RPF Constable recruitment 2024 | ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

RPF Constable recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಪರೀಕ್ಷೆಗೆ ಈ ಮೂಲಕ ತಿಳಿಸುವುದೇನೆಂದರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿತ್ತು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ನೀಡಲಾಗಿದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ ಎಂದು ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ

ಇದೇ ರೀತಿ ತರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಈ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ನಲ್ಲಿ ವಿವಿಧ ರೀತಿ ಮಾಹಿತಿಯನ್ನು ದಿನಾಲು ಪೋಸ್ಟ್ ಮಾಡಲಾಗುತ್ತೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಮೆನುವಿಗೆ ಭೇಟಿ ನೀಡಿ ಮತ್ತು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಆಸಕ್ತಿ ಉಳ್ಳವರು ಜೈನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಉದ್ಯೋಗದ ಮಾಹಿತಿಯನ್ನು ಬೇಗ ಪಡೆಯಬಹುದು

ಈ ತಿಂಗಳ ಅಕ್ಕಿ ಹಣ ಬಿಡುಗಡೆ ಮಾಡಲಾಗಿದೆ..! ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

RPF Constable recruitment 2024

ಹೌದು ಸ್ನೇಹಿತರೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಕಮಿಟಿಯಲ್ಲಿ ಸುಮಾರು 4500+ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆ ಕಡೆಯಿಂದ ಅಧಿಸೂಚನೆ ಹೊರಡಿಸಲಾಗಿದೆ ಅವುಗಳ ಮಾಹಿತಿಯನ್ನು ಈ ಕೆಳಗಡೆ ನೀಡಿದ್ದೇನೆ

WhatsApp Group Join Now
Telegram Group Join Now       

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ನಿರುದ್ಯೋಗಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿ ಮತ್ತು ಈ ಲೇಖನವನ್ನು ನಿರುದ್ಯೋಗಿಗಳಿಗೆ ಹಾಗೂ ಸರಕಾರಿ ನೌಕರಿಗೆ ತಯಾರಿ ಮಾಡುವಂತಹ ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಇದರಿಂದ ನೀವು ಅವರಿಗೆ ಸಹಾಯ ಮಾಡಿದಂತಾಗುತ್ತದೆ

ಅರ್ಜಿ ಹಾಕಿದರೆ ಸಾಕು ರೈತರ ಖಾತೆಗೆ 36,000 ಜಮಾ ಆಗುತ್ತೆ ಇಲ್ಲಿಗೆ ಸಂಪೂರ್ಣ ಮಾಹಿತಿ

RPF Constable recruitment 2024 ಹುದ್ದೆಗಳ ವಿವರ

ಖಾಲಿ ಇರುವ ಹುದ್ದೆಗಳ ಸಂಖ್ಯೆ :- 4660

ಕಾನ್ಸ್ಟೇಬಲ್ ಹುದ್ದೆಗಳ ಸಂಖ್ಯೆ:- 4208

WhatsApp Group Join Now
Telegram Group Join Now       

ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂಖ್ಯೆ:- 452

ಉಚಿತ ಗ್ಯಾಸ್ ಸಿಲಿಂಡರ್ & ಸ್ಟೌವ್  ಪಡೆಯಲು ಈ ರೀತಿ ಅರ್ಜಿ ಸಲ್ಲಿ

(RPF Constable recruitment 2024) ಶೈಕ್ಷಣಿಕ ಅರ್ಹತೆ ಏನು ?

  • ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಪುರುಷ 164cm ಎತ್ತರ ಹೊಂದಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ಮಹಿಳೆ 157cm ಎತ್ತರ ಹೊಂದಿರಬೇಕು
  • ಅರ್ಜಿ ಹಾಕಲು ಬಯಸುವ ಅಭ್ಯರ್ಥಿಯ (ಪುರುಷ) ಎದೆಯ ಸುತ್ತಳತೆ 81 cm ಇರಬೇಕು

RPF Constable recruitment 2024

(RPF Constable recruitment 2024) ವಯಮಿತಿ ಎಷ್ಟು ?

ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷದ ಒಳಗಿನ ಅಭ್ಯರ್ಥಿಗಳು RRF ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯಸ್ಸಿನ ಸಡಲಿಕ್ಕೆ ? 

OBC ಅಭ್ಯರ್ಥಿಗಳಿಗೆ :-    3 ವರ್ಷ

St & Sc ಅಭ್ಯರ್ಥಿಗಳಿಗೆ:-  5 ವರ್ಷ

 

ಸಂಬಳ ಎಷ್ಟು ? 

ಕಾನ್ಸ್ಟೇಬಲ್ ಹುದ್ದೆಗಳಿಗೆ :- ₹21700/-

ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ:- ₹31400/-

ಅರ್ಜಿ ಶುಲ್ಕ ಎಷ್ಟು ?

ಸಾಮಾನ್ಯ ವರ್ಗದವರಿಗೆ :- ₹500/-

ST & SC /ಮಹಿಳೆಯರಿಗೆ/ಮಾಜಿ ಸೈನಿಕರ ಮಕ್ಕಳಿಗೆ :- ₹250/-

ಆಯ್ಕೆ ವಿಧಾನ ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಆಯ್ಕೆ ವಿಧಾನವನ್ನು ಮೂರು ರೀತಿಯಲ್ಲಿ ಮಾಡಲಾಗುತ್ತದೆ ಮೊದಲು ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತೆ ನಂತರ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ ನಂತರ ಕೊನೆದಾಗಿ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

(What is the last date to apply for RPF 2024) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ?

ಪ್ರಾರಂಭ ದಿನಾಂಕ :- 15/04/2024

ಕೊನೆಯ ದಿನಾಂಕ:- 14/05/2024

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 14 ಮೇ 2024ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

(How can I apply for RPF 2024) ಅರ್ಜಿ ಸಲ್ಲಿಸುವುದು ಹೇಗೆ ?

ನೀವೇನಾದರೂ (RPF) ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾನು ಕೆಳಗಡೆ ನೀಡಿದ್ದೇನೆ

 

👉ಅರ್ಜಿ ಸಲ್ಲಿಸುವ ಲಿಂಕ್👈

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ. ಅಲ್ಲಿ ನಿಮಗೆ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನಮೂದಿಸಿ ನಂತರ ನೀವು ಒಂದು ಸಲ ನಿಮ್ಮ ದಾಖಲಾತಿಗಳು ಸರಿಯಾಗಿದೆ ಎಂದು ನೋಡಿಕೊಳ್ಳಿ ನಂತರ ಅಲ್ಲಿ ನಿಮಗೆ ಕೆಳಗಡೆ ಸಬ್ಮಿಟ್ ಬಟನ್ ಕಾಣುತ್ತೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ಸಲ್ಲಿಕೆ ಸಂಪೂರ್ಣವಾಗಿ ಯಶಸ್ವಿಗೊಂಡಂತೆ

Leave a comment