sewing machine scheme | ಉಚಿತ ಹೊಲಿಗೆ ಯಂತ್ರ ವಿತರಣೆ ಅರ್ಜಿ ಪ್ರಾರಂಭ.. ಬೇಗ ಅರ್ಜಿ ಸಲ್ಲಿಸಿ

sewing machine scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದರೆ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸುಲಭವಾಗಿ ಉಚಿತ ವರಿಗೆ ಅಂತ ಪಡೆದುಕೊಳ್ಳಬಹುದು ಜೊತೆಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆದುಕೊಳ್ಳಬಹುದು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಮೂವತ್ತು ಸಾವಿರಕ್ಕಿಂತ ಹೆಚ್ಚು ಹುದ್ದೆಗಳು ಅಂಚೆ ಇಲಾಖೆಯಲ್ಲಿ ಖಾಲಿ ಇದೆ ಈ ಹುದ್ದೆಗಳ ಅರ್ಜಿ ಪ್ರಾರಂಭವಾಗಿದ್ದು 10ನೇ ಪಾಸಾದವರು ಅರ್ಜಿ ಸಲ್ಲಿಸಬಹುದು

ಇದೇ ರೀತಿ ನಿಮಗೆ ಸರ್ಕಾರಿ ನೌಕರಿಗಳ ಕುರಿತು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ರೈತರಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಅರ್ಜಿ ಹಾಕುವುದು ಮತ್ತು ನಮ್ಮ ಪ್ರತಿನಿತ್ಯ ನಡೆಯುತ್ತಿರುವಂತಹ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

WhatsApp Group Join Now
Telegram Group Join Now       

 

ಉಚಿತ ಹೊಲಿಗೆ ಯಂತ್ರ (sewing machine scheme)..?

ಹೌದು ಸ್ನೇಹಿತರೆ, ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಯ ಮೂಲಕ ನಿಮಗೆ ಉಚಿತ ಹೂಲಿಗೆ ಯಂತ್ರ ಪಡೆದುಕೊಳ್ಳಲು 15000 ಹಣವನ್ನು ಕೊಡಲಾಗುತ್ತದೆ ಈ ಹಣದಲ್ಲಿ ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು

sewing machine scheme
sewing machine scheme

 

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆ ಅಥವಾ ಪುರುಷರು ಯಾರು ಬೇಕಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದರೆ ಅರ್ಜಿ ಸಲ್ಲಿಸುವಂತಹ ವ್ಯಕ್ತಿಗಳು ಅಸಂಘಟಿತ ವಲಯದ ಕೂಲಿ ಕಾರ್ಮಿಕರ ಆಗಿರಬೇಕು ಜೊತೆಗೆ ಸಾಂಪ್ರದಾಯಿಕ ವೃತ್ತಿಯನ್ನು ಮಾಡುತ್ತಿರಬೇಕು ಹಾಗೂ ಹೊಲಿಗೆ ಯಂತ್ರ ಪಡೆದುಕೊಳ್ಳಲು ಟೈಲರಿಂಗ್ ಅಥವಾ ಬಟ್ಟೆ ಒಲಿಯುವುದು ತರಬೇತಿ ಪಡೆದುಕೊಂಡಿರಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಪಿಎಂ ವಿಶ್ವಕರ್ಮ ಯೋಜನೆಗೆ (sewing machine scheme) ಲಾಭಗಳು..?

 • ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತವರಿಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಂತ್ರ ಖರೀದಿಗಾಗಿ 15000 ಹಣ ನೀಡಲಾಗುತ್ತದೆ.
 • ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಐದರಿಂದ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ
 • ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಪ್ರತಿ ದಿನ 500 ರೂಪಾಯಿ ಕೂಲಿಯನ್ನು ನೀಡಲಾಗುತ್ತದೆ
 • ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ. ಇದರಿಂದ ತಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಬಹುದು

 

 

ಅರ್ಜಿ ಸಲ್ಲಿಸಲು ಬೇಕಾಗುವ (sewing machine scheme) ದಾಖಲಾತಿಗಳು…?

 • ಆಧಾರ್ ಕಾರ್ಡ್
 • ರೇಷನ್ ಕಾರ್ಡ್
 • ಜಾತಿ ಪ್ರಮಾಣ ಪತ್ರ
 • ಆದಾಯ ಪ್ರಮಾಣ ಪತ್ರ
 • ಬ್ಯಾಂಕ್ ಪಾಸ್ ಬುಕ್
 • ಮೊಬೈಲ್ ನಂಬರ್
 • ಇತ್ತೀಚಿನ ಭಾವಚಿತ್ರ
 • ವೃತ್ತಿಪಾರವಾನಿ ಪತ್ರ

 

ಹೌದು ಸ್ನೇಹಿತರೆ, ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ಬೇಕಾಗುತ್ತವೆ ಜೊತೆಗೆ ನೀವು ಸಾಂಪ್ರದಾಯಿಕ ವೃತ್ತಿ ಅಥವಾ ಟೈಲರಿಂಗ್ ಮಾಡಲು ಬರುತ್ತದೆ ಎಂಬ ದೃಢೀಕರಣ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ ಇದನ್ನು ಪಡೆಯಲು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಬಹುದು ಅಥವಾ ಟೈಲರಿಂಗ್ ಟ್ರೈನಿಂಗ್ ನೀಡುವಂತ ಸಂಸ್ಥೆಗಳ ಮೂಲಕ ಈ ಪ್ರಮಾಣ ಪತ್ರ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (sewing machine scheme)…?

ಹೌದು ಸ್ನೇಹಿತರೆ, ಪಿಎಂ ವಿಶ್ವಕರ್ಮ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮತ್ತು ಭೇಟಿ ನೀಡುವ ಮುನ್ನ ಮೇಲೆ ನೀಡಿದ ಎಲ್ಲಾ ದಾಖಲಾತಿಗಳ ಒಂದು ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಕೂಡ ಅರ್ಜಿ ಸಲ್ಲಿಸಬಹುದು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಮಾಹಿತಿ ನಿಮಗೆ ಇಷ್ಟವಾದರೆ ಯಾರು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವವರಿಗೆ ಈ ಯೋಜನೆ ಮಾಹಿತಿ ತಿಳಿಸಲು ಪ್ರತಿಯೊಬ್ಬರಿಗೂ ಶೇರ್ ಮಾಡಿ ಜೊತೆಗೆ ಪ್ರತಿದಿನ ಹೊಸ ಅಪ್ಡೇಟ್ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a comment