ration card suspended list | ರಾಜ್ಯ ಸರ್ಕಾರದ ಹೊಸ ಆದೇಶ ಇನ್ಮುಂದೆ ಶ್ರೀಮಂತರು ಅಷ್ಟೇ ಅಲ್ಲದೆ ಇಂಥವರ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ..! ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿ

ration card suspended list:- ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಹಾಗೂ ಮೂಲಭೂತ ಸೌಕರ್ಯಗಳ ಕಲ್ಪಿಸುವ ಸಲುವಾಗಿ ಮತ್ತು ಬಡವರನ್ನು ಉದ್ದೇಶವಾಗಿಟ್ಟುಕೊಂಡು ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಅತಿ ಮುಖ್ಯವಾಗಿ ಬಿಪಿಎಲ್ ಮತ್ತು aay ರೇಷನ್ ಕಾರ್ಡು ಗಳನ್ನು ಒಂದು ಆಧಾರವಾಗಿಟ್ಟುಕೊಂಡು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಇಂತಹ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈ ಯೋಜನೆ ಮೂಲಕ ಬಡತನದಲ್ಲಿರುವಂಥ ಕುಟುಂಬಗಳಿಗೆ ಪ್ರತಿ ತಿಂಗಳು ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ.

ರೈತರ ಸಾಲ ಮನ್ನದ ಬಗ್ಗೆ ಸರಕಾರದ ಮಹತ್ವದ ನಿರ್ಧಾರ ಇಲ್ಲಿದೆ ಸಂಪೂರ್ಣ ಮಾಹಿತಿ

ಬಡ ಜನರಿಗೆ ರೇಷನ್ ಕಾರ್ಡ್ ನಿಂದ ತುಂಬಾ ಉಪಯೋಗಗಳು ಇವೆ. ಇಂಥದ್ರಲ್ಲಿ ಸರಕಾರ ಶ್ರೀಮಂತರ ರೇಷನ್ ಕಾರ್ಡುಗಳು ಅಷ್ಟೇ ಅಲ್ಲದೆ ಇಂಥವರ (ration card suspended list) ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ ಇದರ ಸಂಪೂರ್ಣ ಮಾಹಿತಿ ತಿಳಿಯಬೇಕಾದರೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಹತ್ತನೇ ತರಗತಿ ಫಲಿತಾಂಶ ಪ್ರಕಟಣೆಯ ದಿನಾಂಕ ಫಿಕ್ಸ್ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

ನಮ್ಮ ಪ್ರೀತಿಯ ಓದುಗರಿಗೆ ತಿಳಿಸುವುದೇನೆಂದರೆ ನಿಮಗೆ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಸರಕಾರಿ ನೌಕರಿ ಮತ್ತು ಖಾಸಗಿ ನೌಕರಿಗಳ ಕುರಿತು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಶೇರ್ ಪಾಡಿಗೆ ಸರ್ಕಾರ ಕಡೆಯಿಂದ ಒಂದು ದಿನ ಅವಕಾಶ ಮಾಡಿಕೊಡಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

(ration card suspended list) ರೇಷನ್ ಕಾರ್ಡ್ ರದ್ದು ?

ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಹೆಚ್ಚಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳ ಸಂಖ್ಯೆ ಹೆಚ್ಚಿದೆ ಮತ್ತು ಕೆಲವರು ಶ್ರೀಮಂತರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಅಷ್ಟೇ ಅಲ್ಲ ಕೆಲವು ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಕೇಬಲ್ ಸರಕಾರಿ ಯೋಜನೆಗಳ ಪಡೆಯುವ ಸಲುವಾಗಿ ಬಳಸುತ್ತಿವೆ ಮತ್ತು ಈ ರೇಷನ್ ಕಾರ್ಡ್ ಹೊಂದಿದ್ದರೂ ಕೂಡ ಪ್ರತಿ ತಿಂಗಳು ಯಾವುದೇ ರೀತಿ ರೇಷನ್ ಪಡೆಯುತ್ತಿಲ್ಲ (ration card suspended list) ಇಂಥವರ ಕಾಡುಗಳನ್ನು ಗುರುತಿಸಿ ಸರಕಾರ ಒಂದು ಪಟ್ಟಿಯನ್ನು ತಯಾರು ಮಾಡಿದೆ ಈ ಪಟ್ಟಿಯಲ್ಲಿ ಇರುವ ಎಲ್ಲಾ ರೇಷನ್ ಕಾರ್ಡ್ ಗಳನ್ನು (ration card suspended list) ರದ್ದು ಮಾಡಲು ಮುಂದಾಗಿದೆ.

ಈಗಾಗಲೇ ಕೆಲವು ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗಿದ್ದು ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೆ ಮಾಡುತ್ತಿದೆ ಹಾಗೂ ಕೆಲವರು ಶ್ರೀಮಂತರು ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ (ration card suspended list) ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಂಡಿದ್ದಾರೆ ಇಂಥವರನ್ನು ಗುರುತಿಸಿ ಸರಕಾರ ಇನ್ನು ಮುಂದೆ ಆ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಗುರಿಯನ್ನು ಹೊಂದಿದೆ

WhatsApp Group Join Now
Telegram Group Join Now       

 

(ration card suspended list) ಇಂಥವರ ರೇಷನ್ ಕಾರ್ಡ್ ಗಳು ರದ್ದಾಗಲಿವೆ ?

ಹೌದು ಸ್ನೇಹಿತರೆ ಸರಕಾರ ಈಗಾಗಲೇ 3,26,000 ಸಾವಿರದಷ್ಟು ರೇಷನ್ ಕಾರ್ಡ್ ಗಳು ಹೊಂದಿದ ಕುಟುಂಬಗಳು ಆರು ತಿಂಗಳಿಗಳ ಕಾಲ ಯಾವುದೇ ರೀತಿ ರೇಷನ್ ಪಡೆಯುತ್ತಿಲ್ಲವಂತೆ. ರಾಜ್ಯ ಸರ್ಕಾರ ಕಡೆಯಿಂದ ಇಂಥವರ ಪಟ್ಟಿಯನ್ನು ತಯಾರು ಮಾಡಿದ್ದು ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್(Ration) ಕಾರ್ಡ್ ಗಳನ್ನು ಸರಕಾರ ರದ್ದು ಮಾಡಲು ಮುಂದಾಗಿದೆ

ಕಾರಣ ಏನಪ್ಪಾ ಅಂದರೆ ಕೇವಲ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಇಟ್ಟುಕೊಂಡಿದ್ದು ಈ ರೇಷನ್ ಕಾರ್ಡ್ ಗಳನ್ನು ಸರಕಾರಿ ಯೋಜನೆಗಳ ಲಾಭ ಪಡೆಯಲು ಮಾತ್ರ ಬಳಸುತ್ತಿದ್ದಾರೆ ಮತ್ತು ಆರು ತಿಂಗಳ ಕಾಲ ಯಾವುದೇ ರೀತಿ ಪಂಡಿತರ ಚೀಟಿಯ ಮೂಲಕ ಆಹಾರ ಧಾನ್ಯಗಳನ್ನು ಪಡೆದೆ ಇರುವ ಕುಟುಂಬಗಳ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿಯೊಬ್ಬರು ಪ್ರತಿ ತಿಂಗಳು ರೇಷನ್ ಪಡೆಯಲು ಪ್ರಯತ್ನ ಮಾಡಿ

ration card suspended list
ration card suspended list

ನೀವು ಪ್ರತಿ ತಿಂಗಳು ರೇಷನ್ ಅನ್ನು ನಮ್ಮ ಭಾರತ ದೇಶದ ಯಾವುದೇ ಮೂಲೆಯಲ್ಲಿ ಇದ್ದರೂ ಕೂಡ ನಿಮ್ಮ ರೇಷನ್ ಕಾರ್ಡ್ ನ ಮೂಲಕ ಆಹಾರ ಧಾನ್ಯಗಳನ್ನು ಪಡೆಯಬಹುದು ಏಕೆಂದರೆ ಭಾರತದಲ್ಲಿ ಈಗ ವನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಪಾಲಿಸಿ ಜಾರಿಯಲ್ಲಿದೆ ಹೌದು ಸ್ನೇಹಿತರೆ ನಿಮ್ಮ ಒಂದು ರೇಷನ್ ಕಾರ್ಡ್ ಇದ್ದರೆ ಇಡೀ ಭಾರತದಲ್ಲಿ ಎಲ್ಲಿಯಾದರೂ ಕೂಡ ನೀವು ಆಹಾರ ಧಾನ್ಯಗಳನ್ನು ಪಡೆಯಬಹುದು.

ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಿಕೊಂಡ ಕೆಲವು ಕುಟುಂಬಗಳ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಸರಕಾರ ಮುಂದಾಗಿದೆ ಕಾರಣ ಏನೆಂದರೆ ಶ್ರೀಮಂತ ಕುಟುಂಬ ಆಗಿದ್ದರೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡಿದ್ದಾರೆ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಸುಳ್ಳು ದಾಖಲಾತಿಗಳನ್ನು ನೀಡಿದ್ದಾರೆ ಇಂಥವರ ರೇಷನ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಮುಂದಾಗಿದೆ

ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳು ಹೊಂದಿದ ಕುಟುಂಬಗಳು ರೇಷನ್ ಕಾರ್ಡ್ ಮಾಡಿಸಲು ಇರಬೇಕಾದ ಅರ್ಹತೆಗಳನ್ನು ಹೊಂದಿಲ್ಲದಿದ್ದರೆ ಅಂತವರ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ.

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋ ಹಾಗೂ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ನಿಮ್ಮ ಮೊಬೈಲ್ ಮೂಲಕ ಈ ರೀತಿ ಮಾಡಿ

(ration card suspended list) ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಹೇಗೆ ಚೆಕ್ ಮಾಡುವುದು ?

ಹೌದು ಸ್ನೇಹಿತರೆ ಸರ್ಕಾರ ಈಗಾಗಲೇ 3.26 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದ್ದು ಈಗಾಗಲೇ ಅಂತಹ ಹಂತವಾಗಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದಾರೆ ಇದರಲ್ಲಿ ನಿಮ್ಮ ರೇಷನ್ ಕಾರ್ಡಿನ ಹೆಸರು ಇದೆ ಎಂದು ತಿಳಿದುಕೊಳ್ಳಲು ನಾವು ನಿಮಗೆ ಒಂದು ಕೆಳಗಡೆ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

 

ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ link

 

ನೀವು ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಲ್ಲಿ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಿಮಗೆ ಅಲ್ಲಿ ಈ ಸರ್ವಿಸ್ ಎಂಬ ಪುಟ ಓಪನ್ ಆಗುತ್ತೆ ಅಲ್ಲಿ ನಿಮಗೆ ಕೆಳಗಡೆ ರೇಷನ್ ಕಾರ್ಡ್ ರದ್ದು ಅಥವಾ ತಡೆಹಿಡಿಯಲಾದ ಪಂಡಿತರ ಚೀಟಿ ಎಂಬ ಆಪ್ಷನ್ಸ್ ಕಾಣುತ್ತದೆ ನಂತರ ನೀವು ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ರಾಜ್ಯ ಜಿಲ್ಲೆ ಹಾಗೂ ತಾಲೂಕುವನ್ನು ಆಯ್ಕೆ ಮಾಡಿಕೊಳ್ಳಿ ನಂತರ ಅಲ್ಲಿ ನಿಮಗೆ ಹೋಬಳಿ ಮತ್ತು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಲು ಆಪ್ಷನ್ ಸಿಗುತ್ತದೆ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಿ ಅಲ್ಲಿ ನಿಮ್ಮ ಊರಿನ ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ ಸಿಗುತ್ತದೆ ಅದರಲ್ಲಿ ನಿಮ್ಮ ಹೆಸರು ಇದೆ ಇಲ್ಲ ಎಂದು ತಿಳಿದುಕೊಳ್ಳಿ

ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಪ್ರತಿದಿನವೂ ನಮ್ಮ ವೆಬ್ ಸೈಟಿಗೆ ಭೇಟಿ ನೀಡಲು ಪ್ರಯತ್ನ ಮಾಡಿ ಹಾಗೂ ಈ ಲೇಖನವನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ

Leave a comment