Ration Cards New Rules 2025: ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್ ತಕ್ಷಣ ಜೂನ್ 30ರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು
ನಮಸ್ಕಾರ ಸ್ನೇಹಿತರೆ ಇದೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ಇದ್ದವರಿಗೆ ಮಹತ್ವದ ಸೂಚನೆ ಬಿಡುಗಡೆ ಮಾಡಿದೆ ಈ ಒಂದು ಸೂಚನೆಯ ಪ್ರಕಾರ ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಜೂನ್ 30ರ ಒಳಗಡೆ ಈ ಒಂದು ಕೆಲಸ ಮಾಡಬೇಕು ಇಲ್ಲವಾದರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ರದ್ದಾಗುತ್ತದೆ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಕೂಡ ಬರುವುದಿಲ್ಲ.
ಇಷ್ಟೇ ಅಲ್ಲದೆ ಸರ್ಕಾರ ಕಡೆಯಿಂದ ಬರುವಂತ ವಿವಿಧ ಸಬ್ಸಿಡಿ ಯೋಜನೆಗಳ ಲಾಭ ಹಾಗೂ ಸಂಪೂರ್ಣವಾಗಿ ರೇಷನ್ ಕಾರ್ಡನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಜೂನ್ 30ರ ಒಳಗಡೆ ಏನು ಮಾಡಬೇಕು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೊಸ ರೂಲ್ಸ್ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಒಂದು ಲೇಖನವನ್ನು ಎಪಿಎಲ್ ಮತ್ತು ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ರೇಷನ್ ಕಾರ್ಡ್ (Ration Cards New Rules 2025)..?
ಹೌದು ಸ್ನೇಹಿತರೆ ಇಂದು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿದಂತವನು ವಿವಿಧ ಸರಕಾರಿ ಯೋಜನೆಗಳ ಲಾಭ ಪಡೆಯಬಹುದು.! ಅದು ಹೇಗೆ ಎಂದರೆ ಈ ಒಂದು ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ನಮ್ಮ ಕರ್ನಾಟಕದಲ್ಲಿ ಈಗ ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಏನಿಲ್ಲ ಅಂದರು ಕನಿಷ್ಠ ನಾಲ್ಕು ಸಾವಿರದವರೆಗೆ ನೇರವಾಗಿ ಹಣದ ಸಹಾಯ ಪಡೆಯಬಹುದು ಹಾಗೂ ಇತರ ಯೋಜನೆಗಳಿಂದ ಸುಮಾರು ಪ್ರತಿ ತಿಂಗಳು 8000 ವರೆಗೆ ಲಾಭ ಪಡೆಯಲು ಸಹಾಯವಾಗುತ್ತದೆ.

ಹೌದು ಸ್ನೇಹಿತರೆ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ವಿವಿಧ ಸರಕಾರಿ ಯೋಜನೆಗೆ ಮುಖ್ಯ ಆಧಾರವಾಗಿ ಬಳಸಲಾಗುತ್ತದೆ ಹಾಗೂ ರೇಷನ್ ಕಾರ್ಡ್ ಹೊಂದಿದವರು ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳಬಹುದು ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಜಾರಿಗೆ ತಂದಿರುವಂತ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಒಬ್ಬ ಸದಸ್ಯರು 10 ಕೆಜಿ ಅಕ್ಕಿ ಪಡೆದುಕೊಳ್ಳಬಹುದು ಹಾಗೂ ಗೃಹಜೋತಿ ಯೋಜನೆ ಮೂಲಕ ಉಚಿತವಾಗಿ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಬಹುದು
ಈ ಮೇಲೆ ತಿಳಿಸಿದ ಎಲ್ಲಾ ಸೌಲಭ್ಯಗಳನ್ನು ರೇಷನ್ ಕಾರ್ಡ್ ಹೊಂದಿದವರು ಪಡೆದುಕೊಳ್ಳಬಹುದು ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳು ಜಾರಿಗೆ ತಂದಿವೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಹಾಗೂ ಇತರ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆದುಕೊಳ್ಳಲು ರೇಷನ್ ಕಾರ್ಡ್ ಮುಖ್ಯ ಆಧಾರವಾಗಿ ಬಳಸಲಾಗುತ್ತಿದೆ ಹಾಗಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ತಕ್ಷಣ ನೀವು ಈ ಕೆಲಸ ಮಾಡಿ
ಜೂನ್ 30ರ ಒಳಗಡೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು..?
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಇದೀಗ ಮಹತ್ವದ ಸೂಚನೆ ನೀಡಿದೆ ಅದು ಏನು ಅಂದರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಅಂದರೆ ಬಿಪಿಎಲ್ ಅಥವಾ ಅಂತೋದಯ ಅಥವಾ ಎಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಕಡ್ಡಾಯವಾಗಿ ತಮ್ಮ ಸದಸ್ಯರ ಈ ಕೆ ವೈ ಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಅಥವಾ ಮಾಡಿಸಬೇಕು.
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಈ ಹಿಂದೆ ಕೊನೆಯ ದಿನಾಂಕ ಏಪ್ರಿಲ್ 30 ನಿಗದಿ ಮಾಡಿತ್ತು ಆದರೆ ಕಾರಣಾಂತರಗಳಿಂದ ಈ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತು ಆದರೆ ಇದೀಗ ಜೂನ್ 30 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಈ ಒಂದು ಆದೇಶದ ಪ್ರಕಾರ ಕಡ್ಡಾಯವಾಗಿ ಪ್ರತಿಯೊಬ್ಬರು ರೇಷನ್ ಕಾರ್ಡ್ ಹೊಂದಿದವರು ಈ ಕೆವೈಸಿ ಮಾಡಿಸಬೇಕು ಒಂದು ವೇಳೆ ಮಾಡಿಸಿಲ್ಲವೆಂದರೆ ಅಂಥವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸೂಚನೆ ನೀಡಿವೆ
ಪಡಿತರ ಚೀಟಿ E-KYC ಮಾಡಿಸಿಲ್ಲ (Ration Cards New Rules 2025) ಅಂದರೆ ಏನು ಆಗುತ್ತೆ..?
ಹೌದು ಸ್ನೇಹಿತರೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಆದೇಶ ಮಾಡಿರುವ ಪ್ರಕಾರ ಯಾವುದೇ ಪಡಿತರ ಚೀಟಿ ಕಾರ್ಡ್ ಹೊಂದಿದವರು ekyc ಮಾಡಿಸಿಲ್ಲವೆಂದರೆ ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಅಂದರೆ ಕ್ಯಾನ್ಸಲ್ ಮಾಡಲಾಗುತ್ತದೆ ಇದರಿಂದ ಸರ್ಕಾರದಿಂದ ಬರುವಂತಹ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ ಹಾಗೂ ಇದರ ಜೊತೆಗೆ ವಿವಿಧ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ
ಹೌದು ಸ್ನೇಹಿತರೆ ಒಂದು ವೇಳೆ ರೇಷನ್ ಕಾರ್ಡ್ ರದ್ದು ಆದರೆ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಬರುತ್ತಿರುವ 2000 ಹಣ ನಿಂತು ಹೋಗುತ್ತದೆ ಇದರ ಜೊತೆಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಅಕ್ಕಿ ಪಡೆಯಲು ಸಾಧ್ಯವಾಗುವುದಿಲ್ಲ ಹಾಗೂ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ ಇಷ್ಟೇ ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಯೋಜನೆಗಳ ಸೌಲಭ್ಯ ಅಥವಾ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ ಹಾಗಾಗಿ ತಕ್ಷಣ ಪ್ರತಿಯೊಬ್ಬರೂ ಜೂನ್ 30ರ ಒಳಗಡೆ ಈ ಕೆವೈಸಿ ಮಾಡಿಸಿ
ರೇಷನ್ ಕಾರ್ಡ್ ekyc ಮಾಡಿಸುವುದು ಹೇಗೆ..?
ಹೌದು ಸ್ನೇಹಿತರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನಂತರ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರ ಈ ಕೆವೈಸಿ ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ ಒಂದು ವೇಳೆ ಆಗಿಲ್ಲವೆಂದರೆ ನೀವು ರೇಷನ್ ಕಾರ್ಡ್ ಸದಸ್ಯರನ್ನು ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿಸಿ ಬೆರಳಚ್ಚು ಒತ್ತುವುದರ ಮೂಲಕ ಈ ಕೆವೈಸಿ ಮಾಡಿಸಬಹುದು ಅಥವಾ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ವೆರಿಫೈ ಮಾಡುವುದರ ಮೂಲಕ ಈ ಕೆವೈಸಿ
ಒಂದು ವೇಳೆ ನೀವು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಲು ಸಾಧ್ಯವಾಗದೆ ಇದ್ದಲ್ಲಿ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ಈಕೆ ವೈ ಸಿ ಮಾಡಿಸಬಹುದು ಹಾಗಾಗಿ ಬೇಗ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ನಿಮಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿಕೊಳ್ಳಿ