school laptop scheme 2024 | ಸರಕಾರಿ ಶಾಲೆಗಳಿಗೆ ಲ್ಯಾಪ್ಟಾಪ್ ಕೊಡಿಗೆ..?

school laptop scheme 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಲ್ಯಾಪ್ಟಾಪ್ ವಿತರಣೆ ಮಾಡಿದ್ದಾರೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ.

ಹತ್ತನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಸುಮಾರು 30,000 ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಅನೇಕ ರೈತರ ಯೋಜನೆಗಳ ಬಗ್ಗೆ ಜೊತೆಗೆ ಪ್ರಚಲಿತ ವಿದ್ಯಮಾನಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಈ ರೀತಿ ಅನೇಕ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಸರ್ಕಾರಿ ಶಾಲೆಗಳಲ್ಲಿ ಲ್ಯಾಪ್ಟಾಪ್ ಕೊಡಿಗೆ (school laptop scheme 2024)…?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ತುಂಬಾ ಜನರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿಕೊಂಡು ಅನೇಕ ಜನರು ಸರ್ಕಾರಿ ನೌಕರಿಗಳನ್ನು ಮಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಸರ್ಕಾರಿ ನೌಕರಿ ಮಾಡುತ್ತಿರುವಂತಹವರು ತಮ್ಮ ಓದಿದ ಶಾಲೆಗಳಿಗೆ ಏನಾದರೂ ಒಂದು ಕೊಡುಗೆ ನೀಡಬೇಕು ಎಂಬ ಆಸೆ ಇರುತ್ತದೆ ಅಂತ ಒಂದು ಘಟನೆ ಆಲಮಟ್ಟಿಯಲ್ಲಿ ನಡೆದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ

school laptop scheme 2024
school laptop scheme 2024

 

ಸರ್ಕಾರಿ ಶಾಲೆಯಲ್ಲಿ ಲ್ಯಾಪ್ಟಾಪ್ ವಿತರಣೆ (school laptop scheme 2024)..?

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಮಟ್ಟಿ, ನಮ್ಮ ಕನ್ನಡ ಸರಕಾರಿ ಶಾಲೆಯಲ್ಲಿ ಗಿರೀಶ್ ಅಮರಗೊಂಡ ಅವರು ವಿದ್ಯಾಭ್ಯಾಸವನ್ನು ಮುಗಿಸಿಕೊಂಡು ಹುಬ್ಬಳ್ಳಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ತಾನು ಓದಿದ ಕನ್ನಡ ಪ್ರಾಥಮಿಕ ಶಾಲೆಗೆ ಏನಾದರೂ ಮಾಡಬೇಕೆಂಬ ಆಸೆ ಅವರಲ್ಲಿ ಬಹಳ ದಿನದಿಂದ ಇತ್ತು.

ಈ ನಿಟ್ಟಿನಲ್ಲಿ ತಾವು ಓದಿದಂತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಗೆ ಅವರಿಗೆ 60 ಸಾವಿರ ಮೌಲ್ಯದ HP ಲ್ಯಾಪ್ಟಾಪ್ ಅನ್ನು ವಿತರಣೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಅನುಕೂಲ ಮಾಡುವ ಉದ್ದೇಶದಿಂದ ಈ ಲ್ಯಾಪ್ಟಾಪ್ ಕೊಡಿಗೆ ನೀಡಿದ್ದಾರೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಕಾರ್ಯಕ್ರಮದಲ್ಲಿ ಪಿಡಿಒ ಗಿರೀಶ್ ಅಮರಗೊಂಡ ಅವರು ಒಂದು hp ಲ್ಯಾಪ್ಟಾಪ್ ಅನ್ನು ನಾನು ಓದಿದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಗೆ ಕೊಡುಗೆ ನೀಡಿದ್ದಾರೆ ಈ ಕಾರ್ಯಕ್ರಮದಲ್ಲಿ ಪಿಡಿಒ ಗಿರೀಶ್ ಅಮರಗೊಂಡ ಮತ್ತು ವಿಧಾನಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಸಮ್ಮುಖದಲ್ಲಿ ಹಾಗೂ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಲಾಯಿತು.

ಮುಂದೆ ಬರುವಂತಹ ದಿನಗಳಲ್ಲಿ ತಮಗೆ ದೇವರು ಇನ್ನಷ್ಟು ಶಕ್ತಿ ನೀಡಿದರೆ ಈ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಅಳವಡಿಸಬೇಕಾಗಿದೆ ಈ ನಿಟ್ಟಿನಲ್ಲಿ ತಾವು ಲ್ಯಾಪ್ಟಾಪ್ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ, ಮತ್ತು ಮುಂದೆ ಬರುವಂತ ದಿನಗಳಲ್ಲಿ ಸರಕಾರಿ ಶಾಲೆಯ ಮಕ್ಕಳ ಹಾಗೂ ಬಡ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಕೈಜೋಡಿಸುವುದಾಗಿ ಅವರು ತಿಳಿಸಿದ್ದಾರೆ

 

ಈ ಬಗ್ಗೆ ನಿಮ್ಮ ಅನಿಸಿಕೆ ಏನೆಂಬುದನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಜೊತೆಗೆ ಈ ರೀತಿ ಸರಕಾರಿ ಶಾಲೆಗಳಿಗೆ ಸಹಾಯ ಮಾಡುವರನ್ನು ಗುರುತಿಸುವುದು ನಮ್ಮ ಕರ್ತವ್ಯ