RRB Railway jobs recruitment | ರೈಲ್ವೆ ಇಲಾಖೆಯಲ್ಲಿ 18799 ಖಾಲಿ ಹುದ್ದೆಗಳ ನೇಮಕಾತಿ..! ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾದರೆ ಸಾಕು

RRB Railway jobs recruitment :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 18799 ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಹಾಗೂ ವೇತನ ಎಷ್ಟು..? ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ರೈತರಿಗೆ 2 ಲಕ್ಷ ರೂಪಾಯಿ ಸಾಲ ಮನ್ನಾ ಘೋಷಣೆ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ WhatsApp ಮತ್ತು Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು

ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ರೈಲ್ವೆ ಇಲಾಖೆ (RRB Railway jobs recruitment) ನೇಮಕಾತಿ…!

ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಅರ್ಜಿ ಕರೆಯಲಾಗಿದೆ ಇದರ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

  • ಇಲಾಖೆಯ ಹೆಸರು:- ರೈಲ್ವೆ ಇಲಾಖೆ
  • ಹುದ್ದೆಗಳ ಹೆಸರು:- ಸಹಾಯಕ ಲೋಕೋ ಪೈಲೆಟ್
  • ಖಾಲಿ ಹುದ್ದೆಗಳ ಸಂಖ್ಯೆ:- 18799
  • ಕೊನೆಯ ದಿನಾಂಕ :- 25/07/2024

 

ವಿದ್ಯಾರ್ಹತೆ ಮತ್ತು ವಯಾಮಿತಿ (RRB Railway jobs recruitment)..?

  • ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಂತ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಸಂಸ್ಥೆಗಳಿಂದ 10ನೇ ತರಗತಿ ಪಾಸ್ ಆಗಿರಬೇಕು
  • ITI & ಡಿಪ್ಲೋಮೋ ಪೂರ್ಣಗೊಂಡಿರಬೇಕು
  • ಈ ಹುದ್ದೆಗೆ ಅರ್ಜಿ (RRB Railway jobs recruitment)  ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ & ಗರಿಷ್ಠ 30 ವರ್ಷದ ಒಳಗಿನ ವಯಸ್ಸು ಹೊಂದಿರಬೇಕು.

 

WhatsApp Group Join Now
Telegram Group Join Now       

RRB Railway jobs recruitmentRRB Railway jobs recruitment

 

ಅರ್ಜಿ ಶುಲ್ಕ & ಆಯ್ಕೆ ವಿಧಾನ (RRB Railway jobs recruitment)..?

  • ST & SC, ಅಲ್ಪಸಂಖ್ಯಾತರು, ಮಹಿಳೆಯರು, OBC, ಅಭ್ಯರ್ಥಿಗಳ ಅರ್ಜಿ ಶುಲ್ಕ :- ₹250/-
  • ಸಾಮಾನ್ಯ ವರ್ಗ ಹಾಗೂ ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ :- ₹500/-

 

ಈ ಹುದ್ದೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

 

ಪ್ರಮುಖ ದಿನಾಂಕಗಳು..?

ಅರ್ಜಿ ಪ್ರಾರಂಭ ದಿನಾಂಕ:- 18/07/2024

ಅರ್ಜಿ ಕೊನೆಯ ದಿನಾಂಕ:- 25/07/2024

ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

(RRB Railway jobs recruitment) ಅರ್ಜಿ ಸಲ್ಲಿಸುವುದು ಹೇಗೆ…?

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು:- 👉 ಇಲ್ಲಿ ಕ್ಲಿಕ್ ಮಾಡಿ 👈