ration card suspended list | ಮೇ ತಿಂಗಳ ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ ಕೂಡಲೇ ನಿಮ್ಮ ಹೆಸರು ಚೆಕ್ ಮಾಡಿ

ration card suspended list:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು ಇದರಲ್ಲಿ ನಿಮ್ಮ ಹೆಸರು ಇದೆ ಇಲ್ಲವೆಂದು ಯಾವ ರೀತಿ ತಿಳಿದುಕೊಳ್ಳುವುದು ಹಾಗೂ ಯಾವ ಕಾರಣಕ್ಕೆ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಲಾಗಿದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ರೇಷನ್ ಕಾರ್ಡ್ ಇದ್ದವರಿಗೆ ಉಚಿತವಾಗಿ ಪ್ರತಿ ತಿಂಗಳು 5000 ಸಿಗುತ್ತೆ. ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ತಿಳಿಯಲು ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳಾದ WhatsApp & Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕೇವಲ ಎರಡು ಗಂಟೆಗಳ ಕಾಲ ಮಾತ್ರ ಅವಕಾಶ ಇಂಥವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(ration card suspended list) ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗ ನಮ್ಮ ಕರ್ನಾಟಕದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯ ಎಂಬುದು ಗೊತ್ತಿರುವಂತೆ ವಿಷಯ ಒಂದು ಕುಟುಂಬದಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ ಏನಿಲ್ಲ ಅಂದರೂ 5000 ಪಡೆಯಬಹುದು ಹಾಗಾಗಿ ತುಂಬಾ ಜನರು ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿದ್ದು ಹಾಗೂ ಶ್ರೀಮಂತರು ಹಾಗೂ ಜಿಎಸ್ಟಿ ಕಟ್ಟುವವರು ಕೂಡ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತವರ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಪ್ರಕ್ರಿಯೆ ನಮ್ಮ ಕರ್ನಾಟಕದಲ್ಲಿ ಬರೆದಿಂದ ಸಾಗುತ್ತಿತ್ತು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ವಾ ಎಂಬ ಮಾಹಿತಿಯನ್ನು ಯಾವ ರೀತಿ ತಿಳಿದುಕೊಳ್ಳಬಹುದು ಎಂದು ನಾವು ಈ ಲೇಖನಿಯಲ್ಲಿ ತಿಳಿಸಿಕೊಡುತ್ತೇವೆ

ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆಗೆ ಹೊಸ ರೂಲ್ಸ್..! ಈ ರೂಲ್ಸ್ ಪಾಲಿಸಿದರೆ ಮಾತ್ರ ಹಣ ಬರುತ್ತೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಇವಾಗ ಡಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಇದರಲ್ಲಿ ನಿಮ್ಮ ಹೆಸರು ಇದೆ ಇಲ್ಲವೆಂದು ಈ ರೀತಿ ತಿಳಿದುಕೊಳ್ಳಿ

ration card suspended list
ration card suspended list
WhatsApp Group Join Now
Telegram Group Join Now       

 

(ration card suspended list) ರೇಷನ್ ಕಾರ್ಡ್ ರದ್ದಾಗಲು ಕಾರಣವೇನು…?

ಹೌದು ಸ್ನೇಹಿತರೆ ತುಂಬಾ ಜನರಿಗೆ ರೇಷನ್ ಕಾರ್ಡ್ ರದ್ದಾಗಲು ಕಾರಣವೇನು ಎಂಬ ಮಾಹಿತಿಯನ್ನು ಗೊತ್ತೇ ಇರುವುದಿಲ್ಲ ಅಂತವರಿಗೆ ಈ ಕೆಳಗಡೆ ವಿವರಿಸಲಾಗಿದೆ

 

ಒಂದೇ ಕುಟುಂಬದಲ್ಲಿ ಎರಡರಿಂದ ಮೂರು ರೇಷನ್ ಕಾರ್ಡ್ ಹೊಂದಿದ್ದರೆ ಅದು ಕಾನೂನು ಬಹಿರವಾಗುತ್ತದೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ

 

ಜಿಎಸ್ಟಿ ಪ್ಲೇಯರ್ ಹಾಗೂ ಶ್ರೀಮಂತ ಕುಟುಂಬಗಳು ಕೂಡ ಅಕ್ರಮವಾಗಿ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತವರನ್ನು ಗುರುತಿಸಿ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ

 

ವರ್ಷಕ್ಕೆ ಮೂರು ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಇದು ರೇಷನ್ ಕಾರ್ಡ್ ನಲ್ಲಿ ನಿಯಮ ಉಲ್ಲಂಘನೆ ಆಗುತ್ತದೆ ಹಾಗಾಗಿ ಅಂಥವರ ರೇಷನ್ ಕಾರ್ಡ್ ಕೂಡ ರದ್ದು ಮಾಡಲಾಗುತ್ತಿದೆ

 

ಸ್ವಂತ ಕಾರು ಹಾಗೂ ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿದ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ

 

ನಗರ ಪ್ರದೇಶದಲ್ಲಿ ಸ್ವಂತ ಪ್ಲಾಟು ಹಾಗೂ ಸ್ವಂತ ಮನೆ ಹೊಂದಿರುವಂತ ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ಮಾಡಲಾಗುತ್ತಿದೆ

 

ರೇಷನ್ ಕಾರ್ಡ್ ಗಳನ್ನು ಕೇಬಲ್ ಗೌರ್ಮೆಂಟ್ ಸೌಲಭ್ಯಗಳಿಗಾಗಿ ಬಳಸುತ್ತಿರುವಂತಹ ಕುಟುಂಬಗಳು ಅಂದರೆ ರೇಷನ್ ಕಾರ್ಡ್ ಹೊಂದಿದ್ದು ಆರು ತಿಂಗಳ ಕಾಲ ಯಾವುದೇ ರೇಷನ್ ಪಡೆಯುತ್ತಿಲ್ಲವೆಂದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ

 

ಕರ್ನಾಟಕದಲ್ಲಿ ಅನೇಕ ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಅಕ್ರಮವಾಗಿ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ಮಾಡಿಸಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ

 

ಈ ಮೇಲೆ ನೀಡಿದ ಅನೇಕ ಕಾರಣಗಳಿಂದ ಕೆಲವರ ರೇಷನ್ ಕಾರ್ಡ್ ಗಳು ರದ್ದು ಮಾಡಲಾಗುತ್ತಿದ್ದು ಅದರಲ್ಲಿ ನಿಮ್ಮ ಹೆಸರು ಇದೆ ಎಂದು ಯಾವ ರೀತಿ ಚೆಕ್ ಮಾಡುವುದು ಈ ಕೆಳಗಡೆ ತಿಳಿಸಿಕೊಡಲಾಗಿದೆ

 

 

(ration card suspended list) ರೇಷನ್ ಕಾರ್ಡ್ ರದ್ದುಪಟ್ಟಿ ಚೆಕ್ ಮಾಡುವುದು ಹೇಗೆ..?

ಹೌದು ಸ್ನೇಹಿತರೆ, ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಚೆಕ್ ಮಾಡಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

ರೇಷನ್ ಕಾರ್ಡ್ ರದ್ದು ಪಟ್ಟಿ ಲಿಂಕ್

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ಎಡ ಭಾಗದ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಲ್ಲಿ ಸರ್ವಿಸ್ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ

ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಅಲ್ಲಿ ರೇಷನ್ ಕಾರ್ಡ್ ರದ್ದು ಪಟ್ಟಿ ಅಥವಾ ಸಸ್ಪೆಂಡ್ ಲಿಸ್ಟ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ನೀವು ನಿಮ್ಮ ಜಿಲ್ಲೆ ಹಾಗೂ ನಿಮ್ಮ ತಾಲೂಕು ಸೆಲೆಕ್ಟ್ ಮಾಡಿಕೊಳ್ಳಬೇಕಾಗುತ್ತದೆ ಹಾಗೂ ನೀವು ಯಾವ ತಿಂಗಳ ರದ್ದುಪಡಿ ಚೆಕ್ ಮಾಡಬೇಕು ಅಂದುಕೊಂಡಿದ್ದೀರಾ ಆ ತಿಂಗಳನ್ನು ಆಯ್ಕೆ ಮಾಡಿಕೊಳ್ಳಿ ಹಾಗೂ ಪಕ್ಕದಲ್ಲಿ ವರ್ಷ ಕಾಣುತ್ತದೆ 2024 ಎಂದು ಆಯ್ಕೆ ಮಾಡಿಕೊಳ್ಳಿ ನಂತರ ಗೋಲಿಸ್ಟ್ ಮೇಲೆ ಕ್ಲಿಕ್ ಮಾಡಿದ ನಂತರ

ನಿಮಗೆ ಅಲ್ಲಿ ರದ್ದಾಗ ರೇಷನ್ ಕಾರ್ಡ್ ಗಳ ಪಟ್ಟಿಯ ವಿವರ ಸಿಗುತ್ತದೆ ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಇದೆ ಇಲ್ಲವೆಂದು ಚೆಕ್ ಮಾಡಿಕೊಳ್ಳಬಹುದು.

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ

Leave a comment