Ration Card online check | ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯಾವಾಗ ಇಲ್ಲಿದೆ ಸಂಪೂರ್ಣ ಮಾಹಿತಿ

Ration Card online check :- ನಮಸ್ಕಾರ ಸ್ನೇಹಿತ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಅದನ್ನು ಯಾವ ರೀತಿ ಚೆಕ್ ಮಾಡುವುದು ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಲಾಗಿದ್ದು ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ ಮತ್ತು ರೇಷನ್ ಕಾರ್ಡ್ ಗೆ ಅರ್ಜಿ ಬಿಟ್ಟ ತಕ್ಷಣ ಹೊಸ ಅಪ್ಡೇಟ್ ಪಡಿಬೇಕಾದ್ರೆ WhatsApp ಗ್ರೂಪಿಗೆ ಜಾಯಿನ್ ಆಗಿ

ಇದೇ ರೀತಿ ಸರಕಾರಿ ಯೋಜನೆಗಳ ಕುರಿತು ಹಾಗೂ ಸರಕಾರಿ ನೌಕರಿ ಕುರಿತು ಮತ್ತು ಖಾಸಗಿ ಉದ್ಯೋಗಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ಗಳಿಗೆ ಜೈನ್ ಆಗಬಹುದು ಇದರಿಂದ ನಿಮಗೆ ಹೊಸ ಅಪ್ಡೇಟ್ಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಅಪ್ಡೇಟ್ ಬಿಟ್ಟ ತಕ್ಷಣ ಮಾಹಿತಿ ಬೇಕಾದರೆ ಜಾಯಿನ್ ಆಗಬಹುದು

ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ ಬೇಗ ಕ್ಲಿಕ್ ಮಾಡಿ

(Ration Card online check) ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ ?

ಹೌದು ಸ್ನೇಹಿತರೆ, ನೀವೇನಾದರೂ 2020 ಮತ್ತು 2024ರ ಒಳಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆ ಅಂತವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏನಪ್ಪಾ ಅಂದರೆ (Ration Card online check) ಈಗಾಗಲೇ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತ ಎಚ್ ಮುನಿಯಪ್ಪನವರು ತಿಳಿಸಿರುವ ಪ್ರಕಾರ ಸುಮಾರು 3,26,000 ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ

WhatsApp Group Join Now
Telegram Group Join Now       

ಬೆಳೆ ಪರಿಹಾರದ ಹಣ ಜಮಾ ಆಗಿದೆ ಮತ್ತು ಹಣ ಜಮಾ ಆಗದ ರೈತರ ಪಟ್ಟಿ ಬಿಡುಗಡೆ ಇಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ (Ration Card online check) ಶುಭಸುದ್ದಿ ಎಂದು ಹೇಳಬಹುದು ಏಕೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರು ಆನ್ಲೈನ್ ಮೂಲಕ ಸುಲಭವಾಗಿ ನಿಮ್ಮ ರೇಷನ್ ಕಾರ್ಡ್ ಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

ಇಷ್ಟೇ ಅಲ್ಲದೆ ನೀವು ನಿಮ್ಮ ರೇಷನ್ ಕಾರ್ಡ್ ಯಾವುದೇ ಅನಿವಾರ್ಯ ಕಾರಣದಿಂದ ಕಳೆದು ಹೋದರೆ ಅದನ್ನು ಕೂಡ ಆಹಾರ ಇಲಾಖೆಯ (NFSA) ಅಥವಾ ರಾಜ್ಯ ಸರ್ಕಾರದ ರೇಷನ್ ಪೋರ್ಟಲ್(portal) ಮೂಲಕ ನಿಮ್ಮ ರೇಷನ್ ಕಾರ್ಡ್ (Ration Card online check) ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು ಈ ವಿಧಾನದ ಬಗ್ಗೆ ತಿಳಿಯಲು ಈ ಕೆಳಗಡೆ ಮಾಹಿತಿಯನ್ನು ನಿಮಗೆ ನೀಡಲಾಗಿದೆ ಈ ಮಾಹಿತಿ ಮೂಲಕ ಸುಲಭವಾಗಿ ಡೌನ್ಲೋಡ್ ಮಾಡಿಕೊಡಬಹುದು

Ration Card online check
Ration Card online check

 

(Ration Card online check) ಆನ್ಲೈನ್ ಮೂಲಕ ರೇಷನ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ ?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಡೌನ್ಲೋಡ್ ಮಾಡಲು ಅಂದುಕೊಂಡಿದ್ದರೆ ಮೊದಲು ನೀವು ಅರ್ಜಿ ಹಾಕಿರಬೇಕಾಗುತ್ತದೆ ಅರ್ಜಿ ಹಾಕಿದ ಅಪ್ಲಿಕೇಶನ್ ಐಡಿಯನ್ನು ಹಾಕಿ ನೀವು ಹೊಸ ರೇಷನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು,

ರೇಷನ್ ಕಾರ್ಡ್ ಡೌನ್ಲೋಡ್ ಮಾಡಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

new ration Card download link

  • ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ಹೊಸ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಲು ಕೇಂದ್ರ ಸರ್ಕಾರದ (NFSA) ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ ಅಲ್ಲಿ ನಿಮಗೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ನಮ್ಮ ಭಾರತದಲ್ಲಿರುವ ರಾಜ್ಯಗಳ ಹೆಸರು ಕಾಣುತ್ತದೆ
  • ಅದರಲ್ಲಿ ನಮ್ಮ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮಗೆ ಸಂಬಂಧಪಟ್ಟ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ಅಲ್ಲಿ ನಿಮ್ಮ ತಾಲೂಕು ಯಾವುದು ಬರುತ್ತದೆ ಎಂದು ಆಯ್ಕೆ ಮಾಡಿಕೊಳ್ಳಿ ತಾಲೂಕು ಆಯ್ಕೆ ಮಾಡಿಕೊಂಡ ನಂತರ
  • ನಿಮ್ಮ ಹತ್ತಿರದ ಹೋಬಳಿ (Hubli centre) ಸೆಂಟರ್ ಅನ್ನು ಆಯ್ಕೆ ಮಾಡಿಕೊಳಬೇಕಾಗುತ್ತದೆ or ಗ್ರಾಮ ಪಂಚಾಯಿತಿ ಇನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ
  • ಇಲ್ಲಿ ನೀವು ಅಂತಿಮವಾಗಿ ನಿಮ್ಮ ತಹಸೀಲ್ or ನಿಮ್ಮ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ
  • ನಿಮ್ಮ ರೇಷನ್ ಕಾರ್ಡ್ ನಂಬರ್ or ನೀವು ಅರ್ಜಿ ಹಾಕಿದ ನಂಬರ್ ಹಾಕಿ ನಿಮ್ಮ ರೇಷನ್(ration Card) ಕಾರ್ಡ ಯನ್ನು ವೀಕ್ಷಣೆ ಮಾಡಬಹುದು ಅಥವಾ
  • ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ಹಾಕಿದ ನಂತರ ನಿಮ್ಮ ರೇಷನ್ ಕಾರ್ಡ್ ವೀಕ್ಷಿಸಲು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡ್ ಅಥವಾ ನಿಮ್ಮ ಕಳೆದು ಹೋದ ರೇಷನ್ ಕಾರ್ಡನ್ನು ಸುಲಭವಾಗಿ download ಮಾಡಬಹುದು.

 

(Ration Card online check) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ?

ಹೌದು ಸ್ನೇಹಿತರೆ ತುಂಬಾ ಜನರು ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಾ ಇದ್ದಾರೆ ಅಂತವರಿಗೆ ಸರ್ಕಾರ ಈಗಾಗಲೇ ಎರಡು ಮಾಡಲು ಅವಕಾಶ ಕೊಟ್ಟಿದ್ದರೂ ಕೂಡ ಸರ್ವ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಲೋಕಸಭೆ ಚುನಾವಣೆ ಮುಗಿದ ಬಳಿಕ ಅಂದರೆ ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆಗಳು ನಡೆಯುತ್ತಿದ್ದು

ಮೊದಲನೇ ಅಂತ ಏಪ್ರಿಲ್ 26ನೇ ತಾರೀಕು ಮತ್ತು ಎರಡನೇ ಹಂತ ಮೇ 7ನೇ ತಾರೀಕು ಲೋಕಸಭೆ ಚುನಾವಣೆ ನಡಿತಾ ಇದೆ ಇದರ ಬಳಿಕ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ಹಾಗಾಗಿ ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯ್ತಾ ಇದ್ದೀರಾ ಅಂತವರು ಮೊದಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ. ಅಪ್ಡೇಟ್ ಬಂದ ನಂತರ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಲಿಂಕ್ ಹಾಗೂ ಅಪ್ಡೇಟ್ ಕುರಿತು ಬೇಗ ಮಾಹಿತಿ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

Leave a comment