಎರಡರಿಂದ ಮೂರು ಸಲ ಅವಕಾಶ ಕೊಟ್ಟಿದೆ ಆದರೆ ಸರ್ವರ್ ಸಮಸ್ಯೆಯಿಂದ ಮತ್ತು ತಾಂತ್ರಿಕ ದೋಷದಿಂದ ತುಂಬಾ ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಇದರಿಂದ ಜನರು ಸರ್ಕಾರದ ವಿರುದ್ಧ ಆಕ್ರೋಶ ಅವರ ಹಾಕುತ್ತಿದ್ದಾರೆ.

ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿ ಇಲ್ಲಿದೆ ಮಾಹಿತಿ

ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡಲು ಸಾಧ್ಯವಿಲ್ಲ ಎಂದು ಪೇಪರ್ ಸ್ಟೇಟ್ಮೆಂಟ್ ನೀಡಿದ್ದಾರೆ ಇದರ ಬಗ್ಗೆ ಕೆಳಗಡೆ ಒಂದು ಫೋಟೋ ದಲ್ಲಿ ಮಾಹಿತಿ ನೋಡಬಹುದು.

Ration Card online check
Ration Card online check
WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (Ration Card online check) ಅರ್ಜಿ ಹಾಕಲು ಅವಕಾಶ ಯಾವಾಗ..?

ಹೌದು ಸ್ನೇಹಿತರೆ ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿರುವ ಪ್ರಕಾರ ಈಗಾಗಲೇ 2.38 ಲಕ್ಷ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲಾಗಿದೆಯಂತೆ, ಈ ಎಲ್ಲಾ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ ನಂತರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಂಬಂಧಿಸಿದಂತೆ ಕೆಲವೊಂದು ಖಾಸಗಿ ಮಾಧ್ಯಮಗಳು ಹಾಗೂ ಇತರ ಅನ್ನೋಧಿಕೃತ ಮೂಲಗಳಿಂದ ತಿಳಿದು ಬಂದ ಮಾಹಿತಿ ಏನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜೂನ್ ಕೊನೆಯ ವಾರದಲ್ಲಿ ಅಥವಾ ಜುಲೈ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.

ಇವತ್ತು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಹೆಸರು ಸೇರ್ಪಡೆಗೆ ಜೂನ್ 21 ಸಮಯ 12 PM ನಿಂದ 6 PM ವರೆಗೆ ಅವಕಾಶ 

ವಿಶೇಷ ಸೂಚನೆ:- ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟ ದಿನ ನಿಮಗೆ ಮಾಹಿತಿ ಬೇಗ ಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪುಗಳಿಗೆ ಜಾಯಿನ್ ಆಗಿ

ಹೌದು ಸ್ನೇಹಿತರೆ 2.38 ಲಕ್ಷ ಹೊಸ ರೇಷನ್ ಕಾರ್ಡ್ ಗಳಲ್ಲಿ ಸುಮಾರು 56 ಸಾವಿರ ರೇಷನ್ ಕಾರ್ಡ್ ಗಳನ್ನು ಈಗಾಗಲೇ ವಿತರಣೆ ಮಾಡಲಾಗಿದ್ದು ಇನ್ನುಳಿದ ರೇಷನ್ ಕಾರ್ಡ್ ಗಳನ್ನು ಈ ಜೂನ್ ತಿಂಗಳು ಮುಗಿಯುವ ತರ ಒಳಗಡೆ ಆಗಿ ಅಥವಾ ಜುಲೈ ಮೊದಲ ವಾರದ ಒಳಗಡೆಯಾಗಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿ ಬಂದಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಗೆ ಈ ಹಿಂದೆ ಅರ್ಜಿ ಹಾಕಿದರೆ ನೀವು ರೇಷನ್ ಕಾರ್ಡ್ ಪಡೆಯಲು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ವಿಚಾರಿಸಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (Ration Card online check) ಬೇಕಾಗುವ ದಾಖಲಾತಿಗಳು..?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅಥವಾ ತಿದ್ದುಪಡಿ ಮಾಡಲು ಬಯಸಿದರೆ ಕಡ್ಡಾಯವಾಗಿ ಈ ಕೆಳಗಡೆ ನೀಡಿದಂತಹ ಎಲ್ಲಾ ದಾಖಲಾತಿಗಳು ಹೊಂದಿರಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಡುವ ಕಿಂತ ಮುಂಚಿತವಾಗಿ ಈ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ (6 ಒಳಗಿನ ಮಕ್ಕಳಿಗೆ ಮಾತ್ರ)
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಫೋಟೋ

ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ. ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಅಥವಾ ತಿದ್ದುಪಡಿಗೆ ಅವಕಾಶ ಕೊಟ್ಟ ದಿನ ನೀವು ನಿಮ್ಮ ಹತ್ತಿರದ SCS ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವ ಕೇಂದ್ರ, ಈ ಆನ್ಲೈನ್ ಸೆಂಟರ್ ಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ