Ration cards apply online | ಏಪ್ರಿಲ್ 1ರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

Ration cards apply online:- ನಮಸ್ಕಾರ ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಯಾರ್ಯಾರು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಇದೆ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಗೆ ಕರ್ನಾಟಕ ಸರ್ಕಾರ ಕಡೆಯಿಂದ ಈಗಾಗಲೇ ದಿನಾಂಕವನ್ನು ನಿಗದಿ ಮಾಡಲಾಗಿದ್ದು ಈ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು & ತಿದ್ದುಪಡಿಗೆ ಬೇಕಾಗುವ ದಾಖಲೆಗಳು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ನಲ್ಲಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಹಾಗೂ ಪ್ರಚಲಿತ ಘಟನೆಗಳ ಕುರಿತು ಪ್ರತಿದಿನ ನ್ಯೂಸ್ ಪಬ್ಲಿಶ್ ಮಾಡಲಾಗುತ್ತದೆ ಅದನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆ ಹಾಗೂ ಸರಕಾರಿ ನೌಕರಿಗಳು ಕುರಿತು ಬೇಗ ಅಪ್ಡೇಟ್ ಸಿಗುತ್ತದೆ

PUC Results 2024 | ದ್ವಿತೀಯ- ಪಿಯುಸಿ ಪರೀಕ್ಷೆ — ಪ್ರಕಟಣೆ ಈ ರೀತಿ ಚೆಕ್- ಮಾಡಿಕೊಳ್ಳಿ

(Ration cards apply online) ರೇಷನ್ ಕಾರ್ಡ್ ಅರ್ಜಿ ಹಾಗೂ ತಿದ್ದುಪಡಿಗೆ ಯಾವಾಗ ಅವಕಾಶ ಕಲ್ಪಿಸಲಾಗಿದೆ ?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ತುಂಬಾ ದಿನಗಳಿಂದ ಕಾಯುತ್ತಿದ್ದರು ಅಂತವರಿಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ನಿಗದಿ ಮಾಡಲಾಗಿದೆ ಆದ್ದರಿಂದ ಈ ಲೇಖನನ್ನು ರೇಷನ್ ಕಾರ್ಡ್ ಮಾಡಿಸುವಂತ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಶೇರ್ ಮಾಡಿಕೊಳ್ಳಿ

WhatsApp Group Join Now
Telegram Group Join Now       

ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಏಪ್ರಿಲ್ 1 ನಂತರ ಅವಕಾಶ ಮಾಡಿಕೊಡಲಾಗಿದೆ ಈ ದಿನಾಂಕದ ನಂತರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಪ್ಪಿದ್ದರೆ ಅಥವಾ ಹೊಸ ಸದಸ್ಯರನ್ನು ಸೇರಿಸಿಕೊಳ್ಳಲು ಅವಕಾಶವಿದೆ.

ಏಪ್ರಿಲ್ 1 ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಕೆಲವೊಂದು ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತವೆ ಅವುಗಳನ್ನು ಈ ಕೆಳಗಿನಂತೆ ನೀಡಲಾಗಿದೆ

ration Card apply online
ration Card apply online

 

(Ration cards apply online) ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ( ಯಾರಾದರೂ ಕುಟುಂಬದ ಒಬ್ಬ ಸದಸ್ಯರ)
  • ಮೊಬೈಲ್ ಸಂಖ್ಯೆ (ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಇರಬೇಕು)
  • ಇತ್ತೀಚಿನ ಭಾವಚಿತ್ರ ( photos)

ಈ ಮೇಲೆ ನೀಡಲಾದ ಎಲ್ಲಾ ದಾಖಲಾತಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವಂತ ಪ್ರಮುಖ ದಾಖಲಾತಿಗಳಾಗಿವೆ

(Ration cards apply online) ರೇಷನ್ ಕಾರ್ಡ್ ಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ?

WhatsApp Group Join Now
Telegram Group Join Now       

ನೀವೇನಾದ್ರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಥವಾ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬೇಕು ಎಂದುಕೊಂಡಿದ್ದರೆ ಮೇಲೆ ನೀಡಲಾದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಏಪ್ರಿಲ್ 1 ನಂತರ ಈ ಕೆಳಗಡೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.

  • ಗ್ರಾಮ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್
  • csc ಕೇಂದ್ರಗಳು
  • ಇತರೆ ಆನ್ಲೈನ್ ಸೆಂಟರ್ ಗಳು

ಈ ಮೇಲೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಪ್ಪಿದ್ದರೆ ಅಥವಾ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಅವಕಾಶವಿದೆ

(Ration cards apply online) ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದೇ ?

ತುಂಬಾ ಜನರಿಗೆ ಒಂದು ಪ್ರಶ್ನೆ ಕಾಡುತ್ತಾ ಇರುತ್ತೆ ಏನಪ್ಪಾ ಅಂದರೆ ಮೊಬೈಲ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಇಲ್ಲವಾ ಎಂಬ ಪ್ರಶ್ನೆ ಅಂತವರಿಗೂ ಕೂಡ ಉತ್ತರ ಇಲ್ಲಿದೆ ಏನಪ್ಪಾ ಅಂದರೆ ಮೊಬೈಲ್ ಮೂಲವೂ ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಅನೇಕ ಬಾರಿ ಅವಕಾಶ ಮಾಡಿಕೊಟ್ಟಿದ್ದು ಆದರೆ ಏಪ್ರಿಲ್ ಒಂದರ ನಂತರ ಅವಕಾಶ ಇರುತ್ತೆ ಅಥವಾ ಇಲ್ಲ ಎಂಬ ಮಾಹಿತಿ ನಮಗೆ ದೊರೆತಿಲ್ಲ ಒಂದು ವೇಳೆ ನೀವು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಂದುಕೊಂಡಿದ್ದರೆ ಏಪ್ರಿಲ್ ಒಂದರ ನಂತರ ಈ ಕೆಳಗಡೆ ನೀಡಲಾದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು

👉ಅರ್ಜಿ_ಸಲ್ಲಿಸಲು_ಇಲ್ಲಿ _ಕ್ಲಿಕ್_ ಮಾಡಿ 👈

ಈ ಮೇಲೆ ನೀಡಲಾದ ಲಿಂಕ್ ನ ಮೂಲಕ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ನಿಮ್ಮ ಮೊಬೈಲ್ ಮೂಲಕ ಮಾಡಿಕೊಳ್ಳಬಹುದು

ಗಮನಿಸಿ ನೀವು ಮೊಬೈಲ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ತೊಂದರೆ ಉಂಟಾಗಬಹುದು ಏಕೆಂದರೆ ಸರ್ವ ಸಮಸ್ಯೆ ತುಂಬಾ ಇರುತ್ತೆ ಹಾಗಾಗಿ ಮೇಲೆ ನೀಡಲಾದ ಆನ್ಲೈನ್ ಸೆಂಟರ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ

ಈ ಲೇಖನ ಮೂಲಕ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ಯಾವ ರೀತಿ ಸಲ್ಲಿಸಬೇಕೆಂಬ ಮಾಹಿತಿ ದೊರೆತಿದೆ ಅಂದುಕೊಂಡಿದ್ದೇನೆ ಆದ್ದರಿಂದ ಈ ಲೇಖನನ್ನು ಆದಷ್ಟು ರೇಷನ್ ಕಾರ್ಡ್ ಮಾಡಿಸಿಕೊಳ್ಳುವಂತ ಕುಟುಂಬದ ಜನರಿಗೆ ಶೇರ್ ಮಾಡಿ

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟುಗಳ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಹೊಸ ಸುದ್ದಿಗಳು ಬೇಗ ಸಿಗುತ್ತವೆ

Leave a comment