SBI recruitment 2024 | ಅತಿ ಶೀಘ್ರದಲ್ಲಿ SBI ಬ್ಯಾಂಕಿನಲ್ಲಿ ರೂ.12,000ಕ್ಕೂ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ! ಅರ್ಜಿ ಆಹ್ವಾನಿಸಲಾಗುತ್ತದೆ.

SBI recruitment 2024 : ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೇಂದರೆ. ಭಾರತದ ದೊಡ್ಡ ಬ್ಯಾಂಕ್ ಎನಿಸಿಕೊಂಡ ಎಸ್‌ಬಿಐ ಬ್ಯಾಂಕ್ ನಲ್ಲಿ 12,000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲೆಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ. ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಮೂರನೇ ಕಂತಿನ ಬರ ಪರಿಹಾರ ಹಣ ಬಿಡುಗಡೆಗೆ ಸರಕಾರ ಹೊಸ ಪಟ್ಟಿ ಬಿಡುಗಡೆ ಇದರಲ್ಲಿ ನಿಮ್ಮ ಹೆಸರು ಇದ್ದರೆ ಮೂರನೇ ಕಂತಿನ ಹಣ ಬರುತ್ತೆ

 

SBI recruitment 2024

ಸ್ನೇಹಿತರೆ ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ( SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆರಂಭವಾಗಿದ್ದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡೋಣ ಬನ್ನಿ.

WhatsApp Group Join Now
Telegram Group Join Now       

ಹತ್ತನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ನಲ್ಲಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ 

ಎಸ್‌ಬಿಐದಲ್ಲಿ ಸುಮಾರು 12 ಸಾವಿರ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕ್ ನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಅಧ್ಯಕ್ಷ ದಿನೇಶ್ ಕಾರ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕುಗಳಲ್ಲಿ ಪರಿಶೀಲಿಸಿ ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬೇಕಾಗುತ್ತದೆ.

SBI recruitment 2024
SBI recruitment 2024

 

(SBI recruitment 2024) ಎಸ್ ಬಿ ಐ ಬ್ಯಾಂಕಿನ ವಿವರಣೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಕೆಲಸ ಮಾಡುವವರ ಸಂಖ್ಯೆ ಕಳೆದ ವರ್ಷ 235,858 ರಿಂದ ಮಾರ್ಚ್ ತಿಂಗಳಲ್ಲಿ 232,296 ಕ್ಕೆ ಇಳಿದಿದೆ. ಇದರಿಂದಾಗಿ ಎಸ್‌ಬಿಐ 2024ರ ಮೊದಲು ಮೂರು ತಿಂಗಳಿನಲ್ಲಿ 2,00,00,98 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಳೆದ ವರ್ಷ ಇದೆ ಅವಧಿಯಲ್ಲಿ 16,695 ಕೋಟಿ ಲಾಭ ಕಳಿಸಲಾಗಿತ್ತು ಎಂದು ದಿನೇಶ್ ಕಾರ ಅವರು ತಿಳಿಸಿದರು.

WhatsApp Group Join Now
Telegram Group Join Now       

ಎಸ್ ಬಿ ಐ ಮೂರು ತಿಂಗಳಿನಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದು ಬರುತ್ತದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಸೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಾರೆ. ಮತ್ತು ಈ ಶುಭ ಸುದ್ದಿಯನ್ನು ಎಸ್‌ಬಿಐ ಶೇರ್ ಗಳು ಬೆರೆಯು ಕೂಡ ಏರಿಕೆಯಾಗಿದೆ ಎಂದೇ ತಿಳಿಯಬಹುದು.

ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತು ಸಾಲವು ಕೂಡ ಕಡಿಮೆಯಾಗಿರುತ್ತದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಪ್ರಾರಂಭವಾಗಲಿದ್ದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ತಿಳಿಯಬಹುದು. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಿ.

ಹಾಗಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಇನ್ನೂ ಕೂಡ ಕೆಲವು ದಿನಗಳ ಕಾಯಬೇಕಾಗಿದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಉದ್ಯೋಗಗಳು ನೇಮಕಾತಿ ಪ್ರಾರಂಭವಾಗಲಿದ್ದು ಪ್ರಾರಂಭವಾದ ತಕ್ಷಣ ನಿಮಗೆ ವಾಟ್ಸಪ್ ಗ್ರೂಪ್ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ.

ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ರೀತಿಯ ಸುದ್ದಿಗಳನ್ನು ನಿಮಗೆ ಪರಿಚಯಿಸುತ್ತೇವೆ ಮತ್ತು ಸರಕಾರಿ ಕೆಲಸಗಳಿಗೆ ಸಂಬಂಧಿಸಿದ ವಿಷಯಗಳು ಸಹ ನಾವು ನಿಮಗೆ ತಿಳಿಸುತ್ತೇವೆ ಆದಕಾರಣ ಇನ್ನು ಹೆಚ್ಚಿನ ಸುದ್ದಿಗಳನ್ನು ತಿಳಿಯಲು ನಮ್ಮ WhatsApp and telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.

Leave a comment